ಯಶಸ್ ಆನ್ ಲೈನ್ ಪ್ರವೇಶ ಪರೀಕ್ಷೆ: ಅರ್ಜಿ ಸಲ್ಲಿಸಲು ಜುಲೈ 29 ಕೊನೆಯ ದಿನ
ಪುತ್ತೂರು: ಕರಾವಳಿಯ ಭಾಗದಿಂದ ಹೆಚ್ಚು ವಿದ್ಯಾರ್ಥಿಗಳು ಆಡಳಿತ ಕ್ಷೇತ್ರಕ್ಕೆ ಆಯ್ಕೆಯಾಗಬೇಕು ಎಂಬ ಉದ್ದೇಶದಿಂದ, ಪಿಯುಸಿಯಿಂದ ಪದವಿಯವರೆಗೆ ಅಧ್ಯಯನದ ಜೊತೆಗೆ ಐಎಎಸ್, ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ವಿವೇಕಾನಂದ ವಿದ್ಯಾವರ್ಧಕ ಸಂಘದ ಪ್ರಕಲ್ಪ ವಿವೇಕಾನಂದ ಅಧ್ಯಯನ!-->…