ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ | ಆರು ತಿಂಗಳ ಹಿಂದೆ ಮದುವೆಯಾಗಿದ್ದ ಯುವತಿ

ಆರು ತಿಂಗಳ ಹಿಂದೆಯಷ್ಟೇ ಮದುವೆಯಾದ ನವ ವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಾಸರಗೋಡು ಸಮೀಪದ ಕುಂಬಳೆ ಬಳಿಯ ಕಿದೂರು ಮೈರಾಳ ಎಂಬಲ್ಲಿ ಈ ಪ್ರಕರಣ ನಡೆದಿದೆ.

ಮೃತಪಟ್ಟವರನ್ನು ಶ್ರೇಯಾ ಎಂದು ಗುರುತಿಸಲಾಗಿದೆ.

Ad Widget


Ad Widget


Ad Widget

Ad Widget


Ad Widget

ಆರು ತಿಂಗಳ ಹಿಂದೆಯಷ್ಟೇ ಶ್ರೇಯಾ ಅವರ ಮದುವೆ ಉದಯ ಕುಮಾರ್ ಎಂಬವರ ಜತೆ ನಡೆಸಲಾಗಿತ್ತು.

ಕುಂಬಳೆ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Leave a Reply

Ad Widget >>^
Ad Widget
error: Content is protected !!
Scroll to Top
%d bloggers like this: