ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ಕೊಕ್ಕಡ ಗ್ರಾಮ ಸಮಿತಿಯ ಸಭೆ

ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ಕೊಕ್ಕಡ ಗ್ರಾಮ ಸಮಿತಿಯ ಸಭೆ ಹಾಗೂ ಸಹಾಯ ಹಸ್ತ ಕಾರ್ಯಕ್ರಮದ ಮಾಹಿತಿ ಕಾರ್ಯಕ್ರಮ 05/08/2021 ರಂದು ಸಂಜೆ 5 ಗಂಟೆಗೆ ಯುವ ಕೊಕ್ಕಡ ಯುವ ಕಾಂಗ್ರೆಸ್ ಕಛೇರಿ ಸಭಾಂಗಣದಲ್ಲಿ ಜರಗಿತು.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ರವರ ನಿರ್ದೇಶನದಂತೆ ಪ್ರತೀ ಗ್ರಾಮ ಮಟ್ಟದಲ್ಲು ಕೋವಿಡ್ ಸಹಾಯ ಹಸ್ತ ಎಂಬ ಕಾರ್ಯಕ್ರಮದ ಅನುಷ್ಠಾನ ಮಾಡಿದ್ದು ಅದರ ಮಾಹಿತಿಯನ್ನ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ನ ಅಧ್ಯಕ್ಷರಾದ ಶ್ರೀ ರಂಜನ್ ಜಿ ಗೌಡರವರು ನೀಡಿದರು..
ಈ ಸಭೆಯಲ್ಲಿ ಕೊರೊನ ದಿಂದ ಪಾಸಿಟಿವ್ ಹಾಗೂ ಮೃತರ ಕುಟುಂಬಗಳಿಗೆ ಬೂತ್ ಸಮಿತಿ ಯ ಪದಾಧಿಕಾರಿಗಳು ಭೇಟಿ ನೀಡಿ ಮಾಹಿತಿ ಸಂಗ್ರಹಿಸುವಂತೆ ತೀರ್ಮಾನಿಸಲಾಯಿತು.

ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷರಾದ ಶ್ರೀ ರಂಜನ್ ಗೌಡ, ಪ್ರಧಾನ ಕಾರ್ಯದರ್ಶಿಗಳಾದ ದಯಾನಂದ ಪಿ ಬೆಳಾಲ್, ಗ್ರಾಮ ಸಮಿತಿ ಅಧ್ಯಕ್ಷರಾದ ಶ್ರೀ ಸುಬ್ರಮಣ್ಯ ಶಬರಾಯ ಕೊಕ್ಕಡ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಸಭಾಸ್ಟಿನ್ ,ಕೊಕ್ಕಡ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಎಸ್ ಕೆ ಹಕೀಂ ಎನ್ ಎಸ್ ಯು ಐ ಜಿಲ್ಲಾ ಉಪಾಧ್ಯಕ್ಷರಾದ ಶ್ರೀ ಜಸ್ಟೀಸ್ ಬೂತ್ ಸಮಿತಿ ಅಧ್ಯಕ್ಷರಾದ ಶ್ರೀ ರವಿ ಶ್ರೀ ಫಾರೂಕ್ ಬೂತ್ ಸಮಿತಿ ಕಾರ್ಯದರ್ಶಿ ಗಳಾದ ಶ್ರೀ ಗಣೇಶ್ ಕಾಶಿ ಶ್ರೀ ಲಿಯೋ ಮಂಥೇರೋ
ಗ್ರಾಮ ಸಮಿತಿ
ಹಶೀಂ ಆರ್ ಕೆ ಅಮಿತ್ ಮಂಥೇರೋ ಪದಾಧಿಕಾರಿಗಳು ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು

Ad Widget


Ad Widget


Ad Widget

Ad Widget


Ad Widget

Leave a Reply

Ad Widget >>^
Ad Widget
error: Content is protected !!
Scroll to Top
%d bloggers like this: