Day: July 27, 2021

ರಿಕ್ಷಾದಲ್ಲಿ ಗಾಂಜಾ ಸಾಗಾಟ | ಅಪಘಾತದಿಂದ ಬಯಲಾಯಿತು ಅಕ್ರಮ | ಸವಣೂರು,ಸಜಿಪಮೂಡದ ಇಬ್ಬರ ಬಂಧನ

ವಿಟ್ಲ ಪೊಲೀಸ್‌ ಠಾಣಾ ನಿರೀಕ್ಷಕರಾದ ನಾಗಾರಾಜ್‌ ಹೆಚ್‌ ಈ ಮತ್ತು ಠಾಣಾ ಪಿಎಸ್ಐ ಮಂಜುನಾಥ, ಹೆಚ್ ಸಿ ಪ್ರಸನ್ನ, ಪಿಸಿ ಪ್ರತಾಪ್, ಮತ್ತು ಪಿಸಿ ಲೋಕೇಶ್, ಹಾಗೂ ಎಪಿಸಿ 78 ಪ್ರವೀಣ್ ಬಂಟ್ವಾಳ ತಾಲೂಕು ವಿಟ್ಲ ಕಸಬಾ ಗ್ರಾಮದ ಕಾಶಿಮಠ ಎಂಬಲ್ಲಿ ಜು.27ರಂದು ಮಧ್ಯಾಹ್ನ ವಾಹನ ತಪಾಸಣೆ ಮಾಡುತ್ತಿರುವಾಗ ಉಕ್ಕುಡ ಕಡೆಯಿಂದ ವಿಟ್ಲ ಪೇಟೆ ಕಡೆಗೆ ಒಂದು ಆಟೋ ರಿಕ್ಷಾವನ್ನು ಅದರ ಚಾಲಕ ಚಲಾಯಿಸಿಕೊಂಡು ಬರುವುದನ್ನು ಕಂಡ ಸಿಬ್ಬಂದಿಗಳು ಆಟೋ ರಿಕ್ಷಾವನ್ನು ಅದರ ಚಾಲಕನಿಗೆ ನಿಲ್ಲಿಸಲು ಸೂಚನೆ …

ರಿಕ್ಷಾದಲ್ಲಿ ಗಾಂಜಾ ಸಾಗಾಟ | ಅಪಘಾತದಿಂದ ಬಯಲಾಯಿತು ಅಕ್ರಮ | ಸವಣೂರು,ಸಜಿಪಮೂಡದ ಇಬ್ಬರ ಬಂಧನ Read More »

ಪುತ್ತೂರು: ದಲಿತ ಕುಟುಂಬದ ಮನೆ ಧ್ವಂಸ ಮಾಡಿದ ಕಂದಾಯ ಇಲಾಖೆ | ಮನೆ ಮಾಲಕ ವಿಷ ಸೇವಿಸಿ ಆತ್ಮಹತ್ಯೆ ಯತ್ನ

ಪುತ್ತೂರು: ದರ್ಬೆತಡ್ಕ ಶಾಲೆಯ ಸಮೀಪ ದಲಿತ ಕುಟುಂಬವೊಂದು ಸರಕಾರಿ ಜಾಗದಲ್ಲಿದ್ದಾರೆಂದು ದೂರಿನ ಮೇರೆಗೆ ಕಂದಾಯ ಇಲಾಖೆ ಮಾಡಿದ ಮತ್ತು ಮನೆಯನ್ನು ಕಳೆದು ಕೊಂಡ ದಲಿತ ಕುಟುಂಬದ ಆಧಾರಸ್ಥಂಭವಾಗಿದ್ದ ರಘುನಾಥ ಅವರು ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಯತ್ನಿಸಿದ್ದಾರೆಂದು ತಿಳಿದು ಬಂದಿದೆ. ವಿಷಪದಾರ್ಥ ಸೇವಿಸಿ ತೀವ್ರ ಚಿಂತಾಜನಕ ಸ್ಥಿತಿಯಲ್ಲಿರುವ ರಘುನಾಥ ಅವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಪತ್ರಕರ್ತರ ಸಂಘದ ರಾಷ್ಟ್ರೀಯ ಸಮಿತಿಗೆ ಉದಯವಾಣಿ ವರದಿಗಾರ ಅರುಣ್ ಕುಮಾರ್ ಶಿರೂರು ಆಯ್ಕೆ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಭೆಯಲ್ಲಿ ತೆಗೆದು ಕೊಂಡ ನಿರ್ಣಯದಂತೆ ಸಂಘದ ರಾಜ್ಯ ಸಮಿತಿ ಸದಸ್ಯರಾಗಿ ಚೇತನ್ ಪಡುಬಿದ್ರೆ ಹಾಗೂ ರಾಷ್ಟ್ರೀಯ ಸಮಿತಿ ಸದಸ್ಯರಾಗಿಅರುಣ್ ಕುಮಾರ್ ಶಿರೂರು ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅರುಣಕುಮಾರ ಶಿರೂರು ಬೈಂದೂರುತಾಲೂಕು ಪತ್ರಕರ್ತರ ಸಂಘದ ಕಾರ್ಯದರ್ಶಿ ಆಗಿದ್ದು ಗ್ರಾಮೀಣ ಭಾಗದ ರಾಜ್ಯ ಪ್ರಶಸ್ತಿ ಪುರಸ್ಕ್ರತ ಯುವ ಪ್ರತಿಭಾವಂತ ಪತ್ರಕರ್ತರಾಗಿದ್ದಾರೆ.

ಯಡಿಯೂರಪ್ಪನವರಿಗೆ ಮದ್ವೆ ಮಾಡಿದ್ರೆ 2 ಮಕ್ಳು ಮಾಡ್ತಾರೆ ಎಂದು ಎಲುಬಿಲ್ಲದ ನಾಲಿಗೆ ಹರಿಬಿಟ್ಟ ಸಿ.ಎಂ ಇಬ್ರಾಹಿಂ

ಬೆಂಗಳೂರು: ಅಲ್ಲಿ ಕೇರಳದಲ್ಲಿ ಶ್ರೀಧರನ್ 80 ವರ್ಷದ ಮುದಿಯನನ್ನೇ ಬಿಜೆಪಿಯವರು ಸಿಎಂ ಅಭ್ಯರ್ಥಿಯಾಗಿ ಘೋಷಿಸಿದ್ದರು. ಆದರೆ ಇಲ್ಲಿ ಯಡಿಯೂರಪ್ಪಗೆ 75 ವರ್ಷ ಇಲ್ಲಿ ವಯಸ್ಸಾಯ್ತು ಅಂತ ಕಿತ್ತು ಹಾಕಿದ್ದಾರೆ. ಯಡಿಯೂರಪ್ಪ ಅವರಿಗೆ ಮದುವೆ ಮಾಡಿದ್ರೆ ಇಬ್ರು ಮಕ್ಕಳಾಗ್ತಾರೆ ಅಂತ ಕಾಂಗ್ರೆಸ್ ಎಂಎಲ್​ಸಿ ಸಿ.ಎಂ.ಇಬ್ರಾಹಿಂ ಹೇಳಿಕೆ ನಾಲಗೆ ಹರಿ ಬಿಟ್ಟಿದ್ದಾರೆ. ಅವರು ಆರೂವರೆ ಕೋಟಿ ಜನರಿರುವ ರಾಜ್ಯದಲ್ಲಿ ಬದಲಾವಣೆ ಸಹಿಸಲ್ಲ. ಏಕಾಏಕಿ ರಾಜಕೀಯ ಒತ್ತಡ ಹಾಕಿ ಪಡೆಯೋದು ಸರಿಯಲ್ಲ ಎಂದು ಸಿ.ಎಂ.ಇಬ್ರಾಹಿಂ ಎಂದು.ಗಂಭೀರ ವಿಷಯವನ್ನು ಲೂಸ್ ಟಾಕ್ ಮೂಲಕ …

ಯಡಿಯೂರಪ್ಪನವರಿಗೆ ಮದ್ವೆ ಮಾಡಿದ್ರೆ 2 ಮಕ್ಳು ಮಾಡ್ತಾರೆ ಎಂದು ಎಲುಬಿಲ್ಲದ ನಾಲಿಗೆ ಹರಿಬಿಟ್ಟ ಸಿ.ಎಂ ಇಬ್ರಾಹಿಂ Read More »

ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷರಾಗಿ ಶ್ರೀ ನಿವಾಸ ನಾಯಕ್ ಇಂದಾಜೆ, ಉಪಾಧ್ಯಕ್ಷರಾಗಿ ಭಾಸ್ಕರ ರೈ ಕಟ್ಟ ಅವಿರೋಧ ಆಯ್ಕೆ

ಮಂಗಳೂರು:ಪತ್ರಕ ರ್ತರ ಗೃಹ ನಿರ್ಮಾಣ ಸಹಕಾರ ಸಂಘ ಮಂಗಳೂರು ಇದರ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಶ್ರೀನಿವಾಸ್ ನಾಯಕ್ ಇಂದಾಜೆ ಮತ್ತು ಉಪಾಧ್ಯಕ್ಷರಾಗಿ ಭಾಸ್ಕರ ರೈ ಕಟ್ಟ ಅವಿರೋಧವಾಗಿ ಆಯ್ಕೆಯಾದರು. ಮಂಗಳವಾರ ಸಂಘದ ಕಚೇರಿಯಲ್ಲಿ ನಡೆದ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಯ ಪ್ರಕ್ರೀಯೆಯನ್ನು ಸಹಕಾರ ಸಂಘದ ಹಿರಿಯ ನಿರೀಕ್ಷಕರಾದ ಶಿವಲಿಂಗಯ್ಯ.ಎಂ ಚುನಾವಣಾಧಿಕಾರಿಯಾಗಿ ನಡೆಸಿಕೊಟ್ಟರು. ಸಂಘದ ನಿರ್ದೇಶಕರಾದ ಕೇಶವ ಕುಂದರ್ ,ಪುಷ್ಪರಾಜ್ ಬಿ.ಎನ್,ಇಬ್ರಾಹಿಂ ಅಡ್ಕಸ್ಥಳ,ಆರಿಫ್ ಪಡುಬಿದ್ರೆ,ಜಿತೇಂದ್ರ ಕುಂದೇಶ್ವರ,ಆತ್ಮ ಭೂಷಣ್ ಭಟ್, ಸತ್ಯವತಿ, ಕೆ.ವಿಲ್ ಫ್ರೆಡ್ ಡಿ ಸೋಜ, ಹರೀಶ್ ಮೋಟುಕಾನ …

ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷರಾಗಿ ಶ್ರೀ ನಿವಾಸ ನಾಯಕ್ ಇಂದಾಜೆ, ಉಪಾಧ್ಯಕ್ಷರಾಗಿ ಭಾಸ್ಕರ ರೈ ಕಟ್ಟ ಅವಿರೋಧ ಆಯ್ಕೆ Read More »

ಯಡಿಯೂರಪ್ಪ ನಿಷ್ಠ ಬಸವರಾಜ್ ಬೊಮ್ಮಾಯಿ ಮುಂದಿನ ಮುಖ್ಯಮಂತ್ರಿ | ಎಕ್ಕ ರಾಜ ರಾಣಿ ಕೂಡಾ ಯಡ್ಡಿ ಕೈಯೊಳಗೇ !

ಮುಂದಿನ ಮುಖ್ಯಮಂತ್ರಿಯಾಗಿ ಯಡಿಯೂರಪ್ಪನವರ ನಿಷ್ಠ ಬಸವರಾಜ್ ಬೊಮ್ಮಾಯಿ ಅವರು ಆಯ್ಕೆಯಾಗಿದ್ದಾರೆ.ಆ ಮೂಲಕ ಮತ್ತೊಮ್ಮೆ ಯಡಿಯೂರಪ್ಪನವರ ಕೈ ಮೇಲಾಗಿದ್ದು, ಮತ್ತೊಮ್ಮೆ ಕರ್ನಾಟಕ ರಾಜ್ಯದ ಅಧಿಕಾರವನ್ನು ತನ್ನ ಮುಷ್ಟಿಯಲ್ಲಿ ಇಟ್ಟುಕೊಂಡು ಯಡಿಯೂರಪ್ಪನವರು ಆಡಳಿತ ನಡೆಸುವುದು ಗ್ಯಾರಂಟಿ. ಅಲ್ಲದೆ ರಾಜ್ಯಕ್ಕೆ ಮೂವರು ಡಿಸಿಎಂ ಗಳನ್ನು ನೇಮಕ ಮಾಡಲಾಗಿದೆ. ಶ್ರೀರಾಮುಲು, ಕಾರಜೋಳ ಮತ್ತು ಆರ್್. ಅಶೋಕ್ ಅವರಿಗೆ ಡಿಸಿಎಂ ಪಟ್ಟ ನೀಡಲಾಗಿದೆ. ಕಳೆದ ಸಲ ಇದ್ದ ಇಬ್ಬರು ಲಕ್ಷ್ಮಣ ಸವದಿ ಮತ್ತು ಅಶ್ವತ್ಥನಾರಾಯಣ್ ಈ ಇಬ್ಬರು ಡಿಸಿಎಂಗಳನ್ನು ಕೈಬಿಡಲಾಗಿದೆ. ಬೊಮ್ಮಾಯಿ ಅವರು 30 …

ಯಡಿಯೂರಪ್ಪ ನಿಷ್ಠ ಬಸವರಾಜ್ ಬೊಮ್ಮಾಯಿ ಮುಂದಿನ ಮುಖ್ಯಮಂತ್ರಿ | ಎಕ್ಕ ರಾಜ ರಾಣಿ ಕೂಡಾ ಯಡ್ಡಿ ಕೈಯೊಳಗೇ ! Read More »

ತಂದೆ ಮೃತರಾದ ದಿನವೇ ಮಂತ್ರಿಯಾಗಿ ಪ್ರಮಾಣ ವಚನ ಮಾಡಿದ ಇತಿಹಾಸ ನಿಮ್ಮದು | ಡಿಕೆಶಿಗೆ ಬಿಜೆಪಿ ಕಟು ಟ್ವೀಟ್ – ಟೀಕೆ

ಬೆಂಗಳೂರು: ತಂದೆ ಮೃತರಾದ ದಿನವೇ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಇತಿಹಾಸ ನಿಮ್ಮದು ಎಂದು ಟ್ವೀಟ್‌ ಮಾಡುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಗೆ ಬಿಜೆಪಿ ತೀವ್ರ ಟೀಕೆ ಮಾಡಿದೆ. ‘ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ರಾಜೀನಾಮೆ ನೀಡುವ ವಿಷಯ ಪ್ರಸ್ತಾಪಿಸುವಾಗ ಕಣ್ಣೀರು ಹಾಕಿದ್ದಾರೆ. ಇದು ಕೇವಲ ಒಬ್ಬ ವ್ಯಕ್ತಿಯ ಕಣ್ಣೀರಲ್ಲ. ರಾಜ್ಯವನ್ನು ಪ್ರತಿನಿಧಿಸುವ ಮುಖ್ಯಮಂತ್ರಿಯ ಕಣ್ಣೀರು. ಇದರ ಹಿಂದಿನ ನೋವೇನು? ಆ ನೋವು ಕೊಟ್ಟವರು ಯಾರು? ಎಂಬುದನ್ನು ರಾಜ್ಯದ ಜನರಿಗೆ ತಿಳಿಸಬೇಕು’ ಎಂದು ಡಿಕೆಶಿ ಹೇಳಿಕೆ ನೀಡಿದ್ದರು. ಶಿವಕುಮಾರ್‌ …

ತಂದೆ ಮೃತರಾದ ದಿನವೇ ಮಂತ್ರಿಯಾಗಿ ಪ್ರಮಾಣ ವಚನ ಮಾಡಿದ ಇತಿಹಾಸ ನಿಮ್ಮದು | ಡಿಕೆಶಿಗೆ ಬಿಜೆಪಿ ಕಟು ಟ್ವೀಟ್ – ಟೀಕೆ Read More »

ಸಿರಿಬಾಗಿಲು : ತೋಟಕ್ಕೆ ಕಾಡಾನೆ ದಾಳಿಯಿಂದ ತೆಂಗು, ಅಡಿಕೆ ಕೃಷಿಗೆ ಹಾನಿ

ಕಡಬ : ಕೊಂಬಾರು ಗ್ರಾಮ ಪಂಚಾಯತಿ ವ್ಯಾಪ್ತಿಯ ಸಿರಿಬಾಗಿಲಿನಲ್ಲಿ ತೋಟವೊಂದಕ್ಕೆ ಕಾಡಾನೆ ದಾಳಿ ನಡೆಸಿ ಕೃಷಿ ಹಾನಿ ಮಾಡಿದೆ. ಸಿರಿಬಾಗಿಲು ಗ್ರಾಮದ ದೇರಣೆ ಮಾತಿಜಾಲು ನಿವಾಸಿ ಎಚ್.ಸಿ.ರುಕ್ಮಯ್ಯ ಅವರ ತೋಟಕ್ಕೆ ನಿನ್ನೆ ರಾತ್ರಿ ಆನೆ ದಾಳಿ ಮಾಡಿ ತೆಂಗು ಅಡಿಕೆ, ಬಾಳೆ ಗಿಡಗಳನ್ನು ನಾಶ ಮಾಡಿವೆ. ಕಳೆದ ರಾತ್ರಿ ನಡೆದ ಘಟನೆ, ಇವರ ತೋಟಕ್ಕೆ ಏಳು ತಿಂಗಳ ಹಿಂದೆ ಕಾಡಾನೆ ದಾಳಿ ನಡೆಸಿ ಸುಮಾರು ನೂರಕ್ಕು ಹೆಚ್ಚು ಅಡಿಕೆ ಸಸಿಗಳನ್ನು ಪುಡಿಗೈದಿದೆ. ಅದೇ ಜಾಗದಲ್ಲಿ ಹಾಗೂ ಪಕ್ಕದ …

ಸಿರಿಬಾಗಿಲು : ತೋಟಕ್ಕೆ ಕಾಡಾನೆ ದಾಳಿಯಿಂದ ತೆಂಗು, ಅಡಿಕೆ ಕೃಷಿಗೆ ಹಾನಿ Read More »

ಹಳ್ಳ ದಾಟುವಾಗ ನಡೆದ ದುರಂತ | ಆಕಸ್ಮಿಕವಾಗಿ ನೀರಿಗೆ ಬಿದ್ದು ನಾಲ್ವರು ಮಕ್ಕಳು ಸಾವು

ಹಳ್ಳ ದಾಟುವಾಗ ಆಕಸ್ಮಿಕವಾಗಿ ನೀರಿಗೆ ಬಿದ್ದು ನಾಲ್ವರು ಮಕ್ಕಳು ದುರಂತ ಸಾವಿಗೀಡಾಗಿರುವ ಘಟನೆ ವಿಶಾಖಪಟ್ಟಣದಲ್ಲಿ ನಡೆದಿದೆ. ವಿ.ಮಡುಗುಲಾ ಮಂಡಲ್ ಜಮ್ಮದೇವಿಪೇಟೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತ ಮಕ್ಕಳನ್ನು ಜಾಹ್ನವಿಯುಟ್ಯೂಬ್ (11) ಝಾನ್ಸಿ (8), ಶರ್ಮಿಳಾ (7) ಮತ್ತು ಮಹೀಂದರ್ (7) ಎಂದು ಗುರುತಿಸಲಾಗಿದೆ. ಮಧ್ಯಾಹ್ನದ ಹೊತ್ತಿಗೆ ಮಕ್ಕಳ ಪಾಲಕರು ಬಟ್ಟೆ ಒಗೆಯಲು ಹೋಗಿದ್ದರು. ಮಕ್ಕಳು ಕೂಡ ಜತೆಯಲ್ಲಿ ತೆರಳಿದ್ದರು. ಈ ವೇಳೆ ನೀರಿನ ಹಳ್ಳವನ್ನು ದಾಟುವಾಗ ಆಕಸ್ಮಿಕವಾಗಿ ಹಳ್ಳಕ್ಕೆ ಬಿದ್ದು ನೀರಿನಲ್ಲಿ ಮುಳುಗಿದ್ದಾರೆ. ಪಾಲಕರು ಸ್ಥಳೀಯರನ್ನು …

ಹಳ್ಳ ದಾಟುವಾಗ ನಡೆದ ದುರಂತ | ಆಕಸ್ಮಿಕವಾಗಿ ನೀರಿಗೆ ಬಿದ್ದು ನಾಲ್ವರು ಮಕ್ಕಳು ಸಾವು Read More »

ಆಗಸ್ಟ್ 3 ನೇ ವಾರದಲ್ಲಿ ಮಕ್ಕಳಿಗೂ ಕೊರೋನ ಲಸಿಕೆ | ಸುಳಿವು ನೀಡಿದ ಕೇಂದ್ರ ಸಚಿವ

ದೇಶ ಇದೀಗ ಸದ್ಯ ಕೊರೋನಾ ಎರಡನೇ ಅಲೆಯಿಂದ ಚೇತರಿಸಿಕೊಳ್ಳುತ್ತಿದ್ದು, ಮೂರನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರುವುದರಿಂದ ಆತಂಕಕ್ಕೆ ಕಾರಣವಾಗಿದೆ. ಆಗಸ್ಟ್ ಮೂರನೇ ವಾರದಲ್ಲಿಯೇ ಮಕ್ಕಳಿಗೆ ಕೊರೊನಾ ಲಸಿಕೆ ಸಿಗುವ ಸುಳಿವನ್ನು ಕೇಂದ್ರ ಆರೋಗ್ಯ ಸಚಿವ ಮನ್‍ಸುಖ್ ಮಾಂಡವಿಯಾ ನೀಡಿದ್ದಾರೆ. ಮೂರನೇ ಅಲೆ ಮಕ್ಕಳ ಮೇಲೆಯೇ ನೇರವಾಗಿ ಪರಿಣಾಮ ಬೀರುವ ಸಾಧ್ಯತೆಗಳಿವೆ ಎಂದು ತಜ್ಞರು ಸರ್ಕಾರಗಳಿಗೆ ಎಚ್ಚರಿಕೆ ನೀಡಿದ್ದು, ದೇಶದ ಹಲವೆಡೆ ವಿವಿಧ ಹಂತಗಳಲ್ಲಿ ಮಕ್ಕಳ ಮೇಲೆ ಲಸಿಕೆ ಪ್ರಯೋಗ ನಡೆಯುತ್ತಿದೆ. ಈಗಾಗಲೇ 18 ವರ್ಷ ಮೇಲ್ಪಟ್ಟವರಿಗೆ …

ಆಗಸ್ಟ್ 3 ನೇ ವಾರದಲ್ಲಿ ಮಕ್ಕಳಿಗೂ ಕೊರೋನ ಲಸಿಕೆ | ಸುಳಿವು ನೀಡಿದ ಕೇಂದ್ರ ಸಚಿವ Read More »

error: Content is protected !!
Scroll to Top