Daily Archives

July 31, 2021

ಟೋಕಿಯೋ ಒಲಿಂಪಿಕ್ಸ್ ಡಿಸ್ಕಸ್ ಥ್ರೋ | ಫೈನಲ್ ಪ್ರವೇಶಿಸಿದ ಕಮಲ್‌ಪ್ರೀತ್ ಕೌರ್

ಟೋಕಿಯೋ ಒಲಿಂಪಿಕ್ಸ್ ನ ಡಿಸ್ಕಸ್ ಥ್ರೋನಲ್ಲಿ ಭಾರತದ ಕಮಲ್‍ಪ್ರೀತ್ ಕೌರ್ ಅದ್ಭುತ ಪ್ರದರ್ಶನ ನೀಡಿದ್ದು, ಫೈನಲ್ ಪ್ರವೇಶಿಸಿದ್ದಾರೆ.ಭಾರತಕ್ಕೆ ಪದಕ ತಂದುಕೊಡುವಲ್ಲಿ ಕಮಲ್‍ಪ್ರೀತ್ ಒಂದು ಹೆಜ್ಜೆ ಮಾತ್ರ ದೂರದಲ್ಲಿದ್ದಾರೆ. ಮೂರನೇ ಪ್ರಯತ್ನದಲ್ಲಿ ಕಮಲ್‍ಪ್ರೀತ್ 64 ಮೀಟರ್ ಥ್ರೋ ಮಾಡಿ

ಫೈನಾನ್ಸ್ ಒಳಗಡೆ ಫೈನಾನ್ಸಿಯರ್ ಹತ್ಯೆ | ಬೆಚ್ಚಿಬಿದ್ದ ಕರಾವಳಿ

ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಸಲ್ವಾಡಿ ಎಂಬಲ್ಲಿ ಫೈನಾನ್ಸ್ ಮಾಲೀಕನನ್ನು ತಡರಾತ್ರಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದು ಪರಾರಿಯಾದ ಘಟನೆ ನಡೆದಿದೆ.ಅಜೇಂದ್ರ ಶೆಟ್ಟಿ (33) ಕೊಲೆಗೀಡಾದ ಫೈನಾನ್ಸ್ ಮಾಲೀಕ ಎಂದು ತಿಳಿದುಬಂದಿದೆಕುಂದಾಪುರದ ತಾಲೂಕಿನ ಕಂಡ್ಲೂರು ಪೊಲೀಸ್

ಹೆಚ್ಚುತ್ತಿರುವ ಕೋವಿಡ್ ,ಇಂದು ದ.ಕ.ಜಿಲ್ಲಾ ವಿಪತ್ತು ಪ್ರಾಧಿಕಾರದ ಸಭೆ | ಹೊಸ ಮಾರ್ಗಸೂಚಿ ಸಾಧ್ಯತೆ

ಕೇರಳದಲ್ಲಿ ಹೆಚ್ಚುತ್ತಿರುವ ಕೋವಿಡ್ ಹಾಗೂ ದ.ಕ.ದಲ್ಲೂ ಕೋವಿಡ್ ಕೆಲದಿನಗಳಿಂದ ಗಣನೀಯವಾಗಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಶನಿವಾರ ಜಿಲ್ಲಾ ವಿಪತ್ತು ಪ್ರಾಧಿಕಾರದ ಸಭೆ ನಡೆಯಲಿದೆ.ಅಂತಾರಾಜ್ಯ ವಾಹನ ಸಂಚಾರ ಸಹಿತ ಧಾರ್ಮಿಕ ಕ್ಷೇತ್ರ, ಶಾಲಾ ಕಾಲೇಜುಗಳಿಗೆ ಆಗಮಿಸುವ

ಕೇರಳದಲ್ಲಿ ಕೋವಿಡ್ ಪ್ರಕರಣ ಹೆಚ್ಚಳ | ದ.ಕ.ದ ಗಡಿಭಾಗದಲ್ಲಿ ಕಟ್ಟೆಚ್ಚರ, ಹೊಸ‌ ಮಾರ್ಗಸೂಚಿ ರಚನೆ- ಡಿಸಿ

ಕೇರಳದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವ ಪರಿಣಾಮ ಗಡಿಭಾಗ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಪಾಸಿಟಿವಿಟಿ ದರ ಹೆಚ್ಚುತ್ತಿದೆ. ಇದರ ನಿಯಂತ್ರಣಕ್ಕಾಗಿ ಮುಂದಿನೆರಡು ದಿನಗಳಲ್ಲಿ ಹೊಸ ಮಾರ್ಗಸೂಚಿಯನ್ನು ರಚಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.

ಸುಳ್ಯ : ಕೆಎಫ್‌ಡಿಸಿ ಫಾರೆಸ್ಟರ್ ಆತ್ಮಹತ್ಯೆ

ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ ಸುಳ್ಯ ವಿಭಾಗದ ಫಾರೆಸ್ಟರ್ ಉಮೇಶ್ (35) ಎಂಬವರು ಕಳೆದ ಶನಿವಾರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು.ಅಸ್ವಸ್ಥಗೊಂಡಿದ್ದ ಅವರನ್ನು ಸುಳ್ಯ ಆಸ್ಪತ್ರೆಗೆ ಕರೆತಂದು ವೈದ್ಯರ ಸಲಹೆ ಮೇರೆಗೆ ಮಂಗಳೂರಿಗೆ ಕರೆದೊಯ್ಯಲಾಗಿತ್ತು.ಹೆಚ್ಚಿನ ಚಿಕಿತ್ಸೆಗೆ

ಬಂಟ್ವಾಳ : ಡೀಸೆಲ್ ಸಾಗಾಟ ಮಾಡುವ ಪೈಪ್ ಲೈನ್‌ನಿಂದ ಡೀಸೆಲ್ ಕಳ್ಳತನ ಬೆಳಕಿಗೆ

ಮಂಗಳೂರಿನಿಂದ ಹಾಸನ ಭಾಗಕ್ಕೆ ಡೀಸೆಲ್‌ ಸಾಗಾಟ ಮಾಡುವ ಪೈಪ್‌ ಲೈನ್‌ ನಿಂದ ಡೀಸೆಲ್‌ ಕಳವು ಮಾಡುತ್ತಿರುವ ಜಾಲವೊಂದು ಬಂಟ್ವಾಳ ತಾಲೂಕಿನ ಸೊರ್ನಾಡು ಬಳಿಯ ಅರ್ಬಿಯಲ್ಲಿ ಶುಕ್ರವಾರ ಬೆಳಕಿಗೆ ಬಂದಿದ್ದು, ಸುಮಾರು 1 ಸಾವಿರ ಲೀಟರ್ ಡೀಸೆಲ್‌ ಕಳವಾಗಿರುತ್ತದೆ ಎಂದು ಅಂದಾಜಿಸಲಾಗಿದೆ.ಕೇಂದ್ರ