ಫಾಲ್ಸ್‌ ನೋಡಲು ತೆರಳಿದ್ದ 6 ಜನ ಪ್ರವಾಸಿಗರು ನಿಗೂಢ ನಾಪತ್ತೆ

ಉತ್ತರಕನ್ನಡ : ಅಂಕೋಲಾ ಯಲ್ಲಾಪುರ ಮಧ್ಯದ ಶಿರ್ಲೆ ಜಲಪಾತಕ್ಕೆ ಪ್ರವಾಸಕ್ಕೆ ಬಂದಿದ್ದ 6 ಮಂದಿ ಪ್ರವಾಸಿಗರು ಕಣ್ಮರೆಯಾಗಿದ್ದು,ವ್ಯಾಪಕ ಹುಡುಕಾಟ ನಡೆಸಲಾಗುತ್ತಿದೆ.

ಹುಬ್ಬಳ್ಳಿ ನೊಂದಣಿ ಹೊಂದಿರುವ ಮೂರು ಬೈಕಿನಲ್ಲಿ ಬಂದ 6 ಜನ ಪ್ರವಾಸಿಗರು ಶಿರ್ಲೆ ಫಾಲ್ಸ್ ನಿಂದ ಮರಳಿ ಬಾರದಿರುವುದು ಎಲ್ಲರ ಆತಂಕಕ್ಕೆ ಕಾರಣವಾಗಿದೆ.

ಗುರುವಾರ ಮಧ್ಯಾಹ್ನದಿಂದ ಭಾರಿ ಮಳೆ ಸುರಿಯುತ್ತಿದ್ದು
ಇಲ್ಲಿ ಇರುವ ಸಣ್ಣ ಸೇತುವೆಯೊಂದು ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ.

Ad Widget


Ad Widget


Ad Widget

Ad Widget


Ad Widget

ಪ್ರವಾಸಿಗರ ಹುಡುಕಾಟದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ನಿರತರಾಗಿದ್ದು ರಾತ್ರಿ ತನಕ ಯಾವುದೇ ಮಾಹಿತಿ ಸಿಕ್ಕಿಲ್ಲ ಎನ್ನಲಾಗಿದೆ.

Leave a Reply

Ad Widget >>^
Ad Widget
error: Content is protected !!
Scroll to Top
%d bloggers like this: