Daily Archives

July 24, 2021

ಶೀಘ್ರದಲ್ಲೇ ಬರಲಿದೆ ತುಳು ಲಿಪಿ ಉಳ್ಳ KMF ಉತ್ಪನ್ನಗಳ ಪ್ಯಾಕೆಟ್ | ವೇದವ್ಯಾಸ ಕಾಮತ್ ಅವರಿಂದ ಬೇಡಿಕೆ ಸಲ್ಲಿಕೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆ.ಎಂ.ಎಫ್ ಸಂಸ್ಥೆಯಿಂದ ಸರಬರಾಜಾಗುವ ಉತ್ಪನ್ನಗಳ ಪೊಟ್ಟಣಗಳ ಮೇಲೆ ತುಳು ಲಿಪಿಯ ವರ್ಣಮಾಲೆ ಮುದ್ರಿಸಿ ಹಂಚುವಂತೆ ಶಾಸಕ ವೇದವ್ಯಾಸ್ ಕಾಮತ್ ದಕ್ಷಿಣ ಕನ್ನಡ ಹಾಲು ಉತ್ಪಾದಕ ಸಂಸ್ಥೆಯ ಅಧ್ಯಕ್ಷರಿಗೆ ಹಾಗೂ ವ್ಯವಸ್ಥಾಪನಾ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.

ಸವಣೂರು: ದಲಿತ ಮುಖಂಡ ಶಿವಪ್ಪ ಅಟ್ಟೋಳೆ ನಿಧನ

ಸವಣೂರು : ಉಳ್ಳಾಲ ನಗರಸಭೆಯ ಸಿಬ್ಬಂದಿಯಾಗಿದ್ದ ಸವಣೂರಿನ ಅಟ್ಟೋಳೆ ನಿವಾಸಿ ಶಿವಪ್ಪ ಅಟ್ಟೋಳೆ(50ವ.)ರವರು ಜು.23ರಂದು ಸಂಜೆ ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ಅನಾರೋಗ್ಯ ಪೀಡಿತರಾಗಿ ಸುಮಾರು ಒಂದು ತಿಂಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು

ಸಂಪಾಜೆ : ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಲಾರಿ ಮತ್ತು ಟ್ಯಾಂಕರ್ | ತಪ್ಪಿದ ದುರಂತ,ವಿದ್ಯುತ್ ವ್ಯತ್ಯಯ

ಸಂಪಾಜೆ ಕುಲ್ವಾರು ಸೇತುವೆಯ ಬಳಿ ಟ್ಯಾಂಕರ್ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.ಮತ್ತೊಂದು ಅಪಘಾತದಲ್ಲಿ ಕಡಪಾಲ ಸೇತುವೆ ಬಳಿ ಲಾರಿಯೊಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ನದಿಗೆ ಉರುಳಿರುವ ಘಟನೆ ನಡೆದಿದೆ.ಘಟನೆಯಿಂದ ಚಾಲಕ

ಮುಖ್ಯಮಂತ್ರಿ ಹುದ್ದೆಗೆ ಮುರುಗೇಶ್ ನಿರಾಣಿ ?

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಬೆಳವಣಿಗೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಆಕಾಂಕ್ಷಿಗಳು ವರಿಷ್ಠರ ಸೂಚನೆಗೆ ಚಾತಕ ಪಕ್ಷಿಯಂತೆ ಕಾದು ಕುಳಿತಿದ್ದಾರೆ.ಈ ನಡುವೆ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯೋರ್ವರಾದ ಸಚಿವ ಮುರುಗೇಶ್‌ ನಿರಾಣಿ ಅವರ ನಿವಾಸಕ್ಕೆ ವಿವಿಧ ಮಠಾಧೀಶರು ಆಗಮಿಸಿ

ಪುತ್ತೂರು: ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು

ಪುತ್ತೂರು ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಜು.23 ರಂದು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕೆದಿಲ ಗ್ರಾಮದ ಗಡಿಯಾರ ಮನೆಯ ಮಜೀದ್‌ ( 45 ) ಎಂದು

ಇಂಡಿಯನ್ ಆಯಿಲ್ ಸಂಸ್ಥೆಯಲ್ಲಿ ವಿವಿಧ ಉದ್ಯೋಗವಕಾಶ | ಅರ್ಜಿ ಆಹ್ವಾನ

ಇಂಡಿಯನ್​ ಆಯಿಲ್​ ಕಾರ್ಪೋರೇಷನ್​​​ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಕೆಮಿಕಲ್​ ಇಂಜಿನಿಯರಿಂಗ್​, ಸಿವಿಲ್​ ಇಂಜಿನಿಯರಿಂಗ್​, ಎಲೆಕ್ಟ್ರಿಕಲ್​ ಇಂಜಿನಿಯರಿಂಗ್​, ಇನ್​ಸ್ಟ್ರುಮೆಂಟೇಷನ್​​ ಇಂಜಿನಿಯರಿಂಗ್​ ಹಾಗೂ ಮೆಕಾನಿಕಲ್​ ಇಂಜಿನಿಯರಿಂಗ್​ನಲ್ಲಿ

ಬೆಳ್ತಂಗಡಿ | ಎರಡನೇ ಪ್ರೀತಿಯನ್ನು ಇನ್ನೊಬ್ಬ ಮದುವೆ ಆಗಿ ಬಿಡುತ್ತಾನೆ ಎಂದು ನಿಶ್ಚಿತಾರ್ಥ ಮಾಡಿಕೊಂಡ ಯುವಕನ ಕೊಲೆ,…

ಬೆಳ್ತಂಗಡಿ: ಬೆಳ್ತಂಗಡಿ ದಿಡುಪೆ ನಿವಾಸಿಯಾಗಿದ್ದ, ನಿಶ್ಚಿತಾರ್ಥ ಮಾಡಿಕೊಂಡಿದ್ದ ಮದುವೆ ಗಂಡು,  ಸುರೇಶ್ ನಾಯ್ಕ (30) ಎಂಬವರನ್ನು ಅಪಹರಿಸಿ ಕೊಲೆಗೈದ ಪ್ರಕರಣ 1ನೇ ಜಿಲ್ಲಾ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ಶಿಕ್ಷೆ ಪ್ರಮಾಣ ಜು.28ಕ್ಕೆ ಪ್ರಕಟವಾಗಲಿದೆ.

ಗುರುಪೂರ್ಣಿಮೆ ನಿಮಿತ್ತ ಸಂದೇಶ | ಧರ್ಮಸಂಸ್ಥಾಪನೆಗಾಗಿ ಸರ್ವಸ್ವದ ತ್ಯಾಗ ಮಾಡಿ – (ಪರಾತ್ಪರ ಗುರು) ಡಾ. ಜಯಂತ…

‘ಗುರುಪೂರ್ಣಿಮೆಯು ಗುರುಗಳ ಬಗ್ಗೆ ಕೃತಜ್ಞತೆಯನ್ನು ವ್ಯಕ್ತಪಡಿಸುವ ದಿನವಾಗಿದೆ. ಈ ದಿನದಂದು ಪ್ರತಿಯೊಬ್ಬ ಶ್ರದ್ಧಾವಂತ ಹಿಂದೂವು ಆಧ್ಯಾತ್ಮಿಕ ಗುರುಗಳ ಬಗ್ಗೆ ಕೃತಜ್ಞತೆಯೆಂದು ತನ್ನ ಕ್ಷಮತೆಗನುಸಾರ ತನು-ಮನ-ಧನವನ್ನು ಸಮರ್ಪಿಸುತ್ತಿರುತ್ತಾನೆ ಅಧ್ಯಾತ್ಮದಲ್ಲಿ ತನು, ಮನ ಮತ್ತು ಧನ ಇವುಗಳ

ವಿದ್ಯಾರ್ಥಿಗಳಿಗೆ ಅಂಚೆ ಕಚೇರಿಯಲ್ಲಿ ಶೂನ್ಯ ಶಿಲ್ಕು ಖಾತೆ ತೆರೆಯಲು ವ್ಯವಸ್ಥೆ

ಮಂಗಳೂರು: ಸರಕಾರಿ ಮತ್ತು ಅನುದಾನಿತ ಶಾಲೆಗಳ 1ರಿಂದ 8ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಸಿಗಲಿರುವ ನೇರ ನಗದು ವರ್ಗಾವಣೆಯನ್ನು ವಿದ್ಯಾರ್ಥಿಗಳು ಪಡೆಯಲು ಅನುಕೂಲವಾಗುವಂತೆ ಅಂಚೆ ಕಚೇರಿಗಳಲ್ಲಿ ಶೂನ್ಯ ಶಿಲ್ಕು ಖಾತೆಯನ್ನು ತೆರೆಯಲು ವ್ಯವಸ್ಥೆ ಮಾಡಲಾಗಿದೆ.ವಿದ್ಯಾರ್ಥಿಯ ಹಾಗೂ ತಂದೆ