Day: July 29, 2021

ಸೌತಡ್ಕ ಕ್ಷೇತ್ರದ ಆವರಣದಲ್ಲಿ ಮಣ್ಣು ಅಗೆದ ಪ್ರಕರಣ | ಮಹಮ್ಮದ್ ಖಲಂದರ್ ಷಾ ಸ್ಪಷ್ಟನೆ

ಬೆಳ್ತಂಗಡಿ : ಸೌತಡ್ಕ ಬಯಲು ಆಲಯದ ಗಣಪತಿ ಕ್ಷೇತ್ರದ ಆವರಣದಿಂದ ಮಣ್ಣು ಅಗೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದ್ದ ಆತಂಕ ದೂರವಾಗಿದೆ. ಕ್ಷೇತ್ರದ ಆವರಣದಿಂದ ಮಣ್ಣು ತೆಗೆದ ಮಹಮ್ಮದ್ ಖಲಂದರ್ ಷಾ ಅವರು ಸ್ಪಷ್ಟನೆ ನೀಡಿದ್ದು, ದೋಷ ಪರಿಹಾರಕ್ಕಾಗಿ ಸೌತಡ್ಕ ಕ್ಷೇತ್ರದ ಮಣ್ಣು ಹಾಗೂ ನೀರು ಸೇವನೆ ಮಾಡುವಂತೆ ಪ್ರಾಜ್ಞರು ನೀಡಿದ ಸಲಹೆಯಂತೆ ಮಹಾಗಣಪತಿ ದೇವರ ಬಗ್ಗೆ ಅಪಾರ ನಂಬಿಕೆಯಿಂದ ಮಣ್ಣು ಮತ್ತು ನೀರು ಸೇವನೆಗಾಗಿ ,ಕ್ಷೇತ್ರದಿಂದ ಮಣ್ಣು ಹಾಗೂ ನೀರು ಕೊಂಡೊಯ್ಯಲಾಗಿದೆ ಎಂದು ತಿಳಿಸಿದ್ದಾರೆ. ಕೊಕ್ಕಡ ಗ್ರಾಮದ …

ಸೌತಡ್ಕ ಕ್ಷೇತ್ರದ ಆವರಣದಲ್ಲಿ ಮಣ್ಣು ಅಗೆದ ಪ್ರಕರಣ | ಮಹಮ್ಮದ್ ಖಲಂದರ್ ಷಾ ಸ್ಪಷ್ಟನೆ Read More »

ಬದಲಾಯ್ತು ಮೀಸಲಾತಿ ಕೋಟಾ | ಪದವಿಪೂರ್ವ ಮತ್ತು ಸ್ನಾತಕೋತ್ತರ ವೈದ್ಯಕೀಯ ಮತ್ತು ದಂತ ಕೋರ್ಸ್ ಗಳ ಅಖಿಲ ಭಾರತ ಕೋಟಾದಲ್ಲಿ ಮಹತ್ತರ ಬದಲಾವಣೆ ತಂದ ಕೇಂದ್ರ

ನವದೆಹಲಿ: 2021-22ನೇ ಸಾಲಿನ ಪದವಿಪೂರ್ವ ಮತ್ತು ಸ್ನಾತಕೋತ್ತರ ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ಅಖಿಲ ಭಾರತ ಕೋಟಾದಲ್ಲಿ ಮಹತ್ವದ ಬದಲಾವಣೆ ಮಾಡಿ ಕೇಂದ್ರ ಸರ್ಕಾರ ಆದೇಶ ನೀಡಿದೆ. ಬದಲಾದ ಆದೇಶದಂತೆ ಒಬಿಸಿಗಳಿಗೆ ಶೇ. 27 ಮತ್ತು ಆರ್ಥಿಕ ದುರ್ಬಲ ವರ್ಗಕ್ಕೆ(ಇಡಬ್ಲ್ಯೂಎಸ್) ಶೇ. 10 ರಷ್ಟು ಮೀಸಲಾತಿಯನ್ನು ಸರ್ಕಾರ ಗುರುವಾರ ಪ್ರಕಟಿಸಿದೆ. ಕಳೆದ ಸೋಮವಾರ ನಡೆದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೀರ್ಘಕಾಲದಿಂದ ಬಾಕಿ ಇರುವ ಈ ಸಮಸ್ಯೆಗೆ ಪರಿಣಾಮಕಾರಿ ಪರಿಹಾರ ನೀಡುವಂತೆ ಸಂಬಂಧಪಟ್ಟ ಕೇಂದ್ರ …

ಬದಲಾಯ್ತು ಮೀಸಲಾತಿ ಕೋಟಾ | ಪದವಿಪೂರ್ವ ಮತ್ತು ಸ್ನಾತಕೋತ್ತರ ವೈದ್ಯಕೀಯ ಮತ್ತು ದಂತ ಕೋರ್ಸ್ ಗಳ ಅಖಿಲ ಭಾರತ ಕೋಟಾದಲ್ಲಿ ಮಹತ್ತರ ಬದಲಾವಣೆ ತಂದ ಕೇಂದ್ರ Read More »

ಜಾತಿವಾದಿಗಳು ಜಾತಿ ಸಂಘಕ್ಕೆ ಸಚಿವರಾಗಲಿ | ಮತದಾರರ ಮತ್ತು ಕಾರ್ಯಕರ್ತರ ಋಣದಲ್ಲಿ ಮಾತ್ರ ನಾನಿರೋದು- ಹಾಲಾಡಿ

ಜಾತಿ ಹೆಸರಿನಲ್ಲಿ ಸಚಿವ ಸ್ಥಾನ ಕೇಳುವವರು ಜಾತಿ ಸಂಘಕ್ಕೆ ಸಚಿವರಾಗಲಿ ಎಂದು ಉಡುಪಿ ಜಿಲ್ಲೆಯ ಕುಂದಾಪುರ ಬಿಜೆಪಿ ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಹೇಳಿದ್ದಾರೆ. ಸಚಿವ ಸ್ಥಾನವನ್ನು ನಾನು ಯಾರ ಬಳಿಯೂ ಕೇಳಲು ಹೋಗುವುದಿಲ್ಲ. ನನ್ನ ಉಸಿರು ಇರೋತನಕ ನಾನು ಬೆಂಗಳೂರಿಗೆ ಹೋಗಿ ಸಚಿವ ಸ್ಥಾನ ಕೇಳಲ್ಲ. ಯಾರ ಕಾಲಿಗೂ ಬೀಳಲ್ಲ ಎಂದರು. ಯಾವ ನಾಯಕನ ಹಿಂದೆಯೂ ತಿರುಗಾಡಲು ಹೋಗಲ್ಲ. ನಾನು ರಾಜಕೀಯದಲ್ಲಿ ಸಮತೋಲನ ಕಳೆದುಕೊಳ್ಳುವುದಿಲ್ಲ.ರಾಜಕೀಯದಲ್ಲಿ ಸ್ವಾಭಿಮಾನ ಬಿಟ್ಟಿಲ್ಲ. ಈ ಹಿಂದೆ ನನ್ನನ್ನು ಕರೆದು ತಪ್ಪು ಮಾಡಿದ್ದರು. …

ಜಾತಿವಾದಿಗಳು ಜಾತಿ ಸಂಘಕ್ಕೆ ಸಚಿವರಾಗಲಿ | ಮತದಾರರ ಮತ್ತು ಕಾರ್ಯಕರ್ತರ ಋಣದಲ್ಲಿ ಮಾತ್ರ ನಾನಿರೋದು- ಹಾಲಾಡಿ Read More »

ಸುಳ್ಯ : ಪಾದಾಚಾರಿಗೆ ವಾಹನ ಡಿಕ್ಕಿಯಾಗಿ ಗಂಭೀರ

ಸುಳ್ಯ: ಸುಳ್ಯದ ಖಾಸಗಿ ಬಸ್ಸು ನಿಲ್ದಾಣದ ಬಳಿ ವ್ಯಕ್ತಿಯೊಬ್ಬರು ರಸ್ತೆ ದಾಟುತ್ತಿದ್ದ ಸಂದರ್ಭ ಬುಲೆರೋ ವಾಹನ ಡಿಕ್ಕಿಯಾಗಿ ಗಾಯಗೊಂಡ ಘಟನೆ ನಡೆದಿದೆ. ಪೆರಾಜೆ ಬಂಗಾರಕೋಡಿಯ ಗೋಪಾಲ ಕಜೆಮೂಲೆ ಎಂದು ತಿಳಿದುಬಂದಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗೋಪಾಲ ಕಜೆಮೂಲೆಯವರು ರಸ್ತೆ ದಾಟುತ್ತಿದ್ದ ವೇಳೆ ಬೊಲೆರೋ ವಾಹನ ಡಿಕ್ಕಿ ಹೊಡೆದು ಅವರ ತಲೆಯ ಭಾಗಕ್ಕೆ ಗಂಭೀರ ಗಾಯವಾಗಿತ್ತು. ತಕ್ಷಣ ಅದೇ ಬೊಲೆರೋದಲ್ಲಿ ಸರಕಾರಿ ಆಸ್ಪತ್ರೆಗೆ ತಂದು ಅಲ್ಲಿಂದ ಮಂಗಳೂರಿನ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ಕೊಂಡೊಯ್ದು ದಾಖಲಿಸಲಾಗಿದೆ.

ಕನ್ನಡ, ತುಳು, ಕೊಂಕಣಿ ನಟಿ ವಿನ್ನಿ ಫರ್ನಾಂಡಿಸ್ ವಿಧಿವಶ

ಮಂಗಳೂರು: ಕನ್ನಡ, ತುಳು ಹಾಗೂ ಕೊಂಕಣಿ ಭಾಷೆಯ ಸಿನಿಮಾ, ನಾಟಕ, ಧಾರಾವಾಹಿಗಳಲ್ಲಿ ನಟಿಸಿ ಖ್ಯಾತಿ ಪಡೆದಿದ್ದ ನಟಿ ವಿನ್ನಿ ಫರ್ನಾಂಡಿಸ್ (63) ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಕೊಂಕಣಿ ನಾಟಕಗಳಲ್ಲಿ ನಟನೆ ಮಾಡುವ ಮೂಲಕ ಕಲಾಜೀವನ ಆರಂಭಿಸಿದ ಇವರಿಗೆ ಬಳಿಕ, ತುಳು ಹಾಗೂ ಕನ್ನಡ ಚಿತ್ರರಂಗದಲ್ಲಿ ನಟಿಸುವ ಅವಕಾಶ ಲಭಿಸಿತು. ಇವರು ಹಾಸ್ಯ, ಸಾಮಾಜಿಕ ಪಾತ್ರಗಳಲ್ಲಿ ಹೆಚ್ಚು ಪ್ರಸಿದ್ಧರಾಗಿದ್ದರು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನೂ ಕೂಡ ಪಡೆದಿದ್ದರು. ವಿನ್ನಿ ಫರ್ನಾಂಡಿಸ್ ಅವರು ಪತಿ ವಿನ್ಸೆಂತೆ ಮಕ್ಕಳಾದ ಪ್ರತಾಪ್, …

ಕನ್ನಡ, ತುಳು, ಕೊಂಕಣಿ ನಟಿ ವಿನ್ನಿ ಫರ್ನಾಂಡಿಸ್ ವಿಧಿವಶ Read More »

ಕೊಯಿಲ: ಕೋಳಿ ಫಾರ್ಮ್ ನಲ್ಲಿ ಜುಗಾರಿ ಆಟ | ಪೊಲೀಸರ ದಾಳಿ , ಐವರ ಬಂಧನ-ವಾಹನ ನಗದು ವಶಕ್ಕೆ, ಹಲವರು ಪರಾರಿ

ಕಡಬ : ಕೋಳಿ ಫಾರ್ಮ್ ವೊಂದರಲ್ಲಿ ಜುಗಾರಿ ಆಟ ಆಡುತ್ತಿದ್ದ ವೇಳೆ ದಾಳಿ ನಡೆಸಿದ ಕಡಬ ಪೊಲೀಸರು ಐವರನ್ನು ಬಂಧಿಸಿ ನಗದು ವಶಪಡಿಸಿಕೊಂಡ ಘಟನೆ ಜು.28ರ ರಾತ್ರಿ ಕೊಯಿಲ ಗ್ರಾಮದ ಅಂಬ ಎಂಬಲ್ಲಿ ನಡೆದಿದೆ.ಪ್ರಮೋದ್ ಹಿರೆಬಂಡಾಡಿ,ದರ್ಶನ್ ಅಂಬ,ಸತೀಶ್ ಪಟ್ಟೆ,ಸುನಿಲ್ ಉದನೆ,ಅರುಣ್ ಪ್ರಸಾದ್ ನೇರಳಕಟ್ಟೆ ಬಂಧಿತರು. ಜೂಜಾಟ ನಡೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಕಡಬ ಠಾಣೆ ಯ ಎಸ್.ಐ.ರುಕ್ಮ ನಾಯ್ಕ್ ಹಾಗು ಹೆಚ್.ಸಿ. ಹರೀಶ್ ಪಿ.ಸಿ.ಶ್ರೀಶೈಲ, ಭವಿತ್ ಎಎಸ್ಐ ಚಂದ್ರಶೇಖರ್ , ಹೊಯ್ಸಲದ ಶಿವರಾಜ್ ಮತ್ತು ಕುಮಾರ್, …

ಕೊಯಿಲ: ಕೋಳಿ ಫಾರ್ಮ್ ನಲ್ಲಿ ಜುಗಾರಿ ಆಟ | ಪೊಲೀಸರ ದಾಳಿ , ಐವರ ಬಂಧನ-ವಾಹನ ನಗದು ವಶಕ್ಕೆ, ಹಲವರು ಪರಾರಿ Read More »

ದೇಶಭಕ್ತಿ-ಭಾವ ತುಂಬಿಕೊಂಡು ಹಾಡಿ ಆನ್ಲೈನ್ ದೇಶಭಕ್ತಿ ಗಾಯನ | ಸ್ವಾತಂತ್ರ್ಯೋತ್ಸವ ಪ್ರಯುಕ್ತ ಶಾಸಕ ಹರೀಶ್ ಪೂಂಜಾ ಅವರಿಂದ ವಿಜೇತರಿಗೆ 15,000 ರೂ. ಪ್ರೈಸ್ ಮತ್ತು ಎಲ್ಲರಿಗೂ ಸ್ಮರಣಿಕೆ

ಭಾರತಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳ ಅಮೃತಮಹೋತ್ಸವವನ್ನು ಆಚರಿಸುತ್ತಿರುವ ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕಿನ ಜನತೆಗೆ ಶಾಸಕ ಹರೀಶ್ ಪೂಂಜಾರವರು ಭರ್ಜರಿ ಆಫರ್ ಒಂದನ್ನು ನೀಡಿದ್ದಾರೆ. ಶಾಸಕರು ತಮ್ಮ ಜನತೆಗಾಗಿ ಆನ್ಲೈನ್ ದೇಶಭಕ್ತಿ ಗೀತೆ ಸ್ಪರ್ಧೆಯನ್ನು ಆಯೋಜಿಸಿದ್ದಾರೆ. ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದವರಿಗೆ 10,000 ರೂ. ನಗದು ಬಹುಮಾನ ಹಾಗೂ ದ್ವಿತೀಯ ಸ್ಥಾನ ಪಡೆದವರಿಗೆ 5,000 ರೂ. ನಗದು ಬಹುಮಾನವನ್ನು ಘೋಷಿಸಿದ್ದಾರೆ. ಹಾಗೆಯೇ ಸ್ಪರ್ಧಿಸಿದ ಎಲ್ಲಾ ಸ್ಪರ್ಧಾಳುಗಳಿಗೂ ಸ್ಮರಣಿಕೆ ನೀಡಲಾಗುವುದು ಎಂದು ಹೇಳಿದ್ದಾರೆ. ಮಕ್ಕಳಿಂದ ಹಿಡಿದು ಪುರುಷರಿಗೆ …

ದೇಶಭಕ್ತಿ-ಭಾವ ತುಂಬಿಕೊಂಡು ಹಾಡಿ ಆನ್ಲೈನ್ ದೇಶಭಕ್ತಿ ಗಾಯನ | ಸ್ವಾತಂತ್ರ್ಯೋತ್ಸವ ಪ್ರಯುಕ್ತ ಶಾಸಕ ಹರೀಶ್ ಪೂಂಜಾ ಅವರಿಂದ ವಿಜೇತರಿಗೆ 15,000 ರೂ. ಪ್ರೈಸ್ ಮತ್ತು ಎಲ್ಲರಿಗೂ ಸ್ಮರಣಿಕೆ Read More »

ಟ್ವಿಟ್ಟರ್ ನಲ್ಲಿ ಅತೀ ಹೆಚ್ಚು ಹಿಂಬಾಲಕರನ್ನು ಹೊಂದಿರುವ ಸ್ಥಾನಕ್ಕೆ ಏರಿದ ಪ್ರಧಾನಿ ಮೋದಿ | 7 ಕೋಟಿ ಫಾಲೋವರ್ಸ್ ಇರುವ ಅವರ ಖಾತೆಯ ಮೌಲ್ಯವೇ 3.36 ಬಿಲಿಯನ್ !!

ಮೈಕ್ರೋ ಬ್ಲಾಗಿಂಗ್ ಸೈಟ್ ಟ್ವಿಟ್ಟರ್‌ನಲ್ಲಿ ಅತೀ ಹೆಚ್ಚು ಹಿಂಬಾಲಕರನ್ನು ಹೊಂದಿರುವ ರಾಜಕಾರಣಿ ಎಂಬ ಹೆಗ್ಗಳಿಕೆಗೆ ಪ್ರಧಾನಿ ಮೋದಿ ಅವರು ಭಾಜನರಾಗಿದ್ದಾರೆ. ಸೋಶಿಯಲ್ ಮೀಡಿಯಾ ವನ್ನು ಸಮರ್ಥವಾಗಿ ಬಳಸಿಕೊಳ್ಳುತ್ತಿರುವ ಪ್ರಧಾನಿ ಮೋದಿ ಅವರ ಟ್ವಿಟ್ಟರ್ ಖಾತೆ ಪ್ರಸ್ತುತ 70 ಮಿಲಿಯನ್ (7 ಕೋಟಿ) ಹಿಂಬಾಲಕರನ್ನು ಹೊಂದಿದೆ. ಆ ಮೂಲಕ ಅಮೆರಿಕ‌ದ ಮಾಜಿ ಅಧ್ಯಕ್ಷ ಟ್ರಂಪ್ ಅವರನ್ನು ಹಿಂದಿಕ್ಕಿ ಟ್ವಿಟರ್‌ನಲ್ಲಿ ಅತೀ ಹೆಚ್ಚು ಹಿಂಬಾಲಕರನ್ನು ಹೊಂದಿದೆ ರಾಜಕಾರಣಿಗಳ ಪೈಕಿ ಅಗ್ರ ಶ್ರೇಯಾಂಕಕ್ಕೆ ಮಾಡಿ ತಲುಪಿದ್ದಾರೆ. ಈ ಹಿಂದೆ ಅಮೆರಿಕದ ಮಾಜಿ …

ಟ್ವಿಟ್ಟರ್ ನಲ್ಲಿ ಅತೀ ಹೆಚ್ಚು ಹಿಂಬಾಲಕರನ್ನು ಹೊಂದಿರುವ ಸ್ಥಾನಕ್ಕೆ ಏರಿದ ಪ್ರಧಾನಿ ಮೋದಿ | 7 ಕೋಟಿ ಫಾಲೋವರ್ಸ್ ಇರುವ ಅವರ ಖಾತೆಯ ಮೌಲ್ಯವೇ 3.36 ಬಿಲಿಯನ್ !! Read More »

ಎಸಿಬಿ ದಾಳಿಯ ವೇಳೆ ದ್ವಿತೀಯ ದರ್ಜೆಯ ನೌಕರರನ್ನು ಟವೆಲ್, ಬನ್ಯಾನ್ ನಲ್ಲಿ ಪೊಲೀಸ್ ಠಾಣೆಗೆ ಕರೆದು ತಂದು ನಿಲ್ಲಿಸಿದರು !

ಲಂಚ ಪಡೆಯುತ್ತಿದ್ದ ವೇಳೆ ಅಧಿಕಾರಿಯನ್ನು ಎಸಿಬಿ ಬಂಧಿಸಿದ್ದು, ಹಣ ಪಡೆಯುತ್ತಿರುವ ಸಮಯದಲ್ಲಿ ಎಂಟ್ರಿ ಕೊಟ್ಟ ಭ್ರಷ್ಟಾಚರ ನಿಗ್ರಹ ದಳ (ಎಸಿಬಿ) ತಂಡ ಟವೆಲ್, ಬನಿಯನ್ ಮೇಲೆಯೇ ಅಧಿಕಾರಿಯನ್ನು ಕಚೇರಿಗೆ ಕರೆ ತಂದಿದ್ದಾರೆ. ಇದೀಗ ಪೊಲೀಸ್ ಅಧಿಕಾರಿಗಳ ವ್ಯಾಪಕ ಟೀಕೆಗೆ ಗುರಿಯಾಗಿದೆ. ಉತ್ತರ ಪ್ರದೇಶದ ಸಂತ ಕಬೀರ್ ನಗರದ ರಾಮ್ ಮಿಲನ್ ಯಾದವ್ 10 ಸಾವಿರ ರೂಪಾಯಿ ಲಂಚ ಪಡೆಯುತ್ತಿರುವಾಗ ತಗ್ಲಾಕೊಂಡ ದ್ವಿತೀಯ ದರ್ಜೆಯ ನೌಕರ. ಅಬ್ದುಲ್ ಖಾನ್ ಎಂಬವರ ವರದಿ ಸಿದ್ಧಪಡಿಸಲು ರಾಮ್ ಮಿಲನ್ 10 ಸಾವಿರ …

ಎಸಿಬಿ ದಾಳಿಯ ವೇಳೆ ದ್ವಿತೀಯ ದರ್ಜೆಯ ನೌಕರರನ್ನು ಟವೆಲ್, ಬನ್ಯಾನ್ ನಲ್ಲಿ ಪೊಲೀಸ್ ಠಾಣೆಗೆ ಕರೆದು ತಂದು ನಿಲ್ಲಿಸಿದರು ! Read More »

ಉಪ್ಪಿನಂಗಡಿ : ರಾತ್ರಿಹೊತ್ತು ಪಾನಮತ್ತನಾಗಿ ಬಂದು ವ್ಯಕ್ತಿಯಿಂದ ನಿತ್ಯ ಕಿರುಕುಳ | ಮಹಿಳೆಯಿಂದ ಡಿವೈಎಸ್ಪಿ ಗೆ ದೂರು,ತನಿಖೆಗೆ ಸೂಚನೆ

ಉಪ್ಪಿನಂಗಡಿ: ಪಾನಮತ್ತನಾಗಿ ನಿವೃತ್ತ ಸೇನಾ ಉದ್ಯೋಗಿಯೋರ್ವ ಮಹಿಳೆಯೋರ್ವರ ಮನೆಗೆ ಕಲ್ಲೆಸೆಯುವುದು, ಕಲ್ಲೆಸೆತಕ್ಕೆ ಸಿಲುಕಿ ಕಣ್ಣಿನ ದೃಷ್ಠಿ ಕಳೆದುಕೊಂಡಿದ್ದು, ಈಗಲೂ ನಿತ್ಯ ನಿರಂತರ ಕಿರುಕುಳ ನೀಡುತ್ತಿದ್ದು,ಆತನ‌ ಕಿರುಕುಳದಿಂದ ತನ್ನ ಕುಟುಂಬವನ್ನು ರಕ್ಷಿಸುವಂತೆ ಮಹಿಳೆಯೋರ್ವರು ಪುತ್ತೂರು ಡಿ.‌ವೈ.ಎಸ್ಪಿ.ಯವರಿಗೆ ದೂರು ನೀಡಿದ್ದಾರೆ. ಇಳಂತಿಲ ಗ್ರಾಮದ ಶಬರಿಗಿರಿ ಫಾರ್ಮ್ ನ ನಿವಾಸಿಯಾದ ಆಶಾ ಎಂಬವರು ಡಿವೈಎಸ್ಪಿ ಅವರಿಗೆ ದೂರು ನೀಡಿದ್ದು, “ಕಳೆದ ಎಪ್ರಿಲ್ 14ರಂದು ತನ್ನ ರಬ್ಬರ್ ತೋಟದಲ್ಲಿ ಟ್ಯಾಪಿಂಗ್ ಗೆರೆಟೆ ಸಂಗ್ರಹಿಸಲು ಹೋಗಿದ್ದ ವೇಳೆಯಲ್ಲಿ ಸಮೀಪದ ನಿವಾಸಿಯಾಗಿರುವ ನಿವೃತ್ತ ಸೇನಾ ಉದ್ಯೋಗಿ …

ಉಪ್ಪಿನಂಗಡಿ : ರಾತ್ರಿಹೊತ್ತು ಪಾನಮತ್ತನಾಗಿ ಬಂದು ವ್ಯಕ್ತಿಯಿಂದ ನಿತ್ಯ ಕಿರುಕುಳ | ಮಹಿಳೆಯಿಂದ ಡಿವೈಎಸ್ಪಿ ಗೆ ದೂರು,ತನಿಖೆಗೆ ಸೂಚನೆ Read More »

error: Content is protected !!
Scroll to Top