Daily Archives

July 21, 2021

ಗುಂಡ್ಯ : ರಾಜ್ಯ ಹೆದ್ದಾರಿಯಲ್ಲಿ ಗಜ ಸವಾರಿ

ಕಡಬ : ಗುಂಡ್ಯ - ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮಣಿಭಂಡ ಎಂಬಲ್ಲಿ ಬುಧವಾರ ಸಂಜೆ ಕಾಡಾನೆಯೊಂದು ಹೆದ್ದಾರಿ ದಾಟುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಣಿಭಂಡ ಎಂಬಲ್ಲಿ ಹೆದ್ದಾರಿ ಬದಿಯಲ್ಲಿರುವ ಅಂಗಡಿಯಲ್ಲಿ ನಿಂತು ಈ ವಿಡಿಯೊ ಮಾಡಲಾಗಿದೆ ಎನ್ನಲಾಗಿದೆ. ಭಾರಿ

ಮುಖ್ಯಮಂತ್ರಿ ಯಡಿಯೂರಪ್ಪ ಜುಲೈ ಮಾಸಾಂತ್ಯ ರಾಜಿನಾಮೆ ? | ಅಭಿಮಾನಿಗಳಿಗೆ ಬಿಎಸ್‌ವೈ ಟ್ಟೀಟ್ ಮೂಲಕ ಹೇಳಿದ್ದೇನು..

ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಗಮನಕ್ಕೆ ದಿನಗಣನೆ ಶುರುವಾಗಿದಂತಿದೆ. ಜುಲೈ ಅಂತ್ಯದ ವೇಳೆಗೆ ಸಿಎಂ ಯಡಿಯೂರಪ್ಪ ಸರ್ಕಾರಕ್ಕೆ 2 ವರ್ಷ ತುಂಬಿದ ಹೊತ್ತಲ್ಲಿ ಪದತ್ಯಾಗ ಮಾಡಲಿದ್ದಾರೆಂದು ಹೇಳಲಾಗುತ್ತಿದೆ. ಪುತ್ರ ವಿಜಯೇಂದ್ರ ಜೊತೆ ದೆಹಲಿಗೆ ತೆರಳಿದ್ದ ಯಡಿಯೂರಪ್ಪ ಅವರು, ಪ್ರಧಾನಿ

ದಕ ಜಿಲ್ಲೆಯ 18 ಗ್ರಾಮ ಪಂಚಾಯತ್ ಪಿಡಿಒ ಗಳ ವರ್ಗಾವಣೆಗೆ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯ 18 ಗ್ರಾಮ ಪಂಚಾಯಿತಿಗಳ ಪಿಡಿಒ ಗಳ ವರ್ಗಾವಣೆಗೆ ಆದೇಶ ಬಂದಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಗ್ರಾಮ ಪಂಚಾಯತಿಯ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವೃಂದದ ನೌಕರರುಗಳನ್ನು 2021-22ನೇ ಸಾಲಿನಲ್ಲಿ ಆಡಳಿತಾತ್ಮಕ ಹಿತದೃಷ್ಟಿಯಿಂದ ಈ

ಹುಡುಗಿಯರಿಗೆ ಸಿನಿಮಾಗಳಲ್ಲಿ ಅವಕಾಶ ಕೊಡಿಸುವ ಆಮಿಷ | ಅಶ್ಲೀಲ ಚಿತ್ರಗಳ ಅವಕಾಶ ಕೊಡಿಸಿ, ಕೊನೆಗೆ ವೇಶ್ಯಾವಾಟಿಕೆಗೆ !

ಇತ್ತೀಚೆಗೆ ಅನೇಕರು ಮಹಿಳೆಯರಿಗೆ ಸಿನಿಮಾದಲ್ಲಿ ಅವಕಾಶ ನೀಡುತ್ತೇವೆ ಎಂದು ನಂಬಿಸಿ ಮೋಸ ಮಾಡುತ್ತಿರುವುದು ಹೆಚ್ಚಾಗಿದ್ದು, ಇದೀಗ ನಿರ್ಮಾಪಕ ಎಂದು ಹೇಳಿ ಸಿನಿಮಾದಲ್ಲಿ ಅವಕಾಶ ನೀಡೋದಾಗಿ ಮಹಿಳೆಯರನ್ನು ನಂಬಿಸಿ ವೇಶ್ಯಾವಾಟಿಕೆ ದಂಧೆ ನಡೆಸುತಿದ್ದ ಆರೋಪದ ಹಿನ್ನೆಲೆಯಲ್ಲಿ ಆರೋಪಿಯನ್ನು ಮುಂಬೈ

ತೃತೀಯ ಲಿಂಗಿಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ | ಕ್ರಾಂತಿಕಾರಿ ಹೆಜ್ಜೆಯಿಟ್ಟ ಕರ್ನಾಟಕ ಸರ್ಕಾರ

ಸರ್ಕಾರಿ ಉದ್ಯೋಗದಲ್ಲಿ ತೃತೀಯ ಲಿಂಗಿಗಳಿಗೆ ಶೇ. 1 ರಷ್ಟು ಮೀಸಲಾತಿ ಕಲ್ಪಿಸಲಾಗಿದೆ ಎಂದು ಕರ್ನಾಟಕ ಸರ್ಕಾರ ತಿಳಿಸಿದ್ದು, ಈ ಮೂಲಕ ಈ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟ ದೇಶದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಕೂಡ ಪಾತ್ರವಾಗಿದೆ. ಮೀಸಲಾತಿಗಾಗಿ 1977 ರ ಕರ್ನಾಟಕ ನಾಗರಿಕ ಸೇವೆಗಳ

ಪಿಯು ಫಲಿತಾಂಶ: ವಿವೇಕಾನಂದ ಪದವಿಪೂರ್ವ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ | ಪುತ್ತೂರು ತಾಲೂಕಿನಲ್ಲೇ ಅತ್ಯಧಿಕ 303…

ಪುತ್ತೂರು : 2020-21ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಒಟ್ಟು 10 ಮಂದಿ ವಿದ್ಯಾರ್ಥಿಗಳು ಆರು ನೂರು ಅಂಕಗಳಿಗೆ ಆರು ನೂರು ಅಂಕಗಳನ್ನು ಪಡೆದು ವಿಶೇಷ ಸಾಧನೆ ಮೆರೆದಿದ್ದಾರೆ. ವಿಜ್ಞಾನ ವಿಭಾಗದಲ್ಲಿ ರಕ್ಷಿತಾ ಸಿ.ಪಿ( ಮಂಡ್ಯದ ಸಿ

ವಿವೇಕಾನಂದ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಗದ್ದೆ ಕೃಷಿ ಕಾರ್ಯಕ್ಕೆ ಚಾಲನೆ | ಕೃಷಿ ಚಟುವಟಿಕೆಯ ಮೂಲಕ ಆತ್ಮ…

ಪುತ್ತೂರು: ಬೇಸಾಯ ಪದ್ಧತಿ ಹಳ್ಳಿಗಳಲ್ಲಿ ಮರೆಯಾಗುತ್ತಿದ್ದು, ಇಂತಹ ಕಾಲಘಟ್ಟದಲ್ಲಿ ಗದ್ದೆ ಕೃಷಿಯಲ್ಲಿ ತೊಡಗಿಸಿಕೊಂಡು ಇನ್ನು ಜೀವಂತವಾಗಿಸಿಕೊಂಡಿರಬೇಕಾದುದು ಅತ್ಯಗತ್ಯ. ಶಿಕ್ಷಣ ಪಡೆದು ಪೇಟೆಗಳತ್ತ ಮುಖ ಮಾಡುವ ಬದಲು ಇಂತಹ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ವಿವೇಕಾನಂದ

ಮಂಗಳೂರು : ಕುದ್ರೋಳಿ ಕಸಾಯಿಖಾನೆಗೆ ಅಧಿಕಾರಿಗಳಿಂದ ದಾಳಿ

ಮಂಗಳೂರು: ಮಹಾನಗರ ಪಾಲಿಕೆಯ ಅಧೀನದಲ್ಲಿರುವ ಕುದ್ರೋಳಿ ಕಸಾಯಿಖಾನೆಯಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ವಧೆ ಮಾಡಿದ ಹಿನ್ನಲೆಯಲ್ಲಿ ಗುತ್ತಿಗೆದಾರರ ಗುತ್ತಿಗೆಯನ್ನು ರದ್ದುಪಡಿಸಿ ಕಸಾಯಿಖಾನೆಯು ಮುಚ್ಚಿದ್ದರೂ ಕೂಡ ಬೇರೊಂದು ಕಟ್ಟಡದಲ್ಲಿ ಅಕ್ರಮವಾಗಿ ದನ ಕರುಗಳನ್ನು ವಧೆ ಮಾಡುತ್ತಿರುವ ಬಗ್ಗೆ

ಸರ್ಕಾರಿ ನೌಕರರಿಗೆ ಬಂಪರ್ ಬಹುಮಾನ | ಬರೊಬ್ಬರಿ 11 % ತುಟ್ಟಿ ಭತ್ಯೆ ಹೆಚ್ಚಿಸುವ ನಿರ್ಧಾರ ಕೈಗೊಂಡ ಸಿಎಂ ಯಡಿಯೂರಪ್ಪ !

ರಾಜ್ಯದ ಸರ್ಕಾರಿ ನೌಕರರಿಗೆ ಅನಿರೀಕ್ಷಿತವಾಗಿ ಆಷಾಢ ಮಾಸದಲ್ಲಿ ಉಡುಗೊರೆ ಸಿಕ್ಕಿದೆ. ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವು ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ (ಡಿಎ) ಹೆಚ್ಚಳ ಮಾಡಿ ಸೂಚನೆ ಹೊರಡಿಸಿದೆ. ಜುಲೈ 1, 2021 ರಿಂದ ಅನ್ವಯವಾಗುವಂತೆ ರಾಜ್ಯ ಸರ್ಕಾರಿ ನೌಕರರಿಗೆ ಶೇ

ಗಂಟೆಗೆ 28,800 ಕಿ.ಮೀ ಅನೂಹ್ಯ ವೇಗದಲ್ಲಿ ಭೂಮಿಯತ್ತ ಧಾವಿಸುತ್ತಿರುವ ಬಹುದೊಡ್ಡ ಕ್ಷುದ್ರ ಗ್ರಹ | ಭೂಮಿಗೆ ಬಿದ್ದರೆ…

ಬಾಹ್ಯಾಕಾಶದಿಂದ ಭಾರಿ ವಿಪತ್ತೊಂದು ಭೂಮಿಯತ್ತ ವೇಗವಾಗಿ ಧಾವಿಸಿ ಬರುತ್ತಿದೆ. ಇದು ಕ್ಷುದ್ರಗ್ರಹವೊಂದಾಗಿದ್ದು ಇದು ಭೂಮಿಗೆ ಅಪ್ಪಳಿಸುವ ಕಾಲ ಸನ್ನಿಹಿತವಾಗಿದೆ. ದಿನನಿತ್ಯ ಭೂಮಿಯ ಮೇಲೆ ಹತ್ತು ಹಲವು ಕ್ಷುದ್ರಗ್ರಹಗಳು ಭೂಮಿಯತ್ತ ಧಾವಿಸುತ್ತವೆ. ಬಹುತೇಕ ಗ್ರಹಗಳು ಭೂಮಿಯ ವಾತಾವರಣ