Monthly Archives

July 2021

ಟೋಕಿಯೋ ಒಲಿಂಪಿಕ್ಸ್ ಡಿಸ್ಕಸ್ ಥ್ರೋ | ಫೈನಲ್ ಪ್ರವೇಶಿಸಿದ ಕಮಲ್‌ಪ್ರೀತ್ ಕೌರ್

ಟೋಕಿಯೋ ಒಲಿಂಪಿಕ್ಸ್ ನ ಡಿಸ್ಕಸ್ ಥ್ರೋನಲ್ಲಿ ಭಾರತದ ಕಮಲ್‍ಪ್ರೀತ್ ಕೌರ್ ಅದ್ಭುತ ಪ್ರದರ್ಶನ ನೀಡಿದ್ದು, ಫೈನಲ್ ಪ್ರವೇಶಿಸಿದ್ದಾರೆ.ಭಾರತಕ್ಕೆ ಪದಕ ತಂದುಕೊಡುವಲ್ಲಿ ಕಮಲ್‍ಪ್ರೀತ್ ಒಂದು ಹೆಜ್ಜೆ ಮಾತ್ರ ದೂರದಲ್ಲಿದ್ದಾರೆ. ಮೂರನೇ ಪ್ರಯತ್ನದಲ್ಲಿ ಕಮಲ್‍ಪ್ರೀತ್ 64 ಮೀಟರ್ ಥ್ರೋ ಮಾಡಿ

ಫೈನಾನ್ಸ್ ಒಳಗಡೆ ಫೈನಾನ್ಸಿಯರ್ ಹತ್ಯೆ | ಬೆಚ್ಚಿಬಿದ್ದ ಕರಾವಳಿ

ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಸಲ್ವಾಡಿ ಎಂಬಲ್ಲಿ ಫೈನಾನ್ಸ್ ಮಾಲೀಕನನ್ನು ತಡರಾತ್ರಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದು ಪರಾರಿಯಾದ ಘಟನೆ ನಡೆದಿದೆ.ಅಜೇಂದ್ರ ಶೆಟ್ಟಿ (33) ಕೊಲೆಗೀಡಾದ ಫೈನಾನ್ಸ್ ಮಾಲೀಕ ಎಂದು ತಿಳಿದುಬಂದಿದೆಕುಂದಾಪುರದ ತಾಲೂಕಿನ ಕಂಡ್ಲೂರು ಪೊಲೀಸ್

ಹೆಚ್ಚುತ್ತಿರುವ ಕೋವಿಡ್ ,ಇಂದು ದ.ಕ.ಜಿಲ್ಲಾ ವಿಪತ್ತು ಪ್ರಾಧಿಕಾರದ ಸಭೆ | ಹೊಸ ಮಾರ್ಗಸೂಚಿ ಸಾಧ್ಯತೆ

ಕೇರಳದಲ್ಲಿ ಹೆಚ್ಚುತ್ತಿರುವ ಕೋವಿಡ್ ಹಾಗೂ ದ.ಕ.ದಲ್ಲೂ ಕೋವಿಡ್ ಕೆಲದಿನಗಳಿಂದ ಗಣನೀಯವಾಗಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಶನಿವಾರ ಜಿಲ್ಲಾ ವಿಪತ್ತು ಪ್ರಾಧಿಕಾರದ ಸಭೆ ನಡೆಯಲಿದೆ.ಅಂತಾರಾಜ್ಯ ವಾಹನ ಸಂಚಾರ ಸಹಿತ ಧಾರ್ಮಿಕ ಕ್ಷೇತ್ರ, ಶಾಲಾ ಕಾಲೇಜುಗಳಿಗೆ ಆಗಮಿಸುವ

ಕೇರಳದಲ್ಲಿ ಕೋವಿಡ್ ಪ್ರಕರಣ ಹೆಚ್ಚಳ | ದ.ಕ.ದ ಗಡಿಭಾಗದಲ್ಲಿ ಕಟ್ಟೆಚ್ಚರ, ಹೊಸ‌ ಮಾರ್ಗಸೂಚಿ ರಚನೆ- ಡಿಸಿ

ಕೇರಳದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವ ಪರಿಣಾಮ ಗಡಿಭಾಗ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಪಾಸಿಟಿವಿಟಿ ದರ ಹೆಚ್ಚುತ್ತಿದೆ. ಇದರ ನಿಯಂತ್ರಣಕ್ಕಾಗಿ ಮುಂದಿನೆರಡು ದಿನಗಳಲ್ಲಿ ಹೊಸ ಮಾರ್ಗಸೂಚಿಯನ್ನು ರಚಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.

ಸುಳ್ಯ : ಕೆಎಫ್‌ಡಿಸಿ ಫಾರೆಸ್ಟರ್ ಆತ್ಮಹತ್ಯೆ

ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ ಸುಳ್ಯ ವಿಭಾಗದ ಫಾರೆಸ್ಟರ್ ಉಮೇಶ್ (35) ಎಂಬವರು ಕಳೆದ ಶನಿವಾರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು.ಅಸ್ವಸ್ಥಗೊಂಡಿದ್ದ ಅವರನ್ನು ಸುಳ್ಯ ಆಸ್ಪತ್ರೆಗೆ ಕರೆತಂದು ವೈದ್ಯರ ಸಲಹೆ ಮೇರೆಗೆ ಮಂಗಳೂರಿಗೆ ಕರೆದೊಯ್ಯಲಾಗಿತ್ತು.ಹೆಚ್ಚಿನ ಚಿಕಿತ್ಸೆಗೆ

ಬಂಟ್ವಾಳ : ಡೀಸೆಲ್ ಸಾಗಾಟ ಮಾಡುವ ಪೈಪ್ ಲೈನ್‌ನಿಂದ ಡೀಸೆಲ್ ಕಳ್ಳತನ ಬೆಳಕಿಗೆ

ಮಂಗಳೂರಿನಿಂದ ಹಾಸನ ಭಾಗಕ್ಕೆ ಡೀಸೆಲ್‌ ಸಾಗಾಟ ಮಾಡುವ ಪೈಪ್‌ ಲೈನ್‌ ನಿಂದ ಡೀಸೆಲ್‌ ಕಳವು ಮಾಡುತ್ತಿರುವ ಜಾಲವೊಂದು ಬಂಟ್ವಾಳ ತಾಲೂಕಿನ ಸೊರ್ನಾಡು ಬಳಿಯ ಅರ್ಬಿಯಲ್ಲಿ ಶುಕ್ರವಾರ ಬೆಳಕಿಗೆ ಬಂದಿದ್ದು, ಸುಮಾರು 1 ಸಾವಿರ ಲೀಟರ್ ಡೀಸೆಲ್‌ ಕಳವಾಗಿರುತ್ತದೆ ಎಂದು ಅಂದಾಜಿಸಲಾಗಿದೆ.ಕೇಂದ್ರ

ಸುಳ್ಯ : ಫುಲ್ ಟೈಟಾಗಿ ಕಾರು ಚಲಾವಣೆ | ರೋಗಿಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಕಾರಿಗೆ ಡಿಕ್ಕಿ

ಸುಳ್ಯ : ಫುಲ್ ಟೈಟಾಗಿ ವ್ಯಕ್ತಿಯೋರ್ವರು ಕಾರು ಚಲಾಯಿಸಿದ ಪರಿಣಾಮ ರೋಗಿಯನ್ನು ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ ಇನ್ನೊಂದು ಕಾರಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದು ರಸ್ತೆಯ ಬದಿಯ ತಡೆಬೇಲಿಗೆ ಢಿಕ್ಕಿ ಹೊಡೆದ ಘಟನೆ ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದ ವಿನೋಬನಗರದಲ್ಲಿ ಶುಕ್ರವಾರ ಸಂಜೆ

ಖ್ಯಾತ ಪತ್ರಕರ್ತ ಡ್ಯಾನಿಶ್ ಸಿದ್ಧಿಕಿಯನ್ನು ಕೊಂದದ್ದು ಮುಸ್ಲಿಂ ಧರ್ಮಭ್ರಾಂತರು | ಮಸೀದಿಗೆ ನುಗ್ಗಿ ಕೊಂದ ಬಗ್ಗೆ ಕೋಮು…

ಅಂದು ಇಡೀ ಮಾಧ್ಯಮ ಲೋಕ ಓರ್ವ ನಿಷ್ಠಾವಂತ ಪತ್ರಕರ್ತನ ಸಾವಿನ ಪ್ರಕರಣದ ವರದಿ ಮಾಡುವಲ್ಲಿ ಬಿಜಿ ಆಗಿತ್ತು. ಏಕೆಂದರೆ, ಇಲ್ಲಿ ಕಳೆದುಕೊಂಡದ್ದು ಭಾರತ ಹೆಮ್ಮೆ ಪಡುವ ಪತ್ತೇದಾರಿ ವರದಿಗಾರ ಸಿದ್ಧಿಕಿಯನ್ನು. ಇನ್ನೇನು ಆತನ ಹೊಸ ವರದಿಯೊಂದು ಮಾಧ್ಯಮದ ಮೂಲಕ ಜನರಿಗೆ ತಲುಪುವ ಮೊದಲೇ ವರದಿಗಾರನ

ನೆಟ್ಟಣ: ವಿದ್ಯುತ್ ವಂಚಿತ ಮನೆಗೆ ವಿದ್ಯುತ್ ಸಂಪರ್ಕ

ಕಡಬ: ಕಡಬ ಬ್ಲಾಕ್ ಯೂತ್ ಕಾಂಗ್ರೆಸ್‌ ಅಧ್ಯಕ್ಷ ಅಭಿಲಾಷ್ ಪಿ.ಕೆ. ಅವರಿಂದ ಬಿಳಿನೆಲೆ ಗ್ರಾಮದ ನೆಟ್ಟಣ ಕೊರಗರ ಕಾಲನಿಯವರಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಯಿತು.ಬಿಳಿನೆಲೆ ಗ್ರಾಮದ ನೆಟ್ಟಣ ಆದಿನೆಲೆ ಕೊರಗರ ಕಾಲನಿಯ ಬಾಬು ಕೊರಗ ಅನೇಕ ವರ್ಷಗಳಿಂದ ಮೂಲಭೂತ ಸೌಕರ್ಯವಾದ ವಿದ್ಯುತ್ ಸಂಪರ್ಕದಿಂದ

ರೈಲು ಡಿಕ್ಕಿಯಾಗಿ ನವಿಲು ಸಾವು

ರೈಲು ಡಿಕ್ಕಿಯಾಗಿ ನವಿಲೊಂದು ಸಾವೀಗೀಡಾದ ಬಗ್ಗೆ ಮಂಗಳೂರಿನ ಸೋಮೇಶ್ವರ ಕೋಟೆಕಾರು ಎಂಬಲ್ಲಿ ವರದಿಯಾಗಿದೆ.ಕೋಟೆಕಾರಿನ ಸ್ಟೆಲ್ಲಾ ಮೇರೀಸ್ ಶಾಲೆಯ ಹಿಂಭಾಗದಲ್ಲಿ ಶುಕ್ರವಾರ ಬೆಳಗ್ಗೆ ಸತ್ತಿರುವ ಸ್ಥಿತಿಯಲ್ಲಿ ಕಂಡು ಬಂದ ರಾಷ್ಟ್ರ ಪಕ್ಷಿ ರೈಲು ಢಿಕ್ಕಿ ಹೊಡೆದು ಸಾವನ್ನಪ್ಪಿರುವ ಬಗ್ಗೆ