ಪಡಿತರ ಚೀಟಿದಾರರ ಇ-ಕೆವೈಸಿಗೆ ಸೆ.10ರ ವರೆಗೆ ಅಂತಿಮ ಅವಕಾಶ | ಇ-ಕೆವೈಸಿ ಮಾಡದ ಪಡಿತರ ಚೀಟಿ ರದ್ದು
ಮಂಗಳೂರು : ಸೆಪ್ಟಂಬರ್ 1 ರಿಂದ 10 ವರೆಗೆ ಜಿಲ್ಲೆಯ ನ್ಯಾಯಬೆಲೆ ಅಂಗಡಿಗಳಲ್ಲಿ ಬಾಕಿ ಉಳಿದಿರುವ ಫಲಾನುಭವಿಗಳ ಇ-ಕೆವೈಸಿ ನಡೆಸಲಾಗುತ್ತಿದೆ.2021ರ ಸೆಪ್ಟಂಬರ್ ಮಾಹೆಯಲ್ಲಿ ಇ-ಕೆವೈಸಿ ಮಾಡಲು ಕೊನೆಯ ಅವಕಾಶವಾಗಿದ್ದು, ನಂತರ ಇ-ಕೆವೈಸಿ ಮಾಡದ ಪಡಿತರ ಚೀಟಿದಾರರ ಪಡಿತರ ತಡೆಹಿಡಿಯಲಾಗುವುದು.ಪಡಿತರ!-->…