ಸೋಮವಾರ, 26 ಅಕ್ಟೋಬರ್ 2026
Trending

ಜುಲೈ 2021

Karnataka State Politics Updates

ವಸಂತ ಬಂಗೇರರನ್ನು ನೆನಪಿಸಿಕೊಂಡ ಯಡಿಯೂರಪ್ಪ, ತನ್ನ ಹಳೆಯ ಸಹವರ್ತಿಯನ್ನು ಹೊಗಳಿದ ವಸಂತ ಬಂಗೇರ !

ಮಾಜಿ ಶಾಸಕರು, ಮಾಜಿ ಮುಖ್ಯ ಸಚೇತಕರು ಆಗಿದ್ದ ವಸಂತ ಬಂಗೇರ ಅವರು ಯಡಿಯೂರಪ್ಪ ಅವರೊಂದಿಗೆ ಮೊಟ್ಟಮೊದಲ ಬಾರಿಗೆ ಕಮಲ ಅರಳಿಸಿದ ಹೆಗ್ಗಳಿಕೆ ಹೊಂದಿದವರು. ವಸಂತ ಬಂಗೇರ ಅವರು ನಿನ್ನೆ ಪದತ್ಯಾಗ ಮಾಡಿದ ಯಡಿಯೂರಪ್ಪನವರ ಬಗ್ಗೆ ಹೇಳಿಕೆ ನೀಡಿದ್ದಾರೆ. ಯಡಿಯೂರಪ್ಪ…

News

ಮದ್ಯ ಪ್ರಿಯರಿಗೆ ಮತ್ತೊಂದು ಶಾಕ್ | ಇನ್ನು ಹೈವೇ ಪಕ್ಕ ಮದ್ಯ ಮಾರುವಂತಿಲ್ಲ !

ನವದೆಹಲಿ, ಜುಲೈ 27: ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ, ಹೆದ್ದಾರಿಯ ಅಂಚಿನಿಂದ 500 ಮೀಟರ್ ದೂರದಲ್ಲಿ ಮದ್ಯ ಮಾರಾಟಕ್ಕೆ ಪರವಾನಗಿ ನೀಡುವುದನ್ನು  ಸುಪ್ರೀಂ ಕೋರ್ಟ್ ನಿಷೇಧಿಸಿ ನಿರ್ದೇಶನಗಳನ್ನು ನೀಡಿದೆ.2016 ರಲ್ಲಿ ನೀಡಿದ್ದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸುಪ್ರೀಂ ಕೋರ್ಟ್…

News

ರಾಜ್ಯ ಮಾಧ್ಯಮ ಅಕಾಡೆಮಿಗೆ ಅಧ್ಯಕ್ಷರ ,ಸದಸ್ಯರ ನೇಮಕ

ರಾಜ್ಯ ಸರಕಾರ ಕರ್ನಾಟಕ ಮಾಧ್ಯಮ ಅಕಾಡೆಮಿಗೆ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಿಸಿ ಇಂದು ಆದೇಶ ಹೊರಡಿಸಿದೆ. ಹಿರಿಯ ಪತ್ರಕರ್ತ ಹಾಗೂ ಪ್ರೆಸ್ ಕ್ಲಬ್ ಅಧ್ಯಕ್ಷರೂ ಆಗಿರುವ ಸದಾಶಿವ ಶೆಣೈ ಅಕಾಡೆಮಿಯ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ. ಆದೇಶ ಹೊರಬಿದ್ದ ಬೆನ್ನಲ್ಲೆ ಸದಾಶಿವ…

News

ಇಂದಿನಿಂದ ಕುಕ್ಕೆಯಲ್ಲಿ ಸೇವೆಗಳ ಜೊತೆಗೆ ಅನ್ನಪ್ರಸಾದ ಆರಂಭ |ಜುಲೈ 29 ರ ಬಳಿಕ ಆರಂಭವಾಗಲಿದೆ ಸರ್ಪಸಂಸ್ಕಾರ

ದಕ್ಷಿಣ ಭಾರತದ ಪ್ರಸಿದ್ಧ ನಾಗಕ್ಷೇತ್ರ, ಸರ್ಪ ಸಂಸ್ಕಾರಕ್ಕೆ ದೇಶ ವಿದೇಶಗಳಲ್ಲೂ ಪ್ರಸಿದ್ಧಿ ಪಡೆದ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಂಗಳವಾರದಿಂದ ಸೇವೆಗಳು ಆರಂಭಗೊಳ್ಳಲಿದೆ. ಕ್ಷೇತ್ರದಲ್ಲಿನ ಪ್ರಧಾನ ಸೇವೆಗಳಾದ ಸರ್ಪಸಂಸ್ಕಾರ, ಆಶ್ಲೇಷ ಬಲಿ, ನಾಗಪ್ರತಿಷ್ಠೆ ಮತ್ತು ಮಹಾಭಿಷೇಕ ಜು.29ರಿಂದ…

News

ಬೆಳ್ತಂಗಡಿ | ಮಹಿಳೆಯ ಕಾಲಿನ ಮೇಲೆ ಹರಿದ ಟೆಂಪೋ, ಎರಡೂ ಕಾಲುಗಳಿಗೆ ಗಂಭೀರ ಗಾಯ !

ಬೆಳ್ತಂಗಡಿ : ಕೋಳಿಗಳನ್ನು ಅನ್‌ಲೋಡ್ ಮಾಡುವ ಸಂದರ್ಭದಲ್ಲಿ ಟೆಂಪೋ ಹರಿದು ಓರ್ವರು ತೀವ್ರವಾಗಿ ಗಾಯಗೊಂಡಿದ್ದಾರೆ. ಚಿಕನ್ ಸೆಂಟರ್‌ಗೆ ಟೆಂಪೋದಿಂದ ಕೋಳಿಗಳನ್ನು ಅನ್‌ಲೋಡ್ ಮಾಡಲಾಗುತ್ತಿತ್ತು. ಆ ಸಂದರ್ಭ ರಿವರ್ಸ್ ತೆಗೆಯುವ ಸಂದರ್ಭದಲ್ಲಿ ಟೆಂಪೊ ವಾಹನವು ಹಿಂದೆ ನಿಂತಿದ್ದ ಮಹಿಳೆಯ ಕಾಲ…

News

ತಾಯಿಯ ಆಶೀರ್ವಾದ,ತರವಾಡು ಮನೆ ಭೇಟಿ ವಿಶೇಷ ಅರ್ಥ ಬೇಡ-ನಳಿನ್ ಕುಮಾರ್

ಸವಣೂರು: ದ.ಕ.ಸಂಸದ,ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತನ್ನ ಹುಟ್ಟೂರು ಕಡಬದ ಪಾಲ್ತಾಡಿ ಗ್ರಾಮದ ಕುಂಜಾಡಿಗೆ ಬಂದು ತಾಯಿಯ ಆಶೀರ್ವಾದ ಹಾಗೂ ದೈವ ದೇವರುಗಳಿಗೆ ಪ್ರಾರ್ಥನೆ ಸಲ್ಲಿಸಿದಕ್ಕೆ ವಿಶೇಷ ಅರ್ಥ ಕಲ್ಪಿಸುವುದು ಬೇಡ.ಇದು ನನ್ನ ಎಂದಿನ ಸಂಪ್ರದಾಯ…

Breaking Entertainment News Kannada

ಒಲಿಂಪಿಕ್ ನಲ್ಲಿ ಬೆಳ್ಳಿ ಗೆದ್ದಿದ್ದ ಮೀರಾಬಾಯಿ ಚಾನು ಚಿನ್ನವನ್ನೇ ಎತ್ಕೊಂಡು ಬರ್ತಾರಾ ?!

ಜಪಾನಿನ ಟೋಕಿಯೋದಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು ಅವರಿಗೆ ಚಿನ್ನದ ಪದಕವೇ ಒಲಿಯುವ ಸಾಧ್ಯತೆ ಇದೆ ಎನ್ನಲಾಗಿದೆ. ಏಕೆಂದರೆ, ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಚಾನು ಅವರನ್ನು ಹಿಂದಿಕ್ಕಿ ಮೊದಲ ಸ್ಥಾನ ಪಡೆದಿದ್ದ ಚೀನಾದ…

Karnataka State Politics Updates

ಶಿಕಾರಿಪುರ ಸಂಪೂರ್ಣ ಸ್ತಬ್ಧ | ಯಡಿಯೂರಪ್ಪ ಪದಚ್ಯುತಿಗೆ ಅಂಗಡಿ-ಮುಂಗಟ್ಟು ಬಾಗಿಲು ಎಳೆದು ಪಕ್ಷಾತೀತ ಪ್ರತಿಭಟನೆ !

ಶಿವಮೊಗ್ಗ: ಶಿಕಾರಿಪುರ ಸಂಪೂರ್ಣ ಸ್ತಬ್ಧ. ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ಘೋಷಿಸಿದ ಬೆನ್ನಿಗೆ ಶಿಕಾರಿಪುರ ಸಂಪೂರ್ಣ ಮೌನವಾಗಿದೆ. ಪಟ್ಟಣದಾದ್ಯಂತ ಸ್ವಯಂ ಪ್ರೇರಿತವಾಗಿ ಬಂದ್ ಮಾಡಲಾಗಿದೆ. ಎಲ್ಲಾ ಅಂಗಡಿಗಳು ತಮ್ಮ ಶೆಟರ್ ಕೆಳಕ್ಕೆ ಎಳೆದುಕೊಂಡು ಬಾಗಿಲು ಹಾಕಿ ಕೂತಿವೆ. ಶಿಕಾರಿಪುರ…

News

ಮುರ್ಡೇಶ್ವರ:ಹತ್ತು ವರ್ಷಗಳ ಹಿಂದೆ ನಡೆದ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಮರುಜೀವ |ತಪ್ಪುಮಾಡದೇ ಜೈಲು ಶಿಕ್ಷೆ ಅನುಭವಿಸಿದಾತ ನಿರಪರಾಧಿ!! | ನೈಜ ಆರೋಪಿಗಳ ಬಂಧನಕ್ಕೆ ಮರು ತನಿಖೆ

ಸುಮಾರು ಹತ್ತು ವರ್ಷಗಳ ಹಿಂದೆ ನಡೆದ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ಬಂಧನವಾಗಿದ್ದರೂ, ಕೋರ್ಟ್ ಆತನನ್ನು ನಿರಪರಾಧಿ ಎಂದು ಬಿಡುಗಡೆಗೊಳಿಸಿದ್ದು, ಸದ್ಯ ನೈಜ ಆರೋಪಿಗಳ ಪತ್ತೆಗಾಗಿ ಪೊಲೀಸ್ ಇಲಾಖೆಗೆ ಸೂಚಿಸಿದೆ.ಇತ್ತ ಯಾವ ತಪ್ಪು ಮಾಡದೆಯೂ ಸುಮಾರು ಆರು…

Karnataka State Politics Updates

ಯಡಿಯೂರಪ್ಪನವರು ಮೋದಿ ಟೀಮಿನ ಹೊಸ ಬಲಿಪಶು | ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ ಟ್ವೀಟ್ | ಮೋದಿ ಬ್ರಿಗೇಡ್ ನಿಂದ ಮೂಲೆಗುಂಪು(!) ಆದವರ ಈ ಪಟ್ಟಿ ನೋಡಿ !!

ನವದೆಹಲಿ: ಸಿಎಂ ಯಡಿಯೂರಪ್ಪ ರಾಜೀನಾಮೆ ನೀಡಿರುವುದು ಈಗ ವಿಪಕ್ಷ ಕಾಂಗ್ರೆಸ್ ಗೆ ಆಹಾರವಾಗಿ ಪರಿಣಮಿಸಿದೆ. ರಾಜ್ಯ ರಾಜಕಾರಣದ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನ ರಾಷ್ಟ್ರೀಯ ನಾಯಕರು ಯಡಿಯೂರಪ್ಪ ರಾಜೀನಾಮೆ ವಿಷಯವನ್ನು ಮೋದಿ ವಿರುದ್ಧ ವಾಗ್ದಾಳಿ ನಡೆಸಲು…