Daily Archives

August 4, 2021

ಮಾಜಿ ಉಳ್ಳಾಲ ಶಾಸಕ ಇದಿನಬ್ಬ ಪುತ್ರನ ಮನೆಗೆ ಎನ್‌ಐಎ ದಾಳಿ | ಐಸಿಸ್ ಜತೆ ಸಂಪರ್ಕದ ಶಂಕೆ

ಉಳ್ಳಾಲದ ಮಾಜಿ ಶಾಸಕ ಬಿ.ಎಂ.ಇದಿನಬ್ಬ ಅವರ ಪುತ್ರನ ಮನೆಗೆ ಇಂದು ಬೆಳ್ಳಂಬೆಳಗ್ಗೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಉಗ್ರ ಸಂಘಟನೆ ಜತೆ ನಂಟು ಇರುವ ಶಂಕೆಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗಿದೆ. ಬೆಂಗಳೂರಿನಿಂದ ಆಗಮಿಸಿದ ಅಧಿಕಾರಿಗಳು ಮನೆಗೆ ಬಂದು ತನಿಖೆ ಆರಂಭಿಸಿದ್ದಾರೆ.

ನೂತನ ಸಚಿವರ ಪಟ್ಟಿ ಬಿಡುಗಡೆ | ಯಾರಿಗೆಲ್ಲಾ ಸಿಗಲಿದೆ ಮಂತ್ರಿಗಿರಿ

ರಾಜ್ಯದ ನೂತನ ಸಚಿವರ ಅಧಿಕೃತ ಪಟ್ಟಿ ಇಂದು ಬೆಳಿಗ್ಗೆ 11 ಗಂಟೆಗೆ ಪ್ರಕಟವಾಗಲಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಈ ಮಾಹಿತಿ ನೀಡಿದ್ದಾರೆ. ರಾಜ ಭವನದಲ್ಲೇ ನೇರವಾಗಿ ಈ ಪಟ್ಟಿ ಬಿಡುಗಡೆ ಮಾಡಲಿದೆ ಎಂದು ಮುಖ್ಯಮಂತ್ರಿ

ದ.ಕ.ಗಡಿ ಭಾಗದ ಮದ್ಯದಂಗಡಿ ಬಂದ್ | ಕೋವಿಡ್ ತಡೆಗೆ ಮಹತ್ವದ ನಿರ್ಧಾರ ತೆಗೆದುಕೊಂಡ ಜಿಲ್ಲಾಡಳಿತ

ಮಂಗಳೂರು : ಕೇರಳ ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಏರುತ್ತಿರುವುದರಿಂದ, ಕೇರಳದ ಗಡಿಭಾಗ ದಕ್ಷಿಣ ಕನ್ನಡ ಜಿಲ್ಲೆಯ ಗಡಿಯ ಐದು ಕಿಲೋ ಮೀಟರ್ ವ್ಯಾಪ್ತಿಯಲ್ಲಿರುವ ಎಲ್ಲಾ ಮದ್ಯದಂಗಡಿ ಬಂದ್ ಮಾಡುವಂತೆ ಆದೇಶ ಹೊರಡಿಸಲಾಗಿದೆ. ಕಾಸರಗೋಡು ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ದಿನೇ

ಸವಣೂರು: ಹಿಂ.ಜಾ.ವೇ.ಯಿಂದ ಭಾರತ ಮಾತಾ ಪೂಜನ

ಸವಣೂರು : ಹಿಂದೂ ಜಾಗರಣ ವೇದಿಕೆ ಸವಣೂರು ಘಟಕ, ಪುತ್ತೂರು ತಾಲೂಕು ಇದರ ವತಿಯಿಂದ ಭಾರತ ಮಾತಾ ಪೂಜನ ಕಾರ್ಯಕ್ರಮ ಆ.3ರಂದು ಸಂಜೆ ಸವಣೂರಿನ ಪ್ರಿಯಕಾರಿಣಿ ಸಭಾ ಭವನದಲ್ಲಿ ನಡೆಯಿತು. ಕಾರ್ಯಕ್ರಮದ ದಿಕ್ಸೂಚಿ ಭಾಷಣಕಾರರಾಗಿ ಆಗಮಿಸಿದ ಹಿಂದೂ ಜಾಗರಣ ವೇದಿಕೆ ಕರ್ನಾಟಕ ಪ್ರಾಂತ ಸಂಘಟನಾ ಕಾರ್ಯದರ್ಶಿ

ಸವಣೂರು: ಹಿಂ.ಜಾ.ವೇ.ಯಿಂದ ಭಾರತ ಮಾತಾ ಪೂಜನ

ಸವಣೂರು : ಹಿಂದೂ ಜಾಗರಣ ವೇದಿಕೆ ಸವಣೂರು ಘಟಕ, ಪುತ್ತೂರು ತಾಲೂಕು ಇದರ ವತಿಯಿಂದ ಭಾರತ ಮಾತಾ ಪೂಜನ ಕಾರ್ಯಕ್ರಮ ಆ.3ರಂದು ಸಂಜೆ ಸವಣೂರಿನ ಪ್ರಿಯಕಾರಿಣಿ ಸಭಾ ಭವನದಲ್ಲಿ ನಡೆಯಿತು. ಕಾರ್ಯಕ್ರಮದ ದಿಕ್ಸೂಚಿ ಭಾಷಣಕಾರರಾಗಿ ಆಗಮಿಸಿದ ಹಿಂದೂ ಜಾಗರಣ ವೇದಿಕೆ ಕರ್ನಾಟಕ ಪ್ರಾಂತ ಸಂಘಟನಾ

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಹಾಸನದಲ್ಲಿ ಅಭಿನಂದನಾ ಕಾರ್ಯಕ್ರಮ

ಹಾಸನ: 35 ನೇ ಪತ್ರಕರ್ತರ ರಾಜ್ಯ ಸಮ್ಮೇಳನವನ್ನು ಮಂಗಳೂರಿನಲ್ಲಿ ಯಶಸ್ವಿಯಾಗಿ ನಡೆಸಿಕೊಟ್ಟ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಹಾಸನದಲ್ಲಿ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲಾಯಿತು. ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಪರವಾಗಿ ಹಾಸನ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ

ಚೆನ್ನಾವರ ಉಳ್ಳಾಕುಲು ದೈವಸ್ಥಾನ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 1 ಲಕ್ಷ ರೂ ನೆರವು

ಸವಣೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಮುದಾಯ ಅಭಿವೃದ್ಧಿ ವಿಭಾಗದಿಂದ ಪಾಲ್ತಾಡಿ ಗ್ರಾಮದ ಚೆನ್ನಾವರ ಗಡಿಗುತ್ತು ಶ್ರೀ ಉಳ್ಳಾಕುಲು ಮಾಡ ಗ್ರಾಮ ದೈವ ಅಬ್ಬೆಜಲಾಯ ಮತ್ತು ಪರಿವಾರ ದೈವಗಳ ಜೀರ್ಣೋದ್ಧಾರಕ್ಕೆ 1,00,000 ರೂ. ಅನುದಾನವನ್ನು ಧರ್ಮಸ್ಥಳ ಧರ್ಮಾಧಿಕಾರಿ ಡಾ.

ದಕ್ಷಿಣ ಕನ್ನಡ ಕೋವಿಡ್ ತಪಾಸಣೆ ಪ್ರತಿದಿನ 12 ಸಾವಿರ ಪರೀಕ್ಷೆಯ ಗುರಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಏರಿಕೆ ಹಂತದಲ್ಲಿರುವ ಕೊರೊನಾ ನಿಯಂತ್ರಣದ ಹಿನ್ನೆಲೆಯಲ್ಲಿ ತಪಾಸಣೆಯನ್ನು ದುಪ್ಪಟ್ಟು ಮಾಡಲು ಜಿಲ್ಲಾಡಳಿತ ನಿರ್ಧರಿಸಿದ್ದು, ಪ್ರತೀದಿನ 12 ಸಾವಿರ ಮಂದಿಯ ಪರೀಕ್ಷೆಯ ಗುರಿ ಇರಿಸಿದೆ. ಪ್ರಸ್ತುತ ಪ್ರತೀದಿನ 7,500 ಕೊರೊನಾ ತಪಾಸಣೆ ನಡೆಯುತ್ತಿದೆ.