ಶಿಥಿಲಾವಸ್ಥೆಗೆ ತಲುಪಿ ಮುರಿದು ಬೀಳುವ ಹಂತದಲ್ಲಿರುವ ಮುತ್ತಜ್ಜ ಇನ್ನಾದರೂ ಕಡಬದ ಪ್ರವಾಸಿ ಬಂಗಲೆ ತೆರವುಗೊಳಿಸುವಲ್ಲಿ ಗಮನಹರಿಸುವರೇ ಅಧಿಕಾರಿಗಳು

1925ರಲ್ಲಿ ಅಂದರೆ ಸರಿ ಸುಮಾರು 96 ವರ್ಷಗಳ ಹಿಂದೆ ಕೊಡುಗೈ ದಾನಿ ದಿ|ಚಂದಯ್ಯ ಶೆಟ್ಟಿ ಅವರು ನಿರ್ಮಿಸಿದ ಪ್ರವಾಸಿ ಬಂಗಲೆ(ನಿರೀಕ್ಷಣ ಮಂದಿರ)ಯು ಸದ್ಯ ಶಿಥಿಲಗೊಂಡು, ಅಲೆಮಾರಿ ಭಿಕ್ಷುಕರ ಆಶ್ರಯತಾಣವಾಗಿ ಇಂದೋ ನಾಳೆಯೋ ಮುರಿದು ಬೀಳುವ ಸ್ಥಿತಿಯಲ್ಲಿದೆ ಸುಮಾರು 96 ವರ್ಷಗಳ ಇತಿಹಾಸವನ್ನು ಹೊಂದಿರುವ ಈ ಪ್ರವಾಸಿ ಬಂಗಲೆ ಇರುವುದು ಕಡಬದ ಹೃದಯ ಭಾಗದಲ್ಲಿರುವ ಸರಕಾರಿ ಸಮುದಾಯ ಆರೋಗ್ಯ ಕೇಂದ್ರದ ಪಕ್ಕದಲ್ಲೇ ಇರುವ ಪ್ರವಾಸಿ ಬಂಗಲೆಯಲ್ಲಿ. ಸದ್ಯ ಈ ಬಂಗಲೆ ಉಪಯೋಗಕ್ಕೆ ಬಾರದೆ ಶಿಥಿಲಗೊಂಡಿದ್ದು, ಬಿರುಸಾಗಿ ಬರುತ್ತಿರುವ ಗಾಳಿ … Continue reading ಶಿಥಿಲಾವಸ್ಥೆಗೆ ತಲುಪಿ ಮುರಿದು ಬೀಳುವ ಹಂತದಲ್ಲಿರುವ ಮುತ್ತಜ್ಜ ಇನ್ನಾದರೂ ಕಡಬದ ಪ್ರವಾಸಿ ಬಂಗಲೆ ತೆರವುಗೊಳಿಸುವಲ್ಲಿ ಗಮನಹರಿಸುವರೇ ಅಧಿಕಾರಿಗಳು