ಸಿ.ಎಂ.ಗಾದಿಗೆ ನಳಿನ್ ಕುಮಾರ್ ಹೆಸರು | ದೈವ ದೇವರ, ತಾಯಿಯ ಆಶೀರ್ವಾದ ಪಡೆದು ದೆಹಲಿಗೆ ತೆರಳಿದ ಬಿಜೆಪಿ ರಾಜ್ಯಾಧ್ಯಕ್ಷ

ಯಡಿಯೂರಪ್ಪ ಅವರು ರಾಜಿನಾಮೆ ನೀಡಿರುವ ಹಿನ್ನೆಲೆಯಲ್ಲಿ ಆ ಸ್ಥಾನಕ್ಕೆ ಹೊಸ ನಾಯಕನ ಆಯ್ಕೆಯಾಗಬೇಕಿದೆ. ಈ ಹುದ್ದೆಗೆ ದ.ಕ.ಸಂಸದ ,ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಹೆಸರು ಬಲವಾಗಿ ಕೇಳಿಬರುತ್ತಿದೆ. ನಾಡಿದ್ದು ಬುಧವಾರವೇ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆದಿದ್ದು ಅವತ್ತೇ ನೂತನ ಮುಖ್ಯಮಂತ್ರಿಯ ಹೆಸರು ಬಹಿರಂಗ ಆಗಲಿದೆ. ಮುಂದಿನ ಮುಖ್ಯಮಂತ್ರಿ ನಳಿನ್ ಕುಮಾರ್ ಕಟೀಲ್ ಆಗಲಿದ್ದಾರೆಯಾ ಎಂಬ ಚರ್ಚೆ ನಡೆಯುತ್ತಿದೆ. ಅದಕ್ಕೆ ಕಾರಣವೂ ಇಲ್ಲದೆ ಇಲ್ಲ.   ನಳಿನ್ ಕಟೀಲ್ ಅವರು ಆದಿತ್ಯವಾರ ಮಂಗಳೂರಿನಲ್ಲಿ ವಿವಿಧ … Continue reading ಸಿ.ಎಂ.ಗಾದಿಗೆ ನಳಿನ್ ಕುಮಾರ್ ಹೆಸರು | ದೈವ ದೇವರ, ತಾಯಿಯ ಆಶೀರ್ವಾದ ಪಡೆದು ದೆಹಲಿಗೆ ತೆರಳಿದ ಬಿಜೆಪಿ ರಾಜ್ಯಾಧ್ಯಕ್ಷ