ಸಂಪಾಜೆ : ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಲಾರಿ ಮತ್ತು ಟ್ಯಾಂಕರ್ | ತಪ್ಪಿದ ದುರಂತ,ವಿದ್ಯುತ್ ವ್ಯತ್ಯಯ

ಸಂಪಾಜೆ ಕುಲ್ವಾರು ಸೇತುವೆಯ ಬಳಿ ಟ್ಯಾಂಕರ್ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಮತ್ತೊಂದು ಅಪಘಾತದಲ್ಲಿ ಕಡಪಾಲ ಸೇತುವೆ ಬಳಿ ಲಾರಿಯೊಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ನದಿಗೆ ಉರುಳಿರುವ ಘಟನೆ ನಡೆದಿದೆ.

ಘಟನೆಯಿಂದ ಚಾಲಕ ಮತ್ತು ನಿರ್ವಾಹಕ ಅಪಾಯದಿಂದ ಪಾರಾಗಿದ್ದಾರೆ. ಈ ಲಾರಿಯು ಸುಳ್ಯ ಕಡೆಯಿಂದ ಮಡಿಕೇರಿಗೆ ಹೋಗುತ್ತಿದ್ದು ಲಾರಿಯಲ್ಲಿ ಸಿಮೆಂಟ್ ಹಾಗೂ ಟೈಲ್ಸ್ ಗಳನ್ನು ಕೊಂಡೊಯ್ಯಲಾಗುತ್ತಿತ್ತು ಎಂದು ತಿಳಿದುಬಂದಿದೆ.

Ad Widget
Ad Widget

Ad Widget

Ad Widget

ಅಪಘಾತದ ಕಾರಣದಿಂದಾಗಿ ಕಲ್ಲುಗುಂಡಿ ಸಂಪಾಜೆ ಪರಿಸರದಲ್ಲಿ ಕೆಲವು ಸಮಯಗಳ ಕಾಲ ವಿದ್ಯುತ್ ವ್ಯತ್ಯಯ ಉಂಟಾಗಿತ್ತು.

Leave a Reply

error: Content is protected !!
Scroll to Top
%d bloggers like this: