Daily Archives

July 20, 2021

ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು 40 ಕೋಟಿ ಬಾಹುಬಲಿಗಳನ್ನು ಸೃಷ್ಟಿಸಿದ್ದಾರಂತೆ. ಯಾರವರು ಗೊತ್ತಾ ?!

ನವದೆಹಲಿ: ದೇಶದಲ್ಲಿ ಇದುವರೆಗೆ 40 ಕೋಟಿ ಬಾಹುಬಲಿಗಳನ್ನು ಸೃಷ್ಟಿಸಲಾಗಿದೆಯಂತೆ. ಹಾಗೆಂದು ನಮ್ಮ ಪ್ರಧಾನಿ ಮೋದಿ ಹೇಳಿದ್ದಾರೆ. ಯಾರಾ 40 ಕೋಟಿ ಬಾಹುಬಲಿಗಳು ?!ನಿನ್ನೆ ಸಂಸತ್ತಿನ ಮುಂಗಾರು ಅಧಿವೇಶನದ ಹಿನ್ನೆಲೆಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು ಈ ಮಾಹಿತಿ ಹಂಚಿಕೊಂಡಿದ್ದಾರೆ.

ಅಶ್ಲೀಲ ವಿಡಿಯೋ ತಯಾರಿಕೆ ಮತ್ತು ಹಂಚಿಕೆ ಆರೋಪದಲ್ಲಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಆರೆಸ್ಟ್ | ಶಾಕಿಂಗ್…

ಮುಂಬೈ: ಅಶ್ಲೀಲ ಚಿತ್ರ ತಯಾರಿಸಿದ ಮತ್ತು ವಿತರಿಸಿದ ಪ್ರಕರಣದಲ್ಲಿ ಮುಂಬೈ ಪೊಲೀಸರು ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರ ಅವರನ್ನು ಬಂಧಿಸಿದ್ದಾರೆ.ಉದ್ಯಮಿ ರಾಜ್ ಕುಂದ್ರ ಅವರನ್ನು ಪೋರ್ನ್ ಚಲನಚಿತ್ರಗಳನ್ನು ಸೃಷ್ಟಿಸಿ ಆಪ್ ಗಳ ಮೂಲಕ ಪ್ರಸಾರ ಮಾಡುತ್ತಿದ್ದ ಆರೋಪದ ಅಡಿ