ಕೋಟ ಶ್ರೀನಿವಾಸ ಪೂಜಾರಿ ಅವರ ವಾಸ್ತವ್ಯದ ಮನೆ ರಚನೆ ಕಟ್ಟಡದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆಪಾದನೆ | ಸಮಗ್ರ ತನಿಖೆ…
ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ವಾಸ್ತವ್ಯದ ಮನೆ ರಚನೆ ಕಟ್ಟಡದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬಿತ್ತರಿಸಿ ಮಾಡುತ್ತಿರುವ ಆಪಾದನೆ ಕುರಿತು ಸಮಗ್ರ ತನಿಖೆ ನಡೆಸುವಂತೆ ಲೋಕಾಯುಕ್ತಕ್ಕೆ ಕೋಟ ಅವರು ಮನವಿ ಮಾಡಿಕೊಂಡಿದ್ದಾರೆ.
ಈ ವಿಷಯಕ್ಕೆ ಸಂಬಂಧಿಸಿದಂತೆ, ಕರ್ನಾಟಕ ರಾಜ್ಯದಲ್ಲಿ!-->!-->!-->…