Daily Archives

August 5, 2021

ಬೆಳ್ಳಂಬೆಳಗ್ಗೆ ಕಾಂಗ್ರೆಸ್ ಮಾಜಿ ಶಾಸಕರಾದ ಜಮೀರ್ ಅಹ್ಮದ್ ಖಾನ್ ಹಾಗೂ ರೋಷನ್ ಬೇಗ್ ಮನೆಗೆ ಇಡಿ ದಾಳಿ | ಬೆಚ್ಚಗೆ…

ಬೆಂಗಳೂರು: ಬೆಳ್ಳಂಬೆಳಗ್ಗೆ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಜಮೀರ್ ಅಹಮ್ಮದ್ ಖಾನ್ ಹಾಗೂ ರೋಷನ್ ಬೇಗ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಶಾಕ್ ನೀಡಿದ್ದಾರೆ. ಬೆಳಗಿನ ಜಾವ 5.45 ರ ಸುಮಾರಿಗೆ ಜಮೀರ್ ಅಹಮ್ಮದ್ ಅವರ ನಿವಾಸ, ಕಚೇರಿ ಮತ್ತು ಫ್ಲ್ಯಾಟ್ ಮೇಲೆ ದಾಳಿ ನಡೆಸಿರುವ

ಭೂಲೋಕ ಸ್ವರ್ಗ ಲಡಾಖ್ ಪ್ರವಾಸಕ್ಕೆ ಒಬ್ಬಂಟಿಯಾಗಿ ಹೊರಟ ಮೂಡಬಿದ್ರೆಯ 18 ರ ತರುಣ

ಮೂಡುಬಿದಿರೆ: ಎಲ್ಲರ ಕಣ್ಮನ ಸೆಳೆಯುವ ಪ್ರವಾಸಿ ತಾಣವಾಗಿರುವ ಲಡಾಖ್ ಯಾರಿಗೆ ಇಷ್ಟ ಆಗೋದಿಲ್ಲ ಹೇಳಿ!?ಅಂತಹದರಲ್ಲಿ ಹಲವು ವರ್ಷಗಳ ಕನಸು ಈಡೇರಿಸಲು ಇಲ್ಲೊಬ್ಬ ತನ್ನ 18 ನೇ ವಯಸ್ಸಿನಲ್ಲಿ ಸೈಕಲ್ ಏರಿ ಲಡಾಖ್ ಯಾತ್ರೆ ಆರಂಭಿಸಿದ್ದಾನೆ. ಲಡಾಖ್ ಯಾತ್ರೆ ತನ್ನ ಕನಸಾಗಿಕೊಂಡಿದ್ದ ಮೂಡುಬಿದಿರೆಯ

ಜಿಲ್ಲೆಯ ಕೆಲ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ದಿಢೀರ್ ವರ್ಗಾವಣೆ | ಇಲ್ಲಿದೆ ವರ್ಗಾಯಿತ ಅಧಿಕಾರಿಗಳ ಪಟ್ಟಿ

ಜಿಲ್ಲೆಯ ಕೆಲ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ವರ್ಗಾವಣೆ ಮಾಡಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ|ಕುಮಾರ್ ಅವರು ಆದೇಶ ಹೊರಡಿಸಿದ್ದಾರೆ. ಆಡಳಿತಾತ್ಮಕ ಹಿತದೃಷ್ಟಿಯಿಂದ, ಉತ್ತಮ ಹಾಗೂ ಭ್ರಷ್ಟಾಚಾರ ರಹಿತ ಸೇವೆಗಾಗಿ ಈ ಬದಲಾವಣೆ ಆಗಿದ್ದು,ವರ್ಗಾವಣೆ ಗೊಂಡ ಅಧಿಕಾರಿಗಳಿಗೆ

ಸುಂದರ ಯುವತಿಯರ ಮೊಬೈಲ್ ನಂಬರ್ ಕೊಟ್ರೆ ಅವರು ಕೊಡ್ತಾರಂತೆ 500 ರೂಪಾಯಿ | ಅಂಗಡಿಗಳಲ್ಲಿ ರೀಚಾರ್ಜ್ ಮಾಡುವಾಗ ಹುಷಾರ್…

ಮೊಬೈಲ್ ರೀಚಾರ್ಜ್ ಮಾಡಿಸಿಕೊಳ್ಳಲು ಕರೆನ್ಸಿ ಅಂಗಡಿಗೆ ತೆರಳುವ ಹೆಣ್ಮಕ್ಕಳೇ ಹುಷಾರ್ ! ಸ್ವಲ್ಪ ಮೈಮರೆತರೂ ನಿಮ್ಮ ಮೊಬೈಲ್ ನಂಬರ್ ಪುಂಡರ ಕೈಸೇರಬಹುದು. ರಾತ್ರೋರಾತ್ರಿ ಅಸಭ್ಯ, ಅಶ್ಲೀಲ ಕರೆಗಳು,ಎಸ್ಸೆಮ್ಮೆಸ್ ಗಳು ಬರಲು ಪ್ರಾರಂಭವಾಗಬಹುದು. ಹೌದು, ಉತ್ತರಪ್ರದೇಶ ರಾಜ್ಯಾದ್ಯಂತ ಕಳೆದ ಐದು

ಒಲಿಂಪಿಕ್ಸ್ ನ ಹಾಕಿ ಪಂದ್ಯದಲ್ಲಿ ಗೆದ್ದು ಕಂಚಿನ ಪದಕವನ್ನು ಕೊರಳಲ್ಲಿ ಅಲಂಕರಿಸಿಕೊಂಡ ಭಾರತದ ಯುವಕರು | 4 ದಶಕಗಳ ಪದಕ…

ಟೋಕಿಯೊದಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್‌ನ ಹಾಕಿ ಪಂದ್ಯಾಟದಲ್ಲಿ ಪುರುಷರ ಹಾಕಿ ತಂಡವು 41 ವರ್ಷಗಳ ಬಳಿಕ ಕಂಚಿನ ಪದಕವನ್ನು ಗೆದ್ದು ಐತಿಹಾಸಿಕ ಸಾಧನೆ ಮಾಡಿದೆ. ಜರ್ಮನಿ ವಿರುದ್ಧ 5-4 ಅಂತರದಲ್ಲಿ ಭಾರತದ ಪುರುಷರ ಹಾಕಿ ತಂಡ ಗೆದ್ದು, ಪದಕ ತನ್ನದಾಗಿಸಿಕೊಂಡಿದೆ. ಆರಂಭದಲ್ಲಿ 1-3

ಭಾರತ ಮಾತೆಗೆ ಗೌರವ ಸಲ್ಲಿಸುವ ಮೂಲಕ ಸಚಿವರಾಗಿ ಕೆಲಸ ಪ್ರಾರಂಭಿಸಿದ ಸುನಿಲ್ ಕುಮಾರ್

ಸುನಿಲ್ ಕುಮಾರ್ ತಮ್ಮ ಸಚಿವ ಸ್ಥಾನದ ಪ್ರಮಾಣ ವಚನವನ್ನು ಸ್ವೀಕರಿಸಿ, ತನ್ನ ಮುಂದಿನ ಕಾರ್ಯಗಳಿಗೆ ಆಶೀರ್ವಾದ ಪಡೆಯಲು ಬಿಜೆಪಿ ರಾಜ್ಯ ಕೇಂದ್ರ ಕಛೇರಿ ಜಗನ್ನಾಥ ಭವನಕ್ಕೆ ಭೇಟಿ ನೀಡಿದರು. ದೇಶದ ಮೇಲೆ ಅಪಾರ ಭಕ್ತಿ ಇರುವ ಇವರು ಭಾರತಮಾತೆಯ ಭಾವಚಿತ್ರಕ್ಕೆ ಗೌರವ ಸಲ್ಲಿಸುವ ಮೂಲಕ ತನ್ನ ಸಚಿವ