ಸೋಮವಾರ, 26 ಅಕ್ಟೋಬರ್ 2026
Trending

ಜುಲೈ 2021

News

ನೂತನ ಮುಖ್ಯಮಂತ್ರಿಯಾಗಿ ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತಿದ್ದೇನೆ – ಬಸವರಾಜ್ ಬೊಮ್ಮಾಯಿ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಬೆಳಗ್ಗೆ 11 ಗಂಟೆಗೆ ರಾಜಭವನದ ಗಾಜಿನ ಮನೆಯಲ್ಲಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್‌ಚಾಂದ ಗೆಹ್ಲೋಟ್ ಅವರು ಪ್ರಮಾಣವಚನ ಬೋಧಿಸಿದರು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ…

Karnataka State Politics Updates

ಸಿಡಿ ಪ್ರಕರಣ ತಾರ್ಕಿಕ ಅಂತ್ಯದತ್ತ | ಲೇಡಿ ಆಂಡ್ ಟೀಮ್ ವಿರುದ್ಧ ಬ್ಲ್ಯಾಕ್ ಮೇಲ್ ಮಾಡಿದ್ದಕ್ಕೆ ಹಲವು ಸಾಕ್ಷ್ಯಗಳು ಲಭ್ಯ !!

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಕೋಲಾಹಲ ಸೃಷ್ಟಿಸಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರದ್ದು ಎನ್ನಲಾದ ಅಶ್ಲೀಲ ಸಿಡಿ ಪ್ರಕರಣ ಇದೀಗ ಒಂದು ತಾತ್ವಿಕ ಅಂತ್ಯದತ್ತ ಸಾಗುತ್ತಿದೆ. ತಿರುವುಗಳ ಮೇಲೆ ತಿರುವು ಪಡೆದುಕೊಂಡಿದ್ದ ಈ ಪ್ರಕರಣ ಇದೀಗ ಮತ್ತೊಂದು…

News

ನಕಲಿ ಜಾತಿ ಪ್ರಮಾಣ ಪತ್ರ ಸಲ್ಲಿಸಿ ವಂಚನೆ | ತಹಶೀಲ್ದಾರ್ ವಿರುದ್ಧ ಆರೋಪ

ಉಡುಪಿ : ಪರಿಶಿಷ್ಟ ಜಾತಿಯ ನಕಲಿ ಪ್ರಮಾಣ ಪತ್ರ ಸಲ್ಲಿಸಿ ಸರಕಾರಕ್ಕೆ ವಂಚಿಸಿರುವ ದೂರಿನ ಹಿನ್ನೆಲೆಯಲ್ಲಿ ಬ್ರಹ್ಮಾವರ ತಹಶೀಲ್ದಾರ್ ಆಗಿದ್ದ ಪ್ರಸ್ತುತ ಕುಂದಾಪುರ ತಹಶೀಲ್ದಾರ್ ಆಗಿರುವ ಕಿರಣ್ ಜಿ. ಗೌರಯ್ಯ ಅವರನ್ನು ಮುಂದಿನ ಆದೇಶದವರೆಗೆ ವರ್ಗಾಯಿಸಿ ಮುಂದಿನ ಸ್ಥಳ…

News

ಉಡುಪಿ | ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ನಿದ್ದೆಯಿಂದ ಎದ್ದು ಕೂತ 2 ವರ್ಷದ ಮಗು ನದೀ ತೀರಕ್ಕೆ ತೆರಳಿತ್ತು !! ಮುಂದೆ ನಡೆದದ್ದು ದುರಂತ !

ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಎರಡು ವರ್ಷದ ಮಗು ನಿದ್ದೆಯಿಂದ ಎಚ್ಚೆತ್ತು ಮನೆ ಸಮೀಪದ ನದಿ ದಡದಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಆಯತಪ್ಪಿ ನೀರಿಗೆ ಬಿದ್ದು ಮೃತಪಟ್ಟಿರುವ ಘಟನೆ ಉಡುಪಿಯ ಜಿಲ್ಲೆಯ ಕುಂದಾಪುರದ ಉಪ್ಪುಂದ ಗ್ರಾಮದ ಕರ್ಕಿಕಳಿ ಎಂಬಲ್ಲಿ ನಡೆದಿದೆ.…

News

ಮಂಗಳೂರಿನಿಂದ ಗುಜರಾತಿಗೆ ಹೊರಟಿದ್ದ ಅಡಿಕೆ ತುಂಬಿದ 2 ಲಾರಿಗಳು ನಾಪತ್ತೆ

ಮಂಗಳೂರು: ಮಂಗಳೂರಿನಿಂದ ಅಡಿಕೆ ಚೀಲಗಳನ್ನು ತುಂಬಿಸಿಕೊಂಡು ಗುಜರಾತ್‌ಗೆ ಹೊರಟಿದ್ದ ಎರಡು ಹಾರಿಗಳು ನಾಪತ್ತೆಯಾಗಿರುವ ಬಗ್ಗೆ ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂದರ್‌ನ ಟ್ರಾನ್ಸ್‌ಪೋರ್ಟ್ ಕಚೇರಿಯೊಂದರ ಮ್ಯಾನೇಜರ್ ಜು. 19ರಂದು ಎರಡು ಲಾರಿಗಳನ್ನು ಬಾಡಿಗೆಗೆ ಪಡೆದು ಒಂದು ಲಾರಿಯಲ್ಲಿ…

News

ಮನೆಯ ಮೇಲೆ ಗುಡ್ಡ ಕುಸಿತ | ಮಹಿಳೆಗೆ ಗಾಯ

ಮಂಗಳೂರು: ಮಂಗಳೂರು ತಾಲೂಕಿನ ಮಲ್ಲೂರಿನಲ್ಲಿ ಮನೆಯ ಮೇಲೆ ಗುಡ್ಡ ಕುಸಿದು ಬಿದ್ದು ಮಹಿಳೆಯೊಬ್ಬರು ಗಾಯಗೊಂಡ ಬಗ್ಗೆ ವರದಿಯಾಗಿದೆ. ಮಲ್ಲೂರು ಜಂಕ್ಷನ್ ಬಳಿಯ ಝುಬೇರ್ ಎಂಬವರ ಹಿಂಭಾಗವಿದ್ದ ಗುಡ್ಡ ಸೋಮವಾರ ಮುಂಜಾನೆ ಕುಸಿದಿದೆ. ಇದರಿಂದ ಮನೆಯ ಗೋಡೆಯು ಕುಸಿದು ಮನೆಯಲ್ಲಿದ್ದ…

News

ಅಯೋಧ್ಯೆಯ ಹೆದ್ದಾರಿಯಲ್ಲಿ ಡಬ್ಬಲ್ ಡೆಕ್ಕರ್ ಬಸ್ – ಟ್ರಕ್ ಅವಘಡ | 18 ಜನ ಸಾವು

ಉತ್ತರಪ್ರದೇಶ: ಲಖನೌ – ಅಯೋಧ್ಯೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಕ್ ಮತ್ತು ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 18 ಮಂದಿ ಮೃತಪಟ್ಟ ಘಟನೆ ನಡೆದಿದೆ. ವೇಗವಾಗಿ ಚಲಿಸುತ್ತಿದ್ದ ಟ್ರಕ್‌ಗೆ ಹಿಂದಿನಿಂದ ಡಬಲ್ ಡೆಕ್ಕರ್ ಬಸ್ ಡಿಕ್ಕಿ ಹೊಡೆದ ಪರಿಣಾಮ…

Karnataka State Politics Updates

ಬಸವರಾಜ್ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಇಂದು ಬೆಳಿಗ್ಗೆ 11 ಗಂಟೆಗೆ ಪ್ರಮಾಣವಚನ | ಬೊಮ್ಮಾಯಿ ಆಯ್ಕೆಗೆ ಇದೇ ನೋಡಿ ಪ್ರಮುಖ 6 ಕಾರಣಗಳು

ಬೆಂಗಳೂರು, ಜುಲೈ 28: ಕರ್ನಾಟಕದ 20ನೇ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನಿನ್ನೆ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಬಸವರಾಜ ಬೊಮ್ಮಾಯಿ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ…

News

ರಿಕ್ಷಾದಲ್ಲಿ ಗಾಂಜಾ ಸಾಗಾಟ | ಅಪಘಾತದಿಂದ ಬಯಲಾಯಿತು ಅಕ್ರಮ | ಸವಣೂರು,ಸಜಿಪಮೂಡದ ಇಬ್ಬರ ಬಂಧನ

ವಿಟ್ಲ ಪೊಲೀಸ್‌ ಠಾಣಾ ನಿರೀಕ್ಷಕರಾದ ನಾಗಾರಾಜ್‌ ಹೆಚ್‌ ಈ ಮತ್ತು ಠಾಣಾ ಪಿಎಸ್ಐ ಮಂಜುನಾಥ, ಹೆಚ್ ಸಿ ಪ್ರಸನ್ನ, ಪಿಸಿ ಪ್ರತಾಪ್, ಮತ್ತು ಪಿಸಿ ಲೋಕೇಶ್, ಹಾಗೂ ಎಪಿಸಿ 78 ಪ್ರವೀಣ್ ಬಂಟ್ವಾಳ ತಾಲೂಕು ವಿಟ್ಲ ಕಸಬಾ ಗ್ರಾಮದ…

News

ಪುತ್ತೂರು: ದಲಿತ ಕುಟುಂಬದ ಮನೆ ಧ್ವಂಸ ಮಾಡಿದ ಕಂದಾಯ ಇಲಾಖೆ | ಮನೆ ಮಾಲಕ ವಿಷ ಸೇವಿಸಿ ಆತ್ಮಹತ್ಯೆ ಯತ್ನ

ಪುತ್ತೂರು: ದರ್ಬೆತಡ್ಕ ಶಾಲೆಯ ಸಮೀಪ ದಲಿತ ಕುಟುಂಬವೊಂದು ಸರಕಾರಿ ಜಾಗದಲ್ಲಿದ್ದಾರೆಂದು ದೂರಿನ ಮೇರೆಗೆ ಕಂದಾಯ ಇಲಾಖೆ ಮಾಡಿದ ಮತ್ತು ಮನೆಯನ್ನು ಕಳೆದು ಕೊಂಡ ದಲಿತ ಕುಟುಂಬದ ಆಧಾರಸ್ಥಂಭವಾಗಿದ್ದ ರಘುನಾಥ ಅವರು ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಯತ್ನಿಸಿದ್ದಾರೆಂದು ತಿಳಿದು…