Monthly Archives

July 2021

ಕೋಟ ಶ್ರೀನಿವಾಸ ಪೂಜಾರಿ ಅವರ ವಾಸ್ತವ್ಯದ ಮನೆ ರಚನೆ ಕಟ್ಟಡದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆಪಾದನೆ | ಸಮಗ್ರ ತನಿಖೆ…

ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ವಾಸ್ತವ್ಯದ ಮನೆ ರಚನೆ ಕಟ್ಟಡದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬಿತ್ತರಿಸಿ ಮಾಡುತ್ತಿರುವ ಆಪಾದನೆ ಕುರಿತು ಸಮಗ್ರ ತನಿಖೆ ನಡೆಸುವಂತೆ ಲೋಕಾಯುಕ್ತಕ್ಕೆ ಕೋಟ ಅವರು ಮನವಿ ಮಾಡಿಕೊಂಡಿದ್ದಾರೆ.ಈ ವಿಷಯಕ್ಕೆ ಸಂಬಂಧಿಸಿದಂತೆ, ಕರ್ನಾಟಕ ರಾಜ್ಯದಲ್ಲಿ

ಪ್ರಧಾನಿ ಮೋದಿ ಭೇಟಿ ಮಾಡಿದ ಬಸವರಾಜ ಬೊಮ್ಮಾಯಿ

ರಾಜ್ಯ ಸರ್ಕಾರದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಬಸವರಾಜ ಬೊಮ್ಮಾಯಿಯವರು ಮೊದಲ ದೆಹಲಿ ಪ್ರವಾಸದಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದರು.ಮಧ್ಯಾಹ್ನ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ ನಂತರ ಅಮಿತ್ ಶಾ, ಅಧ್ಯಕ್ಷ ಜೆ ಪಿ ನಡ್ಡಾ,

ತವರು ನೆಲದಲ್ಲೇ ಜಪಾನ್ ಆಟಗಾರ್ತಿಯನ್ನು ಬಗ್ಗು ಬಡಿದ ಬ್ಯಾಡ್ಮಿಂಟನ್ ತಾರೆ ಪಿ ವಿ ಸಿಂಧೂ ಸೆಮಿಫೈನಲ್ ಗೆ ಲಗ್ಗೆ | ಒಂದು…

ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಟೋಕಿಯೋ ಒಲಿಂಪಿಕ್ಸ್ ನಲ್ಲಿ ಸೆಮಿ ಫೈನಲ್ ಗೆ ಲಗ್ಗೆ ಇಟ್ಟಿದ್ದಾರೆ. ಇದರೊಂದಿಗೆ ಭಾರತಕ್ಕೆ ಮತ್ತೊಂದು ಪದಕದ ಭರವಸೆ ಮೂಡಿದೆ.ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಪಿ.ವಿ.ಸಿಂಧು ಜಪಾನ್ ನ ಅಕಾನೆ ಯಮಾಗುಚಿ ಅವರನ್ನು ಸೋಲಿಸಿದರು. ತವರು ನಾಡಿನ

ಅಪಘಾತ ತಪ್ಪಿಸಲು ಹೋಗಿ ಕೆರೆಗೆ ಉರುಳಿದ ಕೆಎಸ್ಸಾರ್ಟಿಸಿ ಬಸ್

ಹಲವು ಜನರಿದ್ದ ಕೆಎಸ್ಸಾರ್ಟಿಸಿ ಬಸ್ ಒಂದು ಎದುರಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಕ್ಕದಲ್ಲಿದ್ದ ಕೆರೆಗೆ ಉರುಳಿ ಬಿದ್ದಿದ್ದು, ಇದೀಗ ಸ್ಕೂಟಿ ಸವಾರನೊಬ್ಬ ಚಿಕಿತ್ಸೆ ಫಲಕಾರಿ ಆಗದೆ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ

ಇಂದಿನಿಂದ ಮಂಗಳೂರು ಮರವೂರು ಸೇತುವೆ ಮತ್ತೆ ಎಲ್ಲಾ ವಾಹನಗಳ ಸಂಚಾರಕ್ಕೆ ಲಭ್ಯ

ಮಂಗಳೂರು: ಮಳೆಯ ಕಾರಣ ಕುಸಿದಿದ್ದ ಮರವೂರು ಸೇತುವೆ ದುರಸ್ತಿ ಪೂರ್ಣಗೊಂಡಿದ್ದು ಇಂದಿನಿಂದ ಎಲ್ಲ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.ಹಿರಿಯ ಪರೀಕ್ಷಕ ಜಯಗೋಪಾಲ್ ನೇತ್ರತ್ವದಲ್ಲಿ ತಜ್ಞರು, ಸೇತುವೆ ವಾಹನ ಸಂಚಾರಕ್ಕೆ ಯೋಗ್ಯವಾಗಿದೆಯೇ ಎಂದು ಪರೀಕ್ಷಿಸಲು ರೋಡ್ ಟೆಸ್ಟ್

ಸ್ವಾತಂತ್ರ್ಯೋತ್ಸವದ ಭಾಷಣಕ್ಕೆ ಇಡೀ ದೇಶ ವಾಸಿಗಳಿಂದ ಸಲಹೆ ಕೇಳಿದ ಪ್ರಧಾನಿ ನರೇಂದ್ರ ಮೋದಿ | ನೀವೂ ಕೂಡ ಈ ಮೂಲಕ ಸಲಹೆ…

ಆಗಸ್ಚ್ 15ರಂದು ನಡೆಯಲಿರುವ 75 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ತಮ್ಮ ಭಾಷಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ವಜನಿಕರಿಂದ ಸಲಹೆ ಕೇಳಿದ್ದಾರೆ.'ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆ ಭಾಷಣಕ್ಕಾಗಿ ನಿಮ್ಮ ಆಲೋಚನೆಗಳು ಮತ್ತು ವಿಚಾರಗಳನ್ನು ಹಂಚಿಕೊಳ್ಳಿ. ನಿಮ್ಮ ಸಲಹೆಗಳು

ಡಾ. ಕವಿ ನಾಡೋಜ ಕಯ್ಯಾರ ಕಿಞ್ಞಣ್ಣ ರೈ ರಸ್ತೆ ಮತ್ತು ಗ್ರಂಥಾಲಯಕ್ಕೆ ತುಳು ಲಿಪಿ ನಾಮ ಫಲಕ ಹಾಕುವಂತೆ ಮನವಿ

ಜೈತುಳುನಾಡ್ ರಿ ಸಂಘಟನೆಯ ಕಾಸರಗೋಡು ಘಟಕದಿಂದ, ಬದಿಯಡ್ಕದಿಂದ ವಿದ್ಯಾಗಿರಿ ಹೋಗುವ ರಸ್ತೆಯಾದಡಾ. ಕವಿ ನಾಡೋಜ ಕಯ್ಯಾರ ಕಿಞ್ಞಣ್ಣ ರೈ ರಸ್ತೆಗೆ ತುಳು ಲಿಪಿ ನಾಮ ಫಲಕ ಅಳವಡಿಸಬೇಕೆಂದು Asistent Engineer PWD Dept ಬದಿಯಡ್ಕ ಇವರಿಗೆ ಮನವಿ ಸಲ್ಲಿಸಲಾಯಿತು.ಡಾ. ಕವಿ ನಾಡೋಜ ಕಯ್ಯಾರ

ಆಕೆಯ ಕೈಯಲ್ಲಿ ಕಾಂಡೋಮ್ ಇಲ್ಲದೆ ಹೋಗಿದ್ದರೆ, ಒಲಿಂಪಿಕ್ಸ್ ನಲ್ಲಿ ಕಂಚು ಕನಸಿನ ಮಾತಾಗಿತ್ತು |  ಕಾಂಡೋಮ್ ನಿಂದ…

ಟೋಕಿಯೋ: ಆಸ್ಟ್ರೇಲಿಯಾದ ಕ್ಯಾನೋಯಿಸ್ಟ್ ಜೆಸ್ಸಿಕಾ ಫಾಕ್ಸ್ ಅವರು ಟೋಕಿಯೋ ಒಲಿಂಪಿಕ್ಸ್‌ನ ಕಯಾಕ್ (ತೊಗಲ ದೋಣಿ) ಸ್ಪರ್ಧೆಯಲ್ಲಿ ಕಂಚಿನ ಪದಕ ಜಯಿಸಿದ್ದಾರೆ. ಕೆ-1 ಈವೆಂಟ್‌ನಲ್ಲಿ ಆಕೆ ಚಿನ್ನದ ಪದಕ ಗೆಲ್ಲಬೇಕಿತ್ತು. ಆದರೆ ಆಕೆಯ ದುರದೃಷ್ಟಕ್ಕೆ ಸಮಯ ಮಿತಿಯ ದಂಡದಿಂದಾಗಿ ಚಿನ್ನದ ಪದಕವನ್ನು

ಒಂದೇ ಕುಟುಂಬದ 6 ಮಂದಿ ನಿಗೂಢ ಸಾವು | ಇನ್ವೆಸ್ಟಿಗೇಷನ್ ಗೆ ಇಳಿದ ಅಧಿಕಾರಿಗಳು

ಒಂದೇ ಕುಟುಂಬದ ಆರು ಮಂದಿ ನಿಗೂಢವಾಗಿ ಮೃತಪಟ್ಟಿರುವ ಘಟನೆ ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲಿ ತಾಲೂಕಿನ ಲಂಕವಾನಿದಿಬ್ಬ ಗ್ರಾಮದಲ್ಲಿ ನಡೆದಿದೆ.ಮೃತಪಟ್ಟವರನ್ನು ರಾಮಮೂರ್ತಿ, ಕಿರಣ್, ಮನೋಜ್, ವಂಡಬೋ, ಮಹೇಂದ್ರ, ಒಡಿಶಾ ನಿವಾಸಿ ನವೀನ್ ಎಂದು ಗುರುತಿಸಲಾಗಿದೆ.ರಾತ್ರಿ

ಲವೀನಾಳ ಬಿರುಸಿನ ಪಂಚ್ ಗೆ ಉದುರಿ ಬಿತ್ತು ಇನ್ನೊಂದು ಒಲಿಂಪಿಕ್ ಪದಕ | ಕಂಚು ಗ್ಯಾರಂಟಿ, ಗುರಿ ನೆಟ್ಟಿದೆ ಚಿನ್ನದ…

ಬಾಕ್ಸಿಂಗ್ ವೆಲ್ಟರ್ ಕ್ಯಾಟಗರಿಯಲ್ಲಿ ಭಾರತದ ಲವೀನಾ ಬೊರ್ಗೊಹೈನ್ ಸೆಮಿಫೈನಲ್ಸ್ ತಲುಪಿದ್ದು, ಟೋಕಿಯೋ ಒಲಿಂಪಿಕ್ಸ್‌ನಲ್ಲಿ ನಮ್ಮ ದೇಶಕ್ಕೆ ಎರಡನೇ ಪದಕ ಸಿಗುವುದು ಖಚಿತವಾಗಿದೆ.ಇಂದು ನಡೆದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಲವೀನಾ ಅವರು, ಚೀನಾದ ಚೆನ್ ನೈನ್-ಚಿನ್ ಅವರನ್ನು 4-1