Monthly Archives

August 2021

ಪಡಿತರ ಚೀಟಿದಾರರ ಇ-ಕೆವೈಸಿಗೆ ಸೆ.10ರ ವರೆಗೆ ಅಂತಿಮ ಅವಕಾಶ | ಇ-ಕೆವೈಸಿ ಮಾಡದ ಪಡಿತರ ಚೀಟಿ ರದ್ದು

ಮಂಗಳೂರು : ಸೆಪ್ಟಂಬರ್ 1 ರಿಂದ 10 ವರೆಗೆ ಜಿಲ್ಲೆಯ ನ್ಯಾಯಬೆಲೆ ಅಂಗಡಿಗಳಲ್ಲಿ ಬಾಕಿ ಉಳಿದಿರುವ ಫಲಾನುಭವಿಗಳ ಇ-ಕೆವೈಸಿ ನಡೆಸಲಾಗುತ್ತಿದೆ.2021ರ ಸೆಪ್ಟಂಬರ್ ಮಾಹೆಯಲ್ಲಿ ಇ-ಕೆವೈಸಿ ಮಾಡಲು ಕೊನೆಯ ಅವಕಾಶವಾಗಿದ್ದು, ನಂತರ ಇ-ಕೆವೈಸಿ ಮಾಡದ ಪಡಿತರ ಚೀಟಿದಾರರ ಪಡಿತರ ತಡೆಹಿಡಿಯಲಾಗುವುದು.ಪಡಿತರ

ಹಾವು ಕಚ್ಚಿ ಯುವಕ ಸಾವು | ಕೆಲಸಕ್ಕೆ ಹೋಗಿದ್ದ ವೇಳೆ ಕಚ್ಚಿದ ಹಾವು

ಹಾವಿನ ಕಡಿತಕ್ಕೊಳಗಾಗಿ ಯುವಕನೋರ್ವ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನಿಂದ ವರದಿಯಾಗಿದೆ.ಬಡಗಕಜೆಕಾರು ಗ್ರಾಮದ ಪಾಂಡವರ ಕಲ್ಲು ನಿವಾಸಿ ಉಸ್ಮಾನ್ ಅವರ ಪುತ್ರ ಆಸಿದ್(26) ಮೃತಪಟ್ಟವರು. ಆಸಿದ್ ಅವರು ಕೂಲಿ ಕಾರ್ಮಿಕರಾಗಿದ್ದು, ವಾಮದಪದವು ಬಳಿ ಮಂಗಳವಾರ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ

ಪಕ್ಕದ ಬಾರ್‌ಗೆ ಬಿಯರ್ ಕುಡಿಯಲು ಹೋಗುತ್ತಾನೆಂದು ಯುವಕನಿಗೆ ಹಲ್ಲೆ | ವೈನ್ ಶಾಪ್ ಮಾಲಕ ಸಹಿತ ಮೂವರ ವಿರುದ್ಧ ಪ್ರಕರಣ

ಪಕ್ಕದ ಬಾರ್ ಗೆ ಬಿಯರ್ ಕುಡಿಯಲು ಹೋಗುತ್ತಾನೆ ಎಂದು ವ್ಯಕ್ತಿಯೊಬ್ಬರಿಗೆ ಮೂರು ಜನ ಹಲ್ಲೆ ನಡೆಸಿರುವ ಘಟನೆ ಸಿದ್ಧಕಟ್ಟೆಯಲ್ಲಿ ಆ.30 ರಂದು ನಡೆದಿದೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸಂಗಬೆಟ್ಟು ಗ್ರಾಮದ ಆರಂಬೋಡಿ ನಿವಾಸಿ ಬಾಲರಾಜ್(26)

ಮತ್ತೆ ಬಂದ್ ಆಗಲಿದೆ ಶಿರಾಡಿಘಾಟ್ !! | ವಾಹನಗಳ ಸಂಚಾರ ನಿರ್ಬಂಧಿಸಿ ಆದೇಶ ಹೊರಡಿಸಿದ ಹಾಸನ ಜಿಲ್ಲಾಧಿಕಾರಿ

ಶಿರಾಡಿಘಾಟ್‌ನಲ್ಲಿ ವಾಹನಗಳ ಸಂಚಾರವನ್ನು ನಿಷೇಧಿಸಿ ಹಾಸನ ಜಿಲ್ಲಾಧಿಕಾರಿ ಇದೀಗ ಆದೇಶ ಹೊರಡಿಸಿದ್ದಾರೆ.ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಸಕಲೇಶಪುರ ಸಮೀಪದ ದೋಣಿಗಲ್ ಬಳಿ ತಿಂಗಳ ಹಿಂದೆ ರಸ್ತೆಯ ಒಂದು ಭಾಗದಲ್ಲಿ ಭೂ ಕುಸಿತವುಂಟಾಗಿದ್ದರಿಂದ ವಾಹನಗಳ ಸಂಚಾರವನ್ನು

ಆಲಂಕಾರು : ಕಡಬ ಎಸೈ ಮತ್ತು ಸಾರ್ವಜನಿಕರ ನಡುವೆ ಮಾತಿನ ಚಕಮಕಿ | ಮಾಸ್ಕ್ ಧರಿಸದ ವ್ಯಕ್ತಿಗೆ ದಂಡ,ಕೆಟ್ಟ ಪದ ಬಳಕೆ ಆರೋಪ

ಕಡಬ : ಆಲಂಕಾರು ಗಸ್ತಿನಲ್ಲಿದ್ದ ಕಡಬ ಠಾಣಾ ಎಸ್.ಐ ರುಕ್ಮ ನಾಯ್ಕ್ ಅವರು ಮಾಸ್ಕ್ ಧರಿಸದ ವ್ಯಕ್ತಿಯೊಬ್ಬರಿಗೆ ದಂಡ ವಿಧಿಸಿದ್ದು ,ಈ ವೇಳೆ ಎಸೈ ಅವರು ಅವಾಚ್ಯ ಪದ ಬಳಕೆ ಮಾಡಿದರೆಂದು ಆರೋಪಿಸಿ ಮಾತಿನ ಚಕಮಕಿ ನಡೆದ ಘಟನೆ ಆ 31ರಂದು ಸಂಜೆ ನಡೆದಿದೆ.ಎಸ್.ಐ ಮತ್ತು ವ್ಯಕ್ತಿಯ ನಡುವೆ ಮಾತಿನ

ಮಂಗಳೂರು : ಹೋಮ್ ನರ್ಸ್ ನಾಪತ್ತೆ | ಊರಿಗೆ ಹೋಗುತ್ತೇನೆ ಎಂದವರ ಮೊಬೈಲ್ ಸ್ವಿಚ್‌ಆಫ್

ಮಂಗಳೂರು: ನಂದಿಗುಡ್ಡೆಯ 'ವಿ ಕೇರ್ ನರ್ಸಿಂಗ್ ಹೋಮ್ ಪಿಜಿ'ಯಲ್ಲಿ ಹೋಮ್ ನರ್ಸಿಂಗ್ ಕೆಲಸ ಮಾಡಿಕೊಂಡಿದ್ದ ಯುವತಿ ಯೊಬ್ಬರು ನಾಪತ್ತೆಯಾದ ಘಟನೆ ನಡೆದಿದೆ.ಪಂಜಾಬ್ ಮೂಲದ ಲಿಶ್ಚ (21) ನಾಪತ್ತೆಯಾದ ಯುವತಿ ಎಂದು ತಿಳಿದುಬಂದಿದೆ.ಕೇರ್ ನರ್ಸಿಂಗ್ ಹೋಮ್ ಪಿಜಿ'ಯಲ್ಲಿ ಕೆಲಸ ಮಾಡುತ್ತಾ ಅದೇ

ದ.ಕ : ನೈಟ್ ಕರ್ಫ್ಯೂ, ವೀಕೆಂಡ್ ಕಫ್ರ್ಯೂ ಮಾರ್ಗಸೂಚಿಗಳು ಪ್ರಕಟ | ಕೋವಿಡ್ ಸೋಂಕು ನಿಯಂತ್ರಣಕ್ಕೆ ನಿರ್ಬಂಧಗಳನ್ನು…

ಸರಕಾರದ ಆದೇಶ ಹಾಗೂ ಜಿಲ್ಲೆಯ ಪ್ರಸಕ್ತ ವಿದ್ಯಮಾನಗಳನ್ನು ಅವಲೋಕಿಸಿ ಕೋವಿಡ್-19 ಪ್ರಸರಣವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಜಿಲ್ಲಾ ದಂಡಾಧಿಕಾರಿ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಅವರು

ಅತ್ಯಾಚಾರ ಪ್ರಕರಣದ ಆರೋಪಿ 2.5 ವರ್ಷದ ಬಳಿಕ ಬಂಧನ | ಪೊಲೀಸರನ್ನು ಯಾಮಾರಿಸುತ್ತಿದ್ದ ಪುತ್ತೂರಿನ ಯುವಕ OLXನಲ್ಲಿ…

ಸುಮಾರು ಎರಡೂವರೆ ವರ್ಷಗಳ ಹಿಂದೆ ಕೇರಳದ ಕಾಕ್ಕನಾಡ್ ಅತ್ಯಾಚಾರ ಪ್ರಕರಣವೊಂದರಲ್ಲಿ ಆರೋಪಿಯಾಗಿದ್ದ ದಕ್ಷಿಣ ಕನ್ನಡದ ಪುತ್ತೂರು ಮೂಲದ ಪ್ರವೀಣ್ ಎಂಬಾತನನ್ನು ಕೇರಳ ಪೊಲೀಸರು OLX ಮೂಲಕ ಬಂಧಿಸಿದ್ದಾರೆ.ಅದು ಹೇಗೆಂದು ಹುಬ್ಬೇರಿಸುತ್ತೀರಾ..ಇಲ್ಲಿದೆ ಡಿಟೇಲ್ಸ್ ಆರೋಪಿ ಪ್ರವೀಣ್ ಯುವತಿಯ

ಬಾಲಕಿಗೆ ಕಿರುಕುಳ ಪ್ರಕರಣದ ಆರೋಪಿ ಕೋರ್ಟ್ ನ ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ | ನಾನೇನೂ ತಪ್ಪು ಮಾಡಿಲ್ಲ ಎಂದು…

ಮಂಗಳೂರು : ಪೋಕ್ಸೊ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ಆರೋಪಿಯೊಬ್ಬ ಮಂಗಳೂರು ನ್ಯಾಯಾಲಯದ ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ.ಮೃತರನ್ನು ಕಿನ್ಯಾ ನಿವಾಸಿ ರವಿರಾಜ್‌ (31) ಎಂದು ಗುರುತಿಸಲಾಗಿದೆ.ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ್ದ

ಇನ್ನೆರಡು ವರ್ಷ ಜಲಪ್ರಳಯ, 5 ವರ್ಷಗಳ ತನಕ ಕೋರೋನಾ ಕಂಟಕ ಖಚಿತ | ನಿಜವಾಗಲಿದೆಯೇ ಕೋಡಿ ಸ್ವಾಮಿ ನುಡಿದ ಭವಿಷ್ಯ ?!

ಇಡೀ ವಿಶ್ವವೇ ಕೊರೋನ ಮಹಾಮಾರಿಯಿಂದ ಬಹಳಷ್ಟು ಕುಗ್ಗಿ ಹೋಗಿದೆ. ಸಾಲು ಸಾಲು ಹೆಣಗಳ ರಾಶಿ ಕಣ್ಣ ಮುಂದೆಯೇ ಸುಟ್ಟು ಬೂದಿಯಾಗಿವೆ. ಇಂತಹ ಸಂಕಷ್ಟಗಳ ನಡುವೆಯೇ ಇದೀಗ ಕೋಡಿ ಮಠದ ಸ್ವಾಮೀಜಿ ದೊಡ್ಡ ಆತಂಕಕಾರಿ ಮಾಹಿತಿ ಬಿಚ್ಚಿಟ್ಟಿದ್ದಾರೆ.ಹೌದು, ಹಲವು ಸಾವು-ನೋವುಗಳಿಂದ ಕೂಡಿದ ಜನತೆಗೆ ಇವರ ಈ