ಮಾಜಿ ಉಳ್ಳಾಲ ಶಾಸಕ ಇದಿನಬ್ಬ ಪುತ್ರನ ಮನೆಗೆ ಎನ್ಐಎ ದಾಳಿ | ಐಸಿಸ್ ಜತೆ ಸಂಪರ್ಕದ ಶಂಕೆ
ಉಳ್ಳಾಲದ ಮಾಜಿ ಶಾಸಕ ಬಿ.ಎಂ.ಇದಿನಬ್ಬ ಅವರ ಪುತ್ರನ ಮನೆಗೆ ಇಂದು ಬೆಳ್ಳಂಬೆಳಗ್ಗೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಉಗ್ರ ಸಂಘಟನೆ ಜತೆ ನಂಟು ಇರುವ ಶಂಕೆಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗಿದೆ.
ಬೆಂಗಳೂರಿನಿಂದ ಆಗಮಿಸಿದ ಅಧಿಕಾರಿಗಳು ಮನೆಗೆ ಬಂದು ತನಿಖೆ ಆರಂಭಿಸಿದ್ದಾರೆ.!-->!-->!-->…