Daily Archives

July 28, 2021

ಬೊಮ್ಮಾಯಿ ಸಂಪುಟದಲ್ಲಿ ನಾ ಇರಲ್ಲ-ಜಗದೀಶ್ ಶೆಟ್ಟರ್

ರಾಜ್ಯದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರದಲ್ಲಿ ನಾನು ಯಾವುದೇ ಮಂತ್ರಿಯಾಗಿರಲು ಬಯಸುವುದಿಲ್ಲ ಎಂದು ಮಾಜಿ ಸೀಎಂ ಜಗದೀಶ್ ಶೆಟ್ಟರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಯಡಿಯೂರಪ್ಪ ನಮ್ಮ ಹಿರಿಯರು ಹೀಗಾಗಿ ಅವರ

ಪಾಣೆಮಂಗಳೂರು ಯುವಕನೋರ್ವ ಸೇತುವೆಯಿಂದ ನದಿಗೆ ಹಾರಿರುವ ಶಂಕೆ

ಬೆಂಗಳೂರು ಮೂಲದ ವ್ಯಕ್ತಿಯೋರ್ವ ಪಾಣೆಮಂಗಳೂರು ಸೇತುವೆಯ ಬೈಕನ್ನು ನಿಲ್ಲಿಸಿ ನಾಪತ್ತೆಯಾದ ಘಟನೆ ಬುಧವಾರ ನಡೆದಿದ್ದು, ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ. ಬೆಂಗಳೂರು ದಾಸರಹಳ್ಳಿ ಮೂಲದ ಸತ್ಯವೇಲು(29) ಎಂಬಾತ ನಾಪತ್ತೆಯಾದ ಯುವಕ. ಈತ ಸುಮಾರು 15 ದಿನಗಳ ಹಿಂದೆ ಇದೇ ರೀತಿ ನದಿಗೆ

ರಕ್ಷಕನೇ ಭಕ್ಷಕನಾದ|ಠಾಣೆಗೆ ದೂರು ನೀಡಲು ಬಂದ ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತನೆ!!ಮಂಗಳೂರಿನ ಪೊಲೀಸ್ ಹೆಡ್…

ಪೊಲೀಸರೆಂದರೆ ಅದೇನೋ ಒಂದು ಭಯದ, ಆ ಭಯದ ಜೊತೆಗೆ ಖಾಕಿ ಎಂದರೆ ಏನೋ ಧೈರ್ಯ. ಅನ್ಯಾಯ ನಡೆದಾಗ ಪೊಲೀಸರು ನ್ಯಾಯ ದೊರಕಿಸಿ ಕೊಡುತ್ತಾರೆ, ಅನ್ಯಾಯಕ್ಕೊಳಗಾದವರನ್ನು ರಕ್ಷಿಸಿ, ದುಷ್ಟರನ್ನು ಶಿಕ್ಷಿಸುತ್ತಾರೆ ಎಂಬುವುದು ಎಲ್ಲರಿಗೂ ತಿಳಿದ ಸಂಗತಿ, ಅಂತಹ ರಕ್ಷಕರೇ ಭಕ್ಷಕರಾದರೇ? ಹೌದು.

ಪುತ್ತೂರು: ಜೇನು ಸಾಕಾಣಿಕೆ ತರಬೇತಿ | ಆ.5 ಹೆಸರು ನೊಂದಣಿಗೆ ಕೊನೆ ದಿನ

ಪುತ್ತೂರು :2021-22ನೇ ಸಾಲಿನ ಜಿಲ್ಲಾ ಪಂಚಾಯತ್ಯೋಜನೆಯ ಜೇನು ಸಾಕಾಣಿಕೆ ಕಾರ್ಯಕ್ರಮದಡಿ 2 ದಿನದ ಜೇನು ಕೃಷಿ ತರಬೇತಿ ಲಭ್ಯವಿದೆ. ಜಮೀನು ಹೊಂದಿರುವ ರೈತರು ಜೇನು ಕೃಷಿ ತರಬೇತಿ ಪಡೆಯಲು ಆ.5ರೊಳಗೆ ತೋಟಗಾರಿಕಾ ಕಛೇರಿಯಲ್ಲಿ ಹೆಸರು ನೋಂದಾಯಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ

ಮತಾಂತರವಾಗಿದ್ದ 21 ಕುಟುಂಬಗಳನ್ನು ಮತ್ತೆ ಹಿಂದೂ ಧರ್ಮಕ್ಕೆ ಘರ್ ವಾಪಾಸಿ ಮಾಡಿದ ವಿಶ್ವ ಹಿಂದೂ ಪರಿಷತ್

ಗುಜರಾತ್‌ನ ವಿಶ್ವ ಹಿಂದೂ ಪರಿಷತ್ ಆಯೋಜಿಸಿದ್ದ ಘರ್ ವಾಪಸಿ ಕಾರ್ಯಕ್ರಮದಲ್ಲಿ ಧರ್ಮಪುರ ಮತ್ತು ಕಪ್ರದ ತಾಲೂಕುಗಳ 21 ಕುಟುಂಬಗಳು ಮತ್ತೆ ಮಾತೃಧರ್ಮ ಹಿಂದೂ ಧರ್ಮಕ್ಕೆ ಮರಳಿವೆ. ಈ ಕುಟುಂಬ‌ಗಳು ಹಲವು ಆಮಿಷಗಳಿಗೆ ಬಲಿಯಾಗಿ ಕ್ರೈಸ್ತ ಧರ್ಮಕ್ಕೆ ಮತಾಂತರ‌ವಾಗಿದ್ದವು. ಇದೀಗ ವಾಪಿಯ ಬಾಪಾ

ಕೊಯಿಲ ಜಾನುವಾರು ಏಲಂ ರದ್ದು ಮಾಡಿದ ಅಧಿಕಾರಿಗಳು | ವಿ.ಹಿಂ.ಪ,ಬಜರಂಗದಳದ ಪ್ರತಿಭಟನೆ ಹಿಂದಕ್ಕೆ | ಎಚ್ಚರಿಕೆಗೆ ಮಣಿದ…

ಕಡಬ : ಕಡಬ ತಾಲೂಕಿನ ಕೊಯಿಲದಲ್ಲಿರುವ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಉಪ ನಿರ್ದೇಶಕರ ಕಛೇರಿ, ಜಾನುವಾರು ಸಂವರ್ಧನಾ ಮತ್ತು ತರಬೇತಿ ಕೇಂದ್ರದಲ್ಲಿ ಜು.29ರಂದು ನಡೆಯಲಿದ್ದ ಜಾನುವಾರು ಏಲಂ ರದ್ದು ಪಡಿಸಲಾಗಿದೆ. ಜು.29ರಂದು ಮಲೆನಾಡು ಗಿಡ್ಡ ಮತ್ತು ಮುದ್ರಾ ಎಮ್ಮೆ

ಧರ್ಮಸ್ಥಳ | ನೇತ್ರಾವತಿ ಸ್ನಾನಘಟ್ಟದಲ್ಲಿ ಆಟೋ ಚಾಲಕನ ಮೃತದೇಹ ಪತ್ತೆ

ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದಲ್ಲಿ ಆಟೋ ಚಾಲಕರೊಬ್ಬರ ಮೃತದೇಹ ಪತ್ತೆಯಾಗಿದೆ. ಮೃತಪಟ್ಟ ವ್ಯಕ್ತಿ ಧರ್ಮಸ್ಥಳ ಗ್ರಾಮದ ನೇತ್ರಾವತಿ ಮಲ್ಲರ್ಮಾಡಿ ನಿವಾಸಿ ಸದಾನಂದ (48ವ) ಎಂದು ತಿಳಿದುಬಂದಿದೆ. ಇವರು ನೇತ್ರಾವತಿಯಲ್ಲಿ ಆಟೋ ಚಾಲಕರಾಗಿದ್ದು, ತನ್ನ ಆಟೋವನ್ನು ಬೆಳ್ತಂಗಡಿಯ ಶೋ.

ಕೊಕ್ಕಡ ಸೌತಡ್ಕ ದೇವಾಲಯದ ಅಂಗಣದಲ್ಲಿ ಮಣ್ಣು ಅಗೆದ ಮುಸ್ಲಿಂ ಯುವಕ | ಕಾರಣ ನಿಗೂಢ!!

ಕೊಕ್ಕಡ: ಹಿಂದೂಗಳ ಪ್ರಸಿದ್ದ ಯಾತ್ರಾಸ್ಥಳ ಗಣಪನ ಬಯಲು ಆಲಯವೆಂದೇ ಪ್ರಸಿದ್ಧಿ ಪಡೆದ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಅಂಗಣದಲ್ಲಿ ಅನ್ಯಕೋಮಿನ ಯುವಕನೊಬ್ಬ ಮಣ್ಣು ಅಗೆದು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿಸಿಕೊಂಡು ಹೋಗಿ ಸಂಶಯಾಸ್ಪದವಾಗಿ ವರ್ತಿಸಿದ ದೃಶ್ಯ ದೇವಸ್ಥಾನದ ಸಿಸಿ ಕ್ಯಾಮರಾದಲ್ಲಿ

ಕೊಯಿಲ ಜಾನುವಾರು ಫಾರ್ಮ್‌ನಲ್ಲಿ ಜಾನುವಾರು ಏಲಂಗೆ ವಿ.ಹಿಂ.ಪ,ಬಜರಂಗದಳ ಆಕ್ಷೇಪ ,ಉಗ್ರ ಪ್ರತಿಭಟನೆಯ ಎಚ್ಚರಿಕೆ

ಕಡಬ :ಕಡಬ ತಾಲೂಕಿನ ಕೊಯಿಲದಲ್ಲಿ ಜಿಲ್ಲಾ ಜಾನುವಾರು ತಳಿ ಸಂವರ್ಧನ ಮತ್ತು ಪಾಲನಾ ಕೇಂದ್ರದಲ್ಲಿ ಜು. 29ರಂದು ಜಾನುವಾರು ಏಲಂ ಮಾಡಲು ಅಧಿಕಾರಿಗಳು ನಿರ್ಧರಿಸಿದ್ದು ನಕಲಿ ರೈತರ ಹೆಸರಿನಲ್ಲಿ ಜಾನುವಾರುಗಳನ್ನು ಪಡೆದುಕೊಂಡು ಅವುಗಳನ್ನು ಕಸಾಯಿಖಾನೆಗೆ ಸಾಗಾಟ ಮಾಡುವ ಸಾಧ್ಯತೆಗಳಿವೆ. ಆದ ಕಾರಣ

ಪಾಪ್ಯುಲರ್ ಫ್ರಂಟ್ ನಿಂದ ಪ್ರವಾಹಪೀಡಿತರಿಗೆ ನೆರವು

ರಾಜ್ಯದಲ್ಲಿ ಸುರಿದ ಮಹಾಮಳೆಗೆ ಹಲವು ಪ್ರದೇಶಗಳು ತತ್ತರಿಸಿ ಹೋಗಿದ್ದು, ಈ ಸಂದರ್ಭದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಕಾರ್ಯಕರ್ತರು ಪರಿಹಾರ ಕಾರ್ಯದಲ್ಲಿ ತೊಡಗಿಸಿಕೊಂಡರು. ಪಾಪ್ಯುಲರ್ ಫ್ರಂಟ್ ರಕ್ಷಣಾ ಮತ್ತು ಪರಿಹಾರ ತಂಡವು ಪ್ರವಾಹಪೀಡಿತ ಪ್ರದೇಶಗಳಾದ ಬೆಳಗಾವಿ ಜಿಲ್ಲೆಯ