ಪತ್ರಕರ್ತ ಪಿ.ಬಿ.ಹರೀಶ್ ರೈ ಅವರ ಫೇಸ್‌ಬುಕ್‌ ನಕಲಿ ಖಾತೆ ಸೃಷ್ಟಿಸಿ ಹಣಕ್ಕೆ ಬೇಡಿಕೆ

ವಿಜಯವಾಣಿ ಮುಖ್ಯ ವರದಿಗಾರ ಪಿ.ಬಿ.ಹರೀಶ್ ರೈ ಅವರ ಹೆಸರಿನಲ್ಲಿ ಫೇಸ್‌ಬುಕ್‌ ನಲ್ಲಿ ನಕಲಿ ಖಾತೆ ಸೃಷ್ಟಿಸಿ ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ.

 

ಪಿ.ಬಿ.ಹರೀಶ್ ರೈ ಅವರ ಹೆಸರು,ಪೋಟೋ ಬಳಸಿ ಪೇಸ್ ಬುಕ್ ನಲ್ಲಿ ನಕಲಿ ಅಕೌಂಟ್ ತೆರೆದು ಹಲವರಿಗೆ ಸ್ನೇಹಿತರರಾಗಿ ರಿಕ್ವೆಸ್ಟ್ ಕಳುಹಿಸಿ ಹಣದ ಬೇಡಿಕೆ ಇರಿಸಿದ್ದಾರೆ. ಈ ಬಗ್ಗೆ ಗೆಳೆಯರಿಂದ ಮಾಹಿತಿ ಪಡೆದ ಹರೀಶ್ ರೈ, ಇದೊಂದು ನಕಲಿಯಾಗಿ ಸೃಷ್ಟಿಸಿದ ಪೇಸುಬುಕ್ ಖಾತೆ ಆಗಿದ್ದು ಯಾರೂ ಕೂಡ ಹಣ ಕಳುಹಿಸಬೇಡಿ ಎಂದು ವಿನಂತಿಸಿದ್ದಾರೆ.

8130479237 ನಂಬರ್ ಗೆ Gpay ಮೂಲಕ ಹಣ ಪಾವತಿಸುವಂತೆ ಕೇಳಿಕೊಳ್ಳುತ್ತಿದ್ದು,ಯಾರೂ ಹಣ ಪಾವತಿಸದಂತೆ ವಿನಂತಿಸಿದ್ದಾರೆ.

Leave A Reply

Your email address will not be published.