ಪುತ್ತೂರು ತಾಲ್ಲೂಕು ಮಹಿಳಾ ಬಂಟರ ಸಂಘದ ಸಭೆ

Share the Article
                                   ಪುತ್ತೂರು: ತಾಲ್ಲೂಕು ಮಹಿಳಾ ಬಂಟರ ಸಂಘದ ಕಾರ್ಯಕಾರಿ ಸಮಿತಿ ಸಭೆಯು ಪುತ್ತೂರು ಬಂಟರ ಭವನದಲ್ಲಿ ಜರಗಿತು. ತಾಲೂಕಿನ ಬಂಟರ ಸಂಘದ ವತಿಯಿಂದ ನಡೆಯುವ ಬಂಟರ ಸಮ್ಮಿಳನ ಹಾಗೂ ಯುವ ಬಂಟರ ಸಂಘದ ವತಿಯಿಂದ ನಡೆಯುವ ಗಣಹೋಮ ಮತ್ತು ಶ್ರೀ ಸತ್ಯ ನಾರಾಯಣ ಪೂಜಾ ಕಾರ್ಯಕ್ರಮದಲ್ಲಿ ತಾಲ್ಲೂಕಿನ ಎಲ್ಲಾ ಬಂಟ ಮಹಿಳೆಯರು ಭಾಗವಹಿಸುವಂತೆ ನಿರ್ಣಯ ಮಾಡಲಾಯಿತು. 
ಸಂಘದ ಅಧ್ಯಕ್ಷೆ ಮೀರಾ ಭಾಸ್ಕರ ರೈ ಮಾದೋಡಿ, ಕಾರ್ಯದರ್ಶಿ ವತ್ಸಲಾ ಪಿ.ಶೆಟ್ಟಿ, ಮಹಿಳಸ ಬಂಟರ ಸಂಘದ ಉಪಾಧ್ಯಕ್ಷರುಗಳು  ಹಾಗೂ ಪದಾಧಿಕಾರಿಗಳು ಮತ್ತು ಸಮಿತಿ ಸದಸ್ಯರು ಭಾಗವಹಿಸಿದ್ದರು.
Leave A Reply