Daily Archives

August 5, 2021

ರಾಜ್ಯ ಸಚಿವ ಸಂಪುಟದಲ್ಲಿ ಜಾರಕಿಹೊಳಿ ಕುಟುಂಬವನ್ನು ಕಡೆಗಣಿಸಲಾಯಿತೇ? ಇದೇ ಮೊದಲ ಬಾರಿ ಜಾರಕಿಹೊಳಿ ಸಹೋದರರಿಲ್ಲದೆ…

ಸುಮಾರು 17 ವರ್ಷಗಳ ನಂತರ ಗೋಕಾಕಿನ ಪ್ರಭಾವಿ ರಾಜಕಾರಣಿ ಕುಟುಂಬದ ತಲೆ ಇಲ್ಲದೇ ಇದೇ ಮೊದಲ ಬಾರಿ ಕರ್ನಾಟಕ ರಾಜ್ಯ ಸಚಿವ ಸಂಪುಟ ರಚನೆಯಾಗಿದೆ.ಸುಮಾರು 2004 ನೇ ಇಸವಿಯಿಂದಲೂ ಜಾರಕಿಹೊಳಿ ಕುಟುಂಬದ ಒಬ್ಬ ಸದಸ್ಯರಾದರೂ ಸಚಿವ ಸ್ಥಾನ ಗೊಟ್ಟಿಸಿಕೊಳ್ಳುತ್ತಿದ್ದರು,ಆದರೆ ಪ್ರಸ್ತುತ ರಾಜ್ಯದ

ಸುಳ್ಯ : ಬಿಜೆಪಿ ಮುಖಂಡ ಸುರೇಶ್ ಕಣೆಮರಡ್ಕ ಅವರ ಕಾರಿಗೆ ಲಾರಿ ಡಿಕ್ಕಿ

ಸುಳ್ಯ : ಮಂಗಳೂರು ಕಡೆಯಿಂದ ಬೆಂಗಳೂರಿಗೆ ಕೊರಿಯರ್ ಪಾರ್ಸೆಲ್ ಕೊಂಡೊಯ್ಯುತ್ತಿದ್ದ ಈಚರ್ ಲಾರಿಯೊಂದು ಸುಳ್ಯ ಕಡೆಯಿಂದ ಜಾಲ್ಸೂರು ಕಡೆಗೆ ಹೋಗುತ್ತಿದ್ದ ಕಾರಿಗೆ ವಿರುದ್ಧ ದಿಕ್ಕಿನಿಂದ ಬಂದು ಢಿಕ್ಕಿ ಹೊಡೆದ ಘಟನೆ ವರದಿಯಾಗಿದೆ.ಮಂಡೆಕೋಲು ಬಿಜೆಪಿ ಮುಖಂಡ ಸುರೇಶ್ ಕಣೆಮರಡ್ಕ

ಪುತ್ತೂರು: ಎಲ್ಐಸಿ ಪ್ರತಿನಿಧಿಗಳ ಮಾಸಿಕ ಸಭೆ

ಭಾರತೀಯ ಜೀವ ವಿಮಾ ನಿಗಮ ಪ್ರತಿನಿಧಿಗಳ ಸಂಘದ ಮಾಸಿಕ ಸಭೆಯು ಅಧ್ಯಕ್ಷರಾದ ಪ್ರಕಾಶ್ ರೈ ಸಾರಕರೆ ಅಧ್ಯಕ್ಷತೆಯಲ್ಲಿ ಸಭಾಭವನದಲ್ಲಿ ನಡೆಯಿತು.ವೇದಿಕೆಯಲ್ಲಿ ಗೌರವಾಧ್ಯಕ್ಷರಾದ ಪ್ರಕಾಶ್ ಕುಮಾರ್ ಕೆ, ಸ್ಥಾಪಕ ಅಧ್ಯಕ್ಷರಾದ ಸುಬ್ರಹ್ಮಣ್ಯ ಭಟ್, ಪ್ರಧಾನ ಕಾರ್ಯದರ್ಶಿಯಾದ ಚಂದ್ರಶೇಖರ್ ಎಸ್,

ಆಗುಂಬೆ ತಿರುವಿನಲ್ಲಿ ತಡೆಗೋಡೆಗೆ ಗುದ್ದಿ ಪ್ರಪಾತಕ್ಕೆ ಇನ್ನೇನು ಬೀಳಲಿದ್ದ ಲಾರಿ | ಸ್ವಲ್ಪದರಲ್ಲಿ ತಪ್ಪಿದ ಭಾರೀ ಅವಘಡ…

ಉಡುಪಿ- ಶಿವಮೊಗ್ಗ ಜಿಲ್ಲೆ ಸಂಪರ್ಕಿಸುವ ಆಗುಂಬೆ ಘಾಟಿ 7ನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ತಡೆಗೋಡೆಗೆ ಗುದ್ದಿ ಅಪಾಯಕಾರಿ ಸ್ಥಿತಿಯಲ್ಲಿ ನಿಂತ ಘಟನೆ ಇಂದು ಬೆಳಗಿನ ಜಾವ ಐದು ಗಂಟೆಗೆ ನಡೆದಿದೆ.ಭತ್ತ ತುಂಬಿದ ಲಾರಿ ಶಿವಮೊಗ್ಗದಿಂದ ಹೆಬ್ರಿ ಕಡೆಗೆ ಸಂಚರಿಸುವಾಗ ಅಪಘಾತ

ಬಿಎಸ್ಪಿ ಶಾಸಕ ಎನ್.ಮಹೇಶ್ ಬಿಜೆಪಿಗೆ ಸೇರ್ಪಡೆ , ಸಿಎಂ,ಮಾಜಿ ಸಿಎಂ , ರಾಜ್ಯಾಧ್ಯಕ್ಷರ ಉಪಸ್ಥಿತಿ

ಬಿಎಸ್ ಪಿ ಶಾಸಕ ಎನ್.ಮಹೇಶ್ ಅವರು ಬಿಜೆಪಿ ನಾಯಕರ ಸಮ್ಮುಖದಲ್ಲಿ ಗುರುವಾರ ಬಿಜೆಪಿಗೆ ಸೇರ್ಪಡೆಯಾದರು. ಸಿಎಂ ಬಸವರಾಜ್ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.ಬಳಿಕ ಮಾತನಾಡಿದ ಸಿಎಂ

ರಾಜಕೀಯ ಚಾಣಕ್ಯ, ವ್ಯೂಹ ನಿಪುಣ ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಸಲಹೆಗಾರ ಹುದ್ದೆಗೆ ರಾಜೀನಾಮೆ | ಪಂಜಾಬ್ ಕಾಂಗ್ರೆಸ್ ಗೆ…

ನವದೆಹಲಿ : ರಾಜಕೀಯ ಚಾಣಕ್ಯ, ತಂತ್ರಗಾರಿಕಾ ನಿಪುಣ, ತನ್ನ ವ್ಯೂಹ ರಚನೆಯ ಮೂಲಕ ಹಲವು ಚುನಾವಣೆಗಳನ್ನು ಗೆದ್ದು ಕೊಟ್ಟ ಪಂಡಿತ ಕೈ ಕೊಟ್ಟಿದ್ದಾರೆ.ರಾಜಕೀಯ ಚಾಣಕ್ಯನೆಂದೇ ಕರೆಯಲ್ಪಡುವ ಪ್ರಶಾಂತ್ ಕಿಶೋರ್ ಅವರು ಪಂಜಾಬ್ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ಮುಖ್ಯ ಸಲಹೆಗಾರರ ಹುದ್ದೆಗೆ

ಪ್ರತಿಯೊಂದಕ್ಕೂ ಬಳಕೆ ಆಗುವ ಆಧಾರ್ ಕಾರ್ಡ್ ನಂಬರ್, ವ್ಯಕ್ತಿ ಸತ್ತ ನಂತರ ಏನಾಗತ್ತೆ, ನಿಷ್ಕ್ರಿಯ ಆಗುತ್ತಾ ಇಲ್ಲವೇ ?!|…

ಯಾವುದೇ ರೀತಿಯ ‌ಕೆಲಸಕ್ಕೂಈಗ ಆಧಾರ್ ಕಾರ್ಡ್ ಒಂದು ಪ್ರಮುಖ ದಾಖಲೆಯಾಗಿದೆ. ಆಧಾರ್ ಕಾರ್ಡ್ ಇಲ್ಲದೇ ನಮ್ಮ ಅನೇಕ ಕೆಲಸಗಳು ಅಪೂರ್ಣವಾಗಿವೆ. ಇದು ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವ ವಿಷಯವಾಗಿರಲಿ, ಸರ್ಕಾರಿ ಯೋಜನೆಗಳ ಲಾಭವನ್ನು ಪಡೆದುಕೊಳ್ಳುವುದಾಗಿರಲಿ ಅಥವಾ ಕೊರೋನಾ ಲಸಿಕೆಯನ್ನು

ಕಲ್ಲರ್ಪೆ : ಬೈಕ್ ‌- ಕಾರು ಮುಖಾಮುಖಿ ಡಿಕ್ಕಿ – ಸವಾರ ಗಂಭೀರ

ಪುತ್ತೂರು: ಆರ್ಯಾಫು ಗ್ರಾಮದ ಕಲ್ಲರ್ಪೆ ಎಂಬಲ್ಲಿ ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಬೈಕ್‌ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಆ.5ರಂದು ನಡೆದಿದೆ.ಕುಂಬ್ರದಿಂದ ಪುತ್ತೂರು ಕಡೆಗೆ ಬರುತ್ತಿದ್ದ ಬೈಕ್‌ ಹಾಗೂ ಪುತ್ತೂರಿನಿಂದ ಕುಂಬ್ರ ರಸ್ತೆಯಾಗಿ ಹೋಗುತ್ತಿದ್ದ

ಕ್ರಿಕೆಟ್ ಆಡುತ್ತಿರುವಾಗ ಕುಸಿದು ಬಿದ್ದು ಯುವಕ ಸಾವು

ಕ್ರಿಕೆಟ್ ಆಟವಾಡುತ್ತಿದ್ದಾಗ ಒಮ್ಮೆಲೇ ಕುಸಿದು ಬಿದ್ದು ಯುವಕನೋರ್ವ ಸಾವನ್ನಪ್ಪಿದ ಘಟನೆ ಬೆಳ್ಮನ್ ಸಮೀಪದ ನಂದಳಿಕೆ ಗ್ರಾಮದ ಮಾವಿನಕಟ್ಟೆ ಮೈದಾನದಲ್ಲಿ ಸಂಭವಿಸಿದೆ.ಮೃತರನ್ನು ಹಾಳೆಕಟ್ಟೆ ನಿವಾಸಿ ಸುಕೇಶ್ ಶೆಟ್ಟಿ (27)ಯಾಗಿದ್ದು, ಬೌಲಿಂಗ್ ಮಾಡುವ ವೇಳೆ ಕುಸಿದು ಬಿದ್ದ ಸುಕೇಶ್

ತುಳುನಾಡಿನಲ್ಲಿ ಆಟಿ ಸೋಣ ತಿಂಗಳುಗಳು ತುಳುವರ ಸುಖ ದುಃಖಗಳ ಸೂಚಕ – ಗೋಪಾಲಕೃಷ್ಣ ವಾಂತಿಚ್ಚಾಲ್.

ಜೈ ತುಳುನಾಡ್ (ರಿ) ಸಂಘಟನೆಯ ಕಾಸರಗೋಡು ಘಟಕದಿಂದ ಆಯೋಜಿಸಿದ್ದ ಆಟಿದ ಕೂಟ ಎಂಬ ಆನ್ ಲೈನ್ ಕಾರ್ಯಕ್ರಮದಲ್ಲಿ ವಿಷೇಶ ಉಪನ್ಯಸಾಕರಾಗಿ ಪಾಲ್ಗೊಂಡ ಪ್ರಮುಖ ದೈವರಾಧನೆಯ ಚಿಂತಕ ಗೋಪಾಲಕೃಷ್ಣ ವಾಂತಿಚ್ಚಾಲು ಅವರು ಕಾರ್ಯಕ್ರಮದಲ್ಲಿ ತುಳುನಾಡಿನ ತುಳುವರ ವಿಶೇಷ ರೀತಿಯಲ್ಲಿ ಆಚರಿಸಲ್ಪಡುವ ಆಟಿ ತಿಂಗಳ