Daily Archives

August 5, 2021

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ಕೋಟ ಸಚಿವರಿಗೆ ಶುಭಾಶಯ ಕೋರಿದ ಬ್ಯಾನರ್|ವಿರೋಧ ಪಕ್ಷದಲ್ಲಿಯೂ ಕೋಟಾರಿಗೆ…

ರಾಜಕೀಯ ಸಭೆ ಸಮಾರಂಭಗಳಲ್ಲಿ ಒಬ್ಬರಿಗೊಬ್ಬರು ಕಚ್ಚಾಟದ ಮಾತುಗಳನ್ನಾಡಿ ಕಾರ್ಯಕರ್ತರನ್ನು ದಂಗೆ ಏಳಿಸುವಲ್ಲಿ ಪ್ರಮುಖ ಪಾತ್ರ ವಹಿಸುವ ಕೆಲ ನಾಯಕರು ಒಂದು ಕಡೆಯಾದರೆ,ಆ ಬಳಿಕ ಇನ್ನೊಂದು ವೇದಿಕೆಯಲ್ಲಿ ಭಾರೀ ಕುಶಲೋಪರಿಯಲ್ಲಿ ತೊಡಗುವ ಕೆಲ ನಾಯಕರೂ ಇದ್ದಾರೆ. ಆದರೆ ಇದೆಲ್ಲದರ ಮಧ್ಯೆ ಪಕ್ಷ

ಕಟ್ಟಡ ಕಾರ್ಮಿಕರ ಅಗತ್ಯ ಬೇಡಿಕೆಗಳನ್ನು ಈಡೇರಿಸುವಂತೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಉಪ ಕಾರ್ಮಿಕ ಆಯುಕ್ತರಿಗೆ ಮನವಿ

ಕಟ್ಟಡ ಕಾರ್ಮಿಕರಿಗೆ ಮಂಡಳಿಯಿಂದ ನೀಡುವ ಆಹಾರ ಕಿಟ್ಟಲ್ಲಿ ರಾಜಕೀಯ ನಡೆಸಲಾಗುತ್ತಿದೆ ಶಾಸಕರ ಅದನ್ನು ತಾನೆ ನೀಡುವುದೆಂದು ಹೇಳಿದ್ದರು ಎಲ್ಲ ಕಟ್ಟಡ ಕಾರ್ಮಿಕರಿಗೆ ವಿತರಿಸದೆ ತಾರತಮ್ಯವನ್ನು ಎಸಗಲಾಗುತ್ತಿದೆ. ಪಂಚಾಯತಿಗಳಿಗೆ ಶಾಸಕರ ಕಚೇರಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾರ್ಮಿಕ ಇಲಾಖೆ

ಆ.11 ರಿಂದ ಮುಂದೂಡಲ್ಪಟ್ಟ ಪದವಿ ಪರೀಕ್ಷೆಗಳನ್ನು ನಡೆಸುವಂತೆ ಜಿಲ್ಲಾಧಿಕಾರಿ ಆದೇಶ

ಆಗಸ್ಟ್ 2021ರ ಸ್ನಾತಕ/ಸ್ನಾತಕೋತ್ತರ ಜಿಲ್ಲಾಧಿಕಾರಿಯವರೊಡನೆ ನಡೆದ ಸಭೆ ನಡೆದಿದೆ. ಕುಲಪತಿಗಳ ನಿರ್ದೇಶನ ಹಾಗೂ ಜಿಲ್ಲಾಧಿಕಾರಿಗಳ ಸಲಹೆಯಂತೆ ಆಗಸ್ಟ್ 5ರಂದು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯವರ ಕಛೇರಿಯಲ್ಲಿ ನಡೆದ ಸಭೆಯಲ್ಲಿ ಈ ಕೆಳಗಿನ ತೀರ್ಮಾನ ಕೈಗೊಳ್ಳಲಾಗಿದೆ.

ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಕೊರೋನ ಪ್ರಕರಣ | ಮತ್ತೊಮ್ಮೆ ಲಾಕ್ ಡೌನ್ ಭೀತಿಯಲ್ಲಿ ದ.ಕ ಹಾಗೂ ಉಡುಪಿ ಜಿಲ್ಲೆ |…

ಕಳೆದ ಕೆಲ ದಿನಗಳ ಹಿಂದೆಯಷ್ಟೇ ಅನ್ ಲಾಕ್ ಆಗಿ, ಕೊರೋನ ಪ್ರಕರಣಗಳು ಸ್ವಲ್ಪ ಕಡಿಮೆಗೊಂಡು ಇನ್ನೇನು ಸಹಜ ಸ್ಥಿತಿಯತ್ತ ಮರಳುತ್ತಿರುವ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಪುನಃ ಮಹಾಮಾರಿಯ ಅಟ್ಟಹಾಸ ಮುಂದುವರಿದಿದ್ದು ಜಿಲ್ಲಾಡಳಿತ ಕಠಿಣ ಕ್ರಮಗಳನ್ನು ಕೈಗೊಳ್ಳುವತ್ತ ಯೋಚಿಸುತ್ತಿದೆ.

ಸವಣೂರು : ಒಣ‌ಮೀನು ಮಾರಾಟ ಮಾಡಿ ತನ್ನ ಮಕ್ಕಳಿಗೆ ಉನ್ನತ ಶಿಕ್ಷಣ ಕೊಟ್ಟ ಅಬೂಬಕ್ಕರ್ ಸವಣೂರು

ಸವಣೂರು : ಒಣ ಮೀನು ಮಾರಾಟ ಮಾಡಿ ತನ್ನ‌ಮಕ್ಕಳಿಗೆ ವೈದ್ಯಕೀಯ ಸೇರಿದಂತೆ ಉನ್ನತ ಶಿಕ್ಷಣ ಕೊಡಿಸಿದ ಅಬೂಬಕ್ಕರ್ ಸವಣೂರು ಅವರನ್ನು ಸವಣೂರಿನ ತನ್ನ ಅಂಗಡಿಯ ಒಣಮೀನಿನ ಅಂಗಡಿಯಲ್ಲಿ ಪುತ್ತೂರಿನ ಕಮ್ಯುನಿಟಿ ಸೆಂಟರ್‌ ವತಿಯಿಂದ ಅಭಿನಂದಿಸಲಾಯಿತು. ಕಡಬ ತಾಲ್ಲೂಕಿನ ಸವಣೂರಿನ ಬಸ್ಸು

ಟೋಕಿಯೋ ಒಲಿಂಪಿಕ್ಸ್ ನಲ್ಲಿ ಕುಸ್ತಿಯಲ್ಲಿ ಬೆಳ್ಳಿಗೆ ತೃಪ್ತಿ ಪಟ್ಟುಕೊಂಡ ರವಿ ದಹಿಯಾ | ಮೊದಲ ಚಿನ್ನದ ಅಕೌಂಟ್…

ಟೋಕಿಯೋ: ಒಲಿಂಪಿಕ್ಸ್‌ನಲ್ಲಿ ಕುಸ್ತಿ ವಿಭಾಗದಲ್ಲಿ ಫೈನಲ್ ತಲುಪಿದ್ದ ಭಾರತದ ಕುಸ್ತಿಪಟು ರವಿಕುಮಾರ್ ದಾಹಿಯ ಅವರು ಫೈನಲ್‌ನಲ್ಲಿ ರಷ್ಯಾ ಎದುರಾಳಿ ಚೌರ್ ಉಗ್ಯೂವ್ ಎದುರು ಸೋಲಿಗೆ ಶರಣಾಗುವ ಮೂಲಕ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ್ದಾರೆ. 57 ಕೆಜಿ ಕುಸ್ತಿ ವಿಭಾಗದಲ್ಲಿ ರಷ್ಯಾದ ಚೌರ್

ಸುಳ್ಯ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಹೊಸ ಯೋಜನೆ,ಜನತೆಯ ನಿರೀಕ್ಷೆಗೆ ತಕ್ಕಂತೆ ಕೆಲಸ-ಸಚಿವ ಎಸ್.ಅಂಗಾರ

ಸುಳ್ಯ : ಸುಳ್ಯ ವಿಧಾನ ಸಭಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಹೊಸ ಯೋಜನೆಗಳನ್ನು ತರಲಾಗುವುದು,ಕ್ಷೇತ್ರದ ಜನರ ವಿಶ್ವಾಸಕ್ಕೆ ಹಾಗೂ ಪಕ್ಷದ ನಿರೀಕ್ಷೆಗೆ ತಕ್ಕಂತೆ ಕೆಲಸ ನಿರ್ವಹಿಸುತ್ತೇನೆ ಎಂದು ಸಚಿವ ಎಸ್.ಅಂಗಾರ ಹೇಳಿದ್ದಾರೆ. ಎರಡನೇ ಬಾರಿಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ

ಪುತ್ತೂರು ತಾಲ್ಲೂಕು ಮಹಿಳಾ ಬಂಟರ ಸಂಘದ ಸಭೆ

ಪುತ್ತೂರು: ತಾಲ್ಲೂಕು ಮಹಿಳಾ ಬಂಟರ ಸಂಘದ ಕಾರ್ಯಕಾರಿ ಸಮಿತಿ ಸಭೆಯು ಪುತ್ತೂರು ಬಂಟರ ಭವನದಲ್ಲಿ ಜರಗಿತು. ತಾಲೂಕಿನ ಬಂಟರ ಸಂಘದ ವತಿಯಿಂದ ನಡೆಯುವ ಬಂಟರ ಸಮ್ಮಿಳನ ಹಾಗೂ ಯುವ ಬಂಟರ ಸಂಘದ ವತಿಯಿಂದ ನಡೆಯುವ ಗಣಹೋಮ ಮತ್ತು ಶ್ರೀ ಸತ್ಯ ನಾರಾಯಣ ಪೂಜಾ

ಸಹಜ ಲೈಂಗಿಕ ಕ್ರಿಯೆ ನಡೆಸದೆ, ಎರಡು ತೊಡೆಗಳ ಮಧ್ಯೆ ಮಾಡಿದರೂ ಅದು ರೇಪ್ | ಮಹತ್ವದ ತೀರ್ಪು ನೀಡಿದ ಕೇರಳ ಕೋರ್ಟು!!

ಎರ್ನಾಕುಳಂ: ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಕೇರಳ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಎಲ್ಲರೂ ಅಂದುಕೊಳ್ಳುವ ಸಹಜ ಲೈಂಗಿಕ ಕ್ರಿಯೆ ನಡೆಯದಿದ್ದರೂ ಸಂತ್ರಸ್ತೆಯ ತೊಡೆಗಳ ಮಧ್ಯೆ ಲೈಂಗಿಕ ಕ್ರಿಯೆಗೆ ಯತ್ನಿಸಿದರೂ ಅದು ಅತ್ಯಾಚಾರಕ್ಕೆ ಸಮ ಎಂದು ಕೇರಳ ಹೈಕೋರ್ಟ್ ತೀರ್ಪು ನೀಡಿದೆ. ಆತ ತನ್ನ

ಸರ್ವೆ: ಷಣ್ಮುಖ ಯುವಕ ಮಂಡಲದ ವತಿಯಿಂದ ಸ್ವಚ್ಛತಾ ಅಭಿಯಾನ

ಸವಣೂರು : ಶ್ರೀ ಷಣ್ಮುಖ ಯುವಕ ಮಂಡಲ (ರಿ.) ಸರ್ವೆ ಇದರ ವತಿಯಿಂದ ನೆಹರೂ ಯುವ ಕೇಂದ್ರ ಮಂಗಳೂರು, ಪುತ್ತೂರು ತಾಲೂಕು ಯುವಜನ ಒಕ್ಕೂಟ ಇದರ ಸಹಯೋಗ‌ದಲ್ಲಿ ಸ್ವಚ್ಛತಾ ಪಾಕ್ಷಿಕ ಕಾರ್ಯಕ್ರಮದ ಪ್ರಯುಕ್ತ ಸ್ವತ್ಛತಾ ಅಭಿಯಾನ, ಕೋವಿಡ್ ಬಾಧಿತ ಕುಟುಂಬಗಳಿಗೆ ಆಹಾರ ಸಾಮಗ್ರಿಗಳ ವಿತರಣೆ ಸರ್ವೆ