ಡಾ. ಕವಿ ನಾಡೋಜ ಕಯ್ಯಾರ ಕಿಞ್ಞಣ್ಣ ರೈ ರಸ್ತೆ ಮತ್ತು ಗ್ರಂಥಾಲಯಕ್ಕೆ ತುಳು ಲಿಪಿ ನಾಮ ಫಲಕ ಹಾಕುವಂತೆ ಮನವಿ
ಜೈತುಳುನಾಡ್ ರಿ ಸಂಘಟನೆಯ ಕಾಸರಗೋಡು ಘಟಕದಿಂದ, ಬದಿಯಡ್ಕದಿಂದ ವಿದ್ಯಾಗಿರಿ ಹೋಗುವ ರಸ್ತೆಯಾದಡಾ. ಕವಿ ನಾಡೋಜ ಕಯ್ಯಾರ ಕಿಞ್ಞಣ್ಣ ರೈ ರಸ್ತೆಗೆ ತುಳು ಲಿಪಿ ನಾಮ ಫಲಕ ಅಳವಡಿಸಬೇಕೆಂದು Asistent Engineer PWD Dept ಬದಿಯಡ್ಕ ಇವರಿಗೆ ಮನವಿ ಸಲ್ಲಿಸಲಾಯಿತು.ಡಾ. ಕವಿ ನಾಡೋಜ ಕಯ್ಯಾರ!-->!-->!-->!-->!-->…