ಸೋಮವಾರ, 26 ಅಕ್ಟೋಬರ್ 2026
Trending

ಜುಲೈ 2021

News

ಸೌತಡ್ಕ ಕ್ಷೇತ್ರದ ಆವರಣದಲ್ಲಿ ಮಣ್ಣು ಅಗೆದ ಪ್ರಕರಣ | ಮಹಮ್ಮದ್ ಖಲಂದರ್ ಷಾ ಸ್ಪಷ್ಟನೆ

ಬೆಳ್ತಂಗಡಿ : ಸೌತಡ್ಕ ಬಯಲು ಆಲಯದ ಗಣಪತಿ ಕ್ಷೇತ್ರದ ಆವರಣದಿಂದ ಮಣ್ಣು ಅಗೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದ್ದ ಆತಂಕ ದೂರವಾಗಿದೆ. ಕ್ಷೇತ್ರದ ಆವರಣದಿಂದ ಮಣ್ಣು ತೆಗೆದ ಮಹಮ್ಮದ್ ಖಲಂದರ್ ಷಾ ಅವರು ಸ್ಪಷ್ಟನೆ ನೀಡಿದ್ದು, ದೋಷ ಪರಿಹಾರಕ್ಕಾಗಿ ಸೌತಡ್ಕ…

News

ಬದಲಾಯ್ತು ಮೀಸಲಾತಿ ಕೋಟಾ | ಪದವಿಪೂರ್ವ ಮತ್ತು ಸ್ನಾತಕೋತ್ತರ ವೈದ್ಯಕೀಯ ಮತ್ತು ದಂತ ಕೋರ್ಸ್ ಗಳ ಅಖಿಲ ಭಾರತ ಕೋಟಾದಲ್ಲಿ ಮಹತ್ತರ ಬದಲಾವಣೆ ತಂದ ಕೇಂದ್ರ

ನವದೆಹಲಿ: 2021-22ನೇ ಸಾಲಿನ ಪದವಿಪೂರ್ವ ಮತ್ತು ಸ್ನಾತಕೋತ್ತರ ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ಅಖಿಲ ಭಾರತ ಕೋಟಾದಲ್ಲಿ ಮಹತ್ವದ ಬದಲಾವಣೆ ಮಾಡಿ ಕೇಂದ್ರ ಸರ್ಕಾರ ಆದೇಶ ನೀಡಿದೆ. ಬದಲಾದ ಆದೇಶದಂತೆ ಒಬಿಸಿಗಳಿಗೆ ಶೇ. 27 ಮತ್ತು ಆರ್ಥಿಕ…

Karnataka State Politics Updates

ಜಾತಿವಾದಿಗಳು ಜಾತಿ ಸಂಘಕ್ಕೆ ಸಚಿವರಾಗಲಿ | ಮತದಾರರ ಮತ್ತು ಕಾರ್ಯಕರ್ತರ ಋಣದಲ್ಲಿ ಮಾತ್ರ ನಾನಿರೋದು- ಹಾಲಾಡಿ

ಜಾತಿ ಹೆಸರಿನಲ್ಲಿ ಸಚಿವ ಸ್ಥಾನ ಕೇಳುವವರು ಜಾತಿ ಸಂಘಕ್ಕೆ ಸಚಿವರಾಗಲಿ ಎಂದು ಉಡುಪಿ ಜಿಲ್ಲೆಯ ಕುಂದಾಪುರ ಬಿಜೆಪಿ ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಹೇಳಿದ್ದಾರೆ. ಸಚಿವ ಸ್ಥಾನವನ್ನು ನಾನು ಯಾರ ಬಳಿಯೂ ಕೇಳಲು ಹೋಗುವುದಿಲ್ಲ. ನನ್ನ ಉಸಿರು ಇರೋತನಕ…

News

ಸುಳ್ಯ : ಪಾದಾಚಾರಿಗೆ ವಾಹನ ಡಿಕ್ಕಿಯಾಗಿ ಗಂಭೀರ

ಸುಳ್ಯ: ಸುಳ್ಯದ ಖಾಸಗಿ ಬಸ್ಸು ನಿಲ್ದಾಣದ ಬಳಿ ವ್ಯಕ್ತಿಯೊಬ್ಬರು ರಸ್ತೆ ದಾಟುತ್ತಿದ್ದ ಸಂದರ್ಭ ಬುಲೆರೋ ವಾಹನ ಡಿಕ್ಕಿಯಾಗಿ ಗಾಯಗೊಂಡ ಘಟನೆ ನಡೆದಿದೆ. ಪೆರಾಜೆ ಬಂಗಾರಕೋಡಿಯ ಗೋಪಾಲ ಕಜೆಮೂಲೆ ಎಂದು ತಿಳಿದುಬಂದಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗೋಪಾಲ…

Breaking Entertainment News Kannada

ಕನ್ನಡ, ತುಳು, ಕೊಂಕಣಿ ನಟಿ ವಿನ್ನಿ ಫರ್ನಾಂಡಿಸ್ ವಿಧಿವಶ

ಮಂಗಳೂರು: ಕನ್ನಡ, ತುಳು ಹಾಗೂ ಕೊಂಕಣಿ ಭಾಷೆಯ ಸಿನಿಮಾ, ನಾಟಕ, ಧಾರಾವಾಹಿಗಳಲ್ಲಿ ನಟಿಸಿ ಖ್ಯಾತಿ ಪಡೆದಿದ್ದ ನಟಿ ವಿನ್ನಿ ಫರ್ನಾಂಡಿಸ್ (63) ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಕೊಂಕಣಿ ನಾಟಕಗಳಲ್ಲಿ ನಟನೆ ಮಾಡುವ ಮೂಲಕ ಕಲಾಜೀವನ ಆರಂಭಿಸಿದ…

News

ಕೊಯಿಲ: ಕೋಳಿ ಫಾರ್ಮ್ ನಲ್ಲಿ ಜುಗಾರಿ ಆಟ | ಪೊಲೀಸರ ದಾಳಿ , ಐವರ ಬಂಧನ-ವಾಹನ ನಗದು ವಶಕ್ಕೆ, ಹಲವರು ಪರಾರಿ

ಕಡಬ : ಕೋಳಿ ಫಾರ್ಮ್ ವೊಂದರಲ್ಲಿ ಜುಗಾರಿ ಆಟ ಆಡುತ್ತಿದ್ದ ವೇಳೆ ದಾಳಿ ನಡೆಸಿದ ಕಡಬ ಪೊಲೀಸರು ಐವರನ್ನು ಬಂಧಿಸಿ ನಗದು ವಶಪಡಿಸಿಕೊಂಡ ಘಟನೆ ಜು.28ರ ರಾತ್ರಿ ಕೊಯಿಲ ಗ್ರಾಮದ ಅಂಬ ಎಂಬಲ್ಲಿ ನಡೆದಿದೆ.ಪ್ರಮೋದ್ ಹಿರೆಬಂಡಾಡಿ,ದರ್ಶನ್ ಅಂಬ,ಸತೀಶ್ ಪಟ್ಟೆ,ಸುನಿಲ್…

News

ದೇಶಭಕ್ತಿ-ಭಾವ ತುಂಬಿಕೊಂಡು ಹಾಡಿ ಆನ್ಲೈನ್ ದೇಶಭಕ್ತಿ ಗಾಯನ | ಸ್ವಾತಂತ್ರ್ಯೋತ್ಸವ ಪ್ರಯುಕ್ತ ಶಾಸಕ ಹರೀಶ್ ಪೂಂಜಾ ಅವರಿಂದ ವಿಜೇತರಿಗೆ 15,000 ರೂ. ಪ್ರೈಸ್ ಮತ್ತು ಎಲ್ಲರಿಗೂ ಸ್ಮರಣಿಕೆ

ಭಾರತಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳ ಅಮೃತಮಹೋತ್ಸವವನ್ನು ಆಚರಿಸುತ್ತಿರುವ ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕಿನ ಜನತೆಗೆ ಶಾಸಕ ಹರೀಶ್ ಪೂಂಜಾರವರು ಭರ್ಜರಿ ಆಫರ್ ಒಂದನ್ನು ನೀಡಿದ್ದಾರೆ. ಶಾಸಕರು ತಮ್ಮ ಜನತೆಗಾಗಿ ಆನ್ಲೈನ್ ದೇಶಭಕ್ತಿ ಗೀತೆ ಸ್ಪರ್ಧೆಯನ್ನು ಆಯೋಜಿಸಿದ್ದಾರೆ. ಸ್ಪರ್ಧೆಯಲ್ಲಿ…

Karnataka State Politics Updates

ಟ್ವಿಟ್ಟರ್ ನಲ್ಲಿ ಅತೀ ಹೆಚ್ಚು ಹಿಂಬಾಲಕರನ್ನು ಹೊಂದಿರುವ ಸ್ಥಾನಕ್ಕೆ ಏರಿದ ಪ್ರಧಾನಿ ಮೋದಿ | 7 ಕೋಟಿ ಫಾಲೋವರ್ಸ್ ಇರುವ ಅವರ ಖಾತೆಯ ಮೌಲ್ಯವೇ 3.36 ಬಿಲಿಯನ್ !!

ಮೈಕ್ರೋ ಬ್ಲಾಗಿಂಗ್ ಸೈಟ್ ಟ್ವಿಟ್ಟರ್‌ನಲ್ಲಿ ಅತೀ ಹೆಚ್ಚು ಹಿಂಬಾಲಕರನ್ನು ಹೊಂದಿರುವ ರಾಜಕಾರಣಿ ಎಂಬ ಹೆಗ್ಗಳಿಕೆಗೆ ಪ್ರಧಾನಿ ಮೋದಿ ಅವರು ಭಾಜನರಾಗಿದ್ದಾರೆ. ಸೋಶಿಯಲ್ ಮೀಡಿಯಾ ವನ್ನು ಸಮರ್ಥವಾಗಿ ಬಳಸಿಕೊಳ್ಳುತ್ತಿರುವ ಪ್ರಧಾನಿ ಮೋದಿ ಅವರ ಟ್ವಿಟ್ಟರ್ ಖಾತೆ ಪ್ರಸ್ತುತ 70 ಮಿಲಿಯನ್…

News

ಎಸಿಬಿ ದಾಳಿಯ ವೇಳೆ ದ್ವಿತೀಯ ದರ್ಜೆಯ ನೌಕರರನ್ನು ಟವೆಲ್, ಬನ್ಯಾನ್ ನಲ್ಲಿ ಪೊಲೀಸ್ ಠಾಣೆಗೆ ಕರೆದು ತಂದು ನಿಲ್ಲಿಸಿದರು !

ಲಂಚ ಪಡೆಯುತ್ತಿದ್ದ ವೇಳೆ ಅಧಿಕಾರಿಯನ್ನು ಎಸಿಬಿ ಬಂಧಿಸಿದ್ದು, ಹಣ ಪಡೆಯುತ್ತಿರುವ ಸಮಯದಲ್ಲಿ ಎಂಟ್ರಿ ಕೊಟ್ಟ ಭ್ರಷ್ಟಾಚರ ನಿಗ್ರಹ ದಳ (ಎಸಿಬಿ) ತಂಡ ಟವೆಲ್, ಬನಿಯನ್ ಮೇಲೆಯೇ ಅಧಿಕಾರಿಯನ್ನು ಕಚೇರಿಗೆ ಕರೆ ತಂದಿದ್ದಾರೆ. ಇದೀಗ ಪೊಲೀಸ್ ಅಧಿಕಾರಿಗಳ ವ್ಯಾಪಕ ಟೀಕೆಗೆ…

News

ಉಪ್ಪಿನಂಗಡಿ : ರಾತ್ರಿಹೊತ್ತು ಪಾನಮತ್ತನಾಗಿ ಬಂದು ವ್ಯಕ್ತಿಯಿಂದ ನಿತ್ಯ ಕಿರುಕುಳ | ಮಹಿಳೆಯಿಂದ ಡಿವೈಎಸ್ಪಿ ಗೆ ದೂರು,ತನಿಖೆಗೆ ಸೂಚನೆ

ಉಪ್ಪಿನಂಗಡಿ: ಪಾನಮತ್ತನಾಗಿ ನಿವೃತ್ತ ಸೇನಾ ಉದ್ಯೋಗಿಯೋರ್ವ ಮಹಿಳೆಯೋರ್ವರ ಮನೆಗೆ ಕಲ್ಲೆಸೆಯುವುದು, ಕಲ್ಲೆಸೆತಕ್ಕೆ ಸಿಲುಕಿ ಕಣ್ಣಿನ ದೃಷ್ಠಿ ಕಳೆದುಕೊಂಡಿದ್ದು, ಈಗಲೂ ನಿತ್ಯ ನಿರಂತರ ಕಿರುಕುಳ ನೀಡುತ್ತಿದ್ದು,ಆತನ‌ ಕಿರುಕುಳದಿಂದ ತನ್ನ ಕುಟುಂಬವನ್ನು ರಕ್ಷಿಸುವಂತೆ ಮಹಿಳೆಯೋರ್ವರು ಪುತ್ತೂರು ಡಿ.‌ವೈ.ಎಸ್ಪಿ.ಯವರಿಗೆ ದೂರು ನೀಡಿದ್ದಾರೆ. ಇಳಂತಿಲ…