ಸೋಮವಾರ, 26 ಅಕ್ಟೋಬರ್ 2026
Trending

ಜುಲೈ 2021

News

ಧರ್ಮಸ್ಥಳ | ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರುಗಳ ಚಾತುರ್ಮಾಸ್ಯ ವ್ರತಾರಂಭದ ಎರಡನೆಯ ದಿನ ನಳಿನ್ ಕುಮಾರ್ ಕಟೀಲ್ ಮತ್ತು ಕೋಟ ಶ್ರೀನಿವಾಸ ಪೂಜಾರಿ ಆಗಮನ

ಧರ್ಮಸ್ಥಳ: ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಧೀಶಾರಾದ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತಾರಂಭ ಶ್ರೀ ಗುರುದೇವ ಮಠದಲ್ಲಿ ನಿನ್ನೆ ನೆರವೇರಿತ್ತು. ಇಂದು, ಚಾತುರ್ಮಾಸ್ಯ ವೃತದ 2ನೆ ದಿನಕ್ಕೆ ನಳಿನ್ ಕುಮಾರ್…

News

ಆಟವಾಡುತ್ತಾ 5 ಸೆಂಟಿಮೀಟರ್ ಉದ್ದದ ಗಣೇಶನ ಮೂರ್ತಿ ನುಂಗಿದ 3 ವರ್ಷದ ಮಗು | ಪವಾಡ ನಡೆದು ಮಗು ಬದುಕುಳಿದಿದೆ !

ಬೆಂಗಳೂರು, ಜುಲೈ 24: ಬೆಂಗಳೂರಿನಲ್ಲಿ ಮೂರು ವರ್ಷದ ಮಗುವನ್ನು ಗಣೇಶನ ಮೂರ್ತಿ ನುಂಗಿ ಸಾವಿನಂಚಿಗೆ ತೆರಳಿ ಬದುಕಿಬಂದ ಘಟನೆ ನಡೆದಿದೆ. ವಿನಾಯಕ ಬೆಂಗಳೂರಿನ ಮೂರು ವರ್ಷದ ಬಸವ ಎಂಬ ಹೆಸರಿನ ಮಗು ಗಣೇಶನ ವಿಗ್ರಹಗಳಿಗೆ ಆಟವಾಡುತ್ತಿತ್ತು. ಹಾಗೆ ಆಟವಾಡುತ್ತಿದ್ದ…

News

ಆನೆಯನ್ನು ಸಂರಕ್ಷಣೆ ಮಾಡಿದ ರಾಜ್ಯದಲ್ಲಿ ಕಾಡುಹಂದಿಗಿಲ್ಲ ಬದುಕುವ ಭಾಗ್ಯ!!!ಬೆಳೆನಾಶ ಮಾಡುವ ಕಾಡುಹಂದಿಗಳ ಬೇಟೆಗೆ ಅನುಮತಿ ನೀಡಿದ ಕೇರಳ ಹೈಕೋರ್ಟ್

ದೇಶದ ನಾನಾ ರಾಜ್ಯಗಳಲ್ಲಿ ಅನೇಕ ತರಹದ ಕೃಷಿಗಳನ್ನು ಬೆಳೆಯುವುದು ಎಲ್ಲರಿಗೂ ತಿಳಿದ ಸಂಗತಿ. ಆದರೆ ಅದೇ ಕೃಷಿಗೆ ಕಾಡುಪ್ರಾಣಿಗಳ, ಕ್ರಿಮಿ ಕೀಟಗಳ ಹಾವಳಿ ಕೂಡಾ ತಪ್ಪಿದ್ದಲ್ಲ. ಕೀಟಗಳಿಂದ ಬೆಳೆಗಳನ್ನು ರಕ್ಷಿಸಲು ಕೀಟನಾಶಕ ಸಿಂಪಡಿಸಿದರೆ,ಕಾಡು ಪ್ರಾಣಿಗಳಲ್ಲೊಂದಾದ ಕಾಡುಹಂದಿಯಿಂದ ಅನೇಕ ಕೃಷಿ…

News

ಸವಣೂರು : ಕೆರೆಗೆ ಬಿದ್ದು ಯುವಕ ಸಾವು

ಸವಣೂರು : ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಕಡಬ ತಾಲೂಕು ಸವಣೂರು ಗ್ರಾಮದ ಕಂಪ ಎಂಬಲ್ಲಿ ಯುವಕನೋರ್ವ ಕೆರೆಗೆ ಬಿದ್ದು ಮೃತಪಟ್ಟ ಘಟನೆ ವರದಿಯಾಗಿದೆ. ಕುದ್ಮಾರು ಗ್ರಾಮದ ಕುಂಞ ಎಂಬವರ ಮಗ ನವೀನ್ (27 ವ.) ಎಂಬಾತನೇ ಮೃತಪಟ್ಟ…

News

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಜಯರಾಜ್ ಜೈನ್ ಅವಿರೋಧ ಆಯ್ಕೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಬೆಂಗಳೂರು, ಶಾಖೆ ಬೆಳ್ತಂಗಡಿ ಇದರ ಮುಂದಿನ ಅವಧಿಗೆ ನೂತನ ಅಧ್ಯಕ್ಷರಾಗಿ ಸರಕಾರಿ ಉನ್ನತೀಕರಿಸಿದ‌ ಪ್ರಾಥಮಿಕ‌ ಶಾಲೆ ಮಾಲಾಡಿ ಇಲ್ಲಿನ ದೈಹಿಕ ಶಿಕ್ಷಣ ಶಿಕ್ಷಕ ಜಯರಾಜ್ ಜೈನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜುಲೈ…

News

ಸಚಿವ ಎಸ್.ಅಂಗಾರ ಅವರಿಂದ ಕಡಬ ತಾಲೂಕಿನ ಐದು ಕೇಂದ್ರಗಳಿಗೆ ಇ.ಸಿ.ಜಿ. ಯಂತ್ರ ಹಸ್ತಾಂತರ

ಕಡಬ: ಕಡಬ ತಾಲೂಕಿನ ಐದು ಕೇಂದ್ರಗಳಿಗೆ ಇ.ಸಿ.ಜಿ. ಯಂತ್ರವನ್ನು ಮೀನುಗಾರಿಕೆ, ಬಂದರು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಅವರು ಶನಿವಾರ ಹಸ್ತಾಂತರಿಸಿದರು. ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣ ದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರು ಇ.ಸಿ.ಜಿ.…

News

ಎಟಿಎಂ ಗೆ ಹಣ ತುಂಬಿಸುವ ವಾಹನಕ್ಕೆ ಟ್ರಕ್ ಡಿಕ್ಕಿ | ಬೆಳ್ತಂಗಡಿಯ ಯುವಕ ವ್ಯಕ್ತಿ ಸಹಿತ ಇಬ್ಬರು ಸಾವು

ಕೇರಳದ ಕಣ್ಣೂರು ಜಿಲ್ಲೆಯ ಪೆರಿಯಾರು ಸಮೀಪ ಜು.23 ರಂದು ನಡೆದ ರಸ್ತೆ ಅಪಘಾತದಲ್ಲಿ ಬೆಳ್ತಂಗಡಿ ತಾಲೂಕಿನ ವ್ಯಕ್ತಿ ಸಹಿತ ಇಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ. ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ಗೇರುಕಟ್ಟೆ ಕುಂಟಿನಿ ನಿವಾಸಿ ಜಯಪ್ರಕಾಶ್ ಕುಲಾಲ್(45.ವ) ಎಂಬವರು…

Breaking Entertainment News Kannada

ಶಿಲ್ಪಾ ಶೆಟ್ಟಿ ತಂಗಿ ಶಮಿತಾ ಶೆಟ್ಟಿಯನ್ನು ನೀಲಿ ಚಿತ್ರದಲ್ಲಿ ನಟಿಸುವಂತೆ ರಾಜ್ ಕುಂದ್ರಾ ಯತ್ನಿಸಿದ್ದ

ಫಿಲ್ಮ್ ದಂಧೆ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ನಟಿ ಶಿಲ್ಪಾ ಶೆಟ್ಟಿ ಪತಿ, ಉದ್ಯಮಿ ರಾಜ್ ಕುಂದ್ರ ಬಗ್ಗೆ ಶಾಕಿಂಗ್ ವಿಚಾರಗಳು ಬಹಿರಂಗವಾಗುತ್ತಿದೆ. ಈ ಬ್ಲೂ ಫಿಲ್ಮ್ ದಂಧೆ ಪ್ರಕರಣದಲ್ಲಿ ನಟಿ, ಮಾಡೆಲ್ ಗೆಹನಾ ವಸಿಸ್ತ್ ಅವರನ್ನು ವರ್ಷದ ಆರಂಭದಲ್ಲಿ ಬಂಧಿಸಲಾಗಿತ್ತು.…

News

ಆಸ್ಪತ್ರೆಗೆ ದಾಖಲಾಗಿರುವ ಆಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯ ವಿಚಾರಿಸಿದ ಡಾ.ವೀರೇಂದ್ರ ಹೆಗ್ಗಡೆ

ಮಂಗಳೂರು: ಯೋಗ ಮಾಡುತ್ತಿದ್ದಾಗ ಬಿದ್ದು ತಲೆಗೆ ಗಂಭೀರ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಕಾಂಗ್ರೇಸ್ ಹಿರಿಯ ಮುಖಂಡ, ರಾಜ್ಯಸಭಾ ಸದಸ್ಯ ಆಸ್ಕರ್ ಫರ್ನಾಂಡಿಸ್ ಆರೋಗ್ಯ ವಿಚಾರಿಸಲು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಆಸ್ಪತ್ರೆಗೆ ಭೇಟಿ ನೀಡಿದರು. ಆಸ್ಕರ್ ಫರ್ನಾಂಡಿಸ್…

News

ಧರ್ಮಸ್ಥಳ | ವೈಭವದಿಂದ ನೆರವೇರಿದ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರುಗಳ ಚಾತುರ್ಮಾಸ್ಯ ವ್ರತಾರಂಭ ಹಾಗೂ ಅನ್ನಛತ್ರದ ಶಿಲಾನ್ಯಾಸ ಕಾರ್ಯಕ್ರಮ

ಸ್ಥಳ: ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಧೀಶಾರಾದ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತಾರಂಭ ಶ್ರೀ ಗುರುದೇವ ಮಠದಲ್ಲಿಇಂದು ನೆರವೇರಿತು. ಶ್ರೀ ಲಕ್ಷ್ಮೀಪತಿ ಗೋಪಾಲಚಾರ್ಯರು, ಆಗಮ ಪ್ರವೀಣ ಬೆಂಗಳೂರು ಇವರ ಪೌರೋಹಿತ್ಯದಲ್ಲಿ…