Daily Archives

August 6, 2021

ನಾಳೆಯೇ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ

ಬೆಂಗಳೂರು: ಕರ್ನಾಟಕ ರಾಜ್ಯ ಎಸ್ಎಸ್ಎಲ್‌ಸಿ ಫಲಿತಾಂಶ ನಾಳೆಯೇ ಪ್ರಕಟಿಸುವುದಾಗಿ ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಈಗಾಗಲೇ ಮೌಲ್ಯಮಾಪನ ಪೂರ್ಣಗೊಂಡಿದ್ದು, ಫಲಿತಾಂಶ ಪ್ರಕಟಿಸುವುದಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ. ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ

ಗೆಳೆಯನನ್ನು ಬಾರ್ ಗೆ ಕರೆಸಿ ಬೀರು ಹೀರಲು ಆಹ್ವಾನ | ಬಿಲ್ ಬಂದಾಗ ಪಾವತಿ ಮಾಡದ್ದಕ್ಕೆ ಸ್ನೇಹಿತನ ಮೇಲೆಯೇ ಹಲ್ಲೆ

ಬ್ರಹ್ಮಾವರ : ಸ್ನೇಹಿತನೋರ್ವನನ್ನು ಮದ್ಯ ಸೇವನೆಗಾಗಿ ಬಾರ್‌ಗೆ ಕರೆಸಿ, ಮದ್ಯ ಸೇವಿಸಿದ ನಂತರ ಸ್ನೇಹಿತನಿಗೇ ಹಲ್ಲೆ ನಡೆಸಿದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ನಡೆದಿದೆ. ಹಲ್ಲೆಗೆ ಒಳಗಾಗಿರುವ ರಮೇಶ್‌ ಎಂಬವರು ಇದೀಗ ಬ್ರಹ್ಮಾವರ ಪೊಲೀಸರಿಗೆ ದೂರು ನೀಡಿದ್ದಾರೆ. ರಮೇಶ್‌

ನದಿಗೆ ಹಾರಿ ನವ ವಿವಾಹಿತೆ ಆತ್ಮಹತ್ಯೆ | 5 ತಿಂಗಳ‌ ಹಿಂದೆ ಪ್ರೇಮ ವಿವಾಹವಾದ ಯುವತಿ

ಐದು ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತೆಯೋರ್ವಳು ಹೇಮಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಹಾಸನ ಜಿಲ್ಲೆಯಿಂದ ವರದಿಯಾಗಿದೆ. ಜೀವ ಕಳೆದುಕೊಂಡಾಕೆಯನ್ನು ಚನ್ನರಾಯಪಟ್ಟಣ ತಾಲೂಕಿನ ಬೆಕ್ಕ ಗ್ರಾಮದ ಪೂಜಾ(22) ಎಂದು ಗುರುತಿಸಲಾಗಿದೆ. ಪೂಜಾಳಿಗೆ ಈ ಹಿಂದೆ

ಮುಡಿಪು : ಚಿನ್ನದಂಗಡಿಯ ಗೋಡೆ ಕೊರೆದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

ಮಂಗಳೂರು :ಮುಡಿಪು ಚಿನ್ನದ ಅಂಗಡಿಯ ಗೋಡೆ ಕೊರೆದು ಒಳನುಗ್ಗಿದ ಕಳ್ಳರು ಲಕ್ಷಾಂತರ ಬೆಲೆ ಬಾಳುವ ಚಿನ್ನ ದರೋಡೆ ನಡೆಸಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕುರ್ನಾಡು ಬಳಿ ನಡೆದಿದೆ. ಮುಡಿಪುವಿನಲ್ಲಿರುವ ಗೋಲ್ಡ್ ಕಿಂಗ್ ಜ್ಯುವೆಲ್ಲರಿ ಹೆಸರಿನ ಚಿನ್ನದಂಗಡಿಯಲ್ಲಿ ಕಳವು ಮಾಡಲಾಗಿದೆ.

ಪ್ರಿಯಕರನ ವಿಡಿಯೋ ಕಾಲ್ ಸೂಚನೆಯೇ ಆ ಕೊಲೆಗೆ ಮಾರ್ಗದರ್ಶನವಾಗಿತ್ತು!!ಪ್ರೀತಿಗೆ ಅಡ್ಡ ಬಂದಳೆಂದು ಹೆತ್ತಬ್ಬೆಯನ್ನೇ ಕೊಂದ…

ಪ್ರಿಯಕರನ ಮಾತನ್ನು ನಂಬಿ, ಆತ ವಿಡಿಯೋ ಕಾಲ್ ಮೂಲಕ ಹೇಳಿಕೊಟ್ಟ ರೀತಿಯಲ್ಲೇ ಅಪ್ರಾಪ್ತೆಯೊಬ್ಬಳು ತನ್ನ ಹೆತ್ತ ತಾಯಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಅಮಾನವೀಯ ಘಟನೆ ಹರ್ಯಾಣದ ಫರಿದಾಬಾದ್​ ಜಿಲ್ಲೆಯಲ್ಲಿ ನಡೆದಿದೆ. ಘಟನೆ ವಿವರ: 16 ವರ್ಷದ ಆ ಅಪ್ರಾಪ್ತ ಬಾಲಕಿಗೆ 18 ವರ್ಷದ

ಡಂಪ್ ಮಾಡಿದ್ದ ಪ್ರೇಯಸಿಯ ಮತ್ತೆ ಸೇರಲು ಪ್ರಯತ್ನ, ಆಕೆಯ ಮನೆ ಕಿಟಕಿಯ ಮಧ್ಯೆ ಸಿಲುಕಿ ಪ್ರೀತಿಯ ಜೊತೆ ತೇಲಿ ಹೋಯ್ತು…

ಕುಡಿದ ಮತ್ತಿನಲ್ಲಿ ಮಾಜಿ ಪ್ರೇಯಸಿಯ ಮನೆಗೆ ರಹಸ್ಯವಾಗಿ ನುಗ್ಗಲು ಯತ್ನಿಸಿದ ವ್ಯಕ್ತಿಯೊಬ್ಬ ಕಿಟಕಿಯಲ್ಲಿಯೇ ಸಿಲುಕಿ ಒದ್ದಾಡಿ, ನಂತರ ಪ್ರಾಣ ಬಿಟ್ಟಿರುವ ಘಟನೆ ಉಕ್ರೇನ್‌ನಲ್ಲಿ ನಡೆದಿದೆ. ಉಕ್ರೇನ್‌ನ ಖೇರ್ಸನ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಸಾವನ್ನಪ್ಪಿದ ವ್ಯಕ್ತಿ ತನ್ನ ಮಾಜಿ

ನರಹರಿ ಪರ್ವತ ಮತ್ತು ಶ್ರೀ ಕಾರಿಂಜೇಶ್ವರ ಕ್ಷೇತ್ರದಲ್ಲಿ ಆಟಿ ಅಮಾವಾಸ್ಯೆ ನಿಮಿತ್ತ ಪ್ರತಿವರ್ಷ ಆಚರಿಸುವ…

ಕೊರೋನಾ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿ ನರಹರಿ ಪರ್ವತ ಕ್ಷೇತ್ರ ಹಾಗೂ ಶ್ರೀ ಕಾರಿಂಜೇಶ್ವರ ಕ್ಷೇತ್ರದಲ್ಲಿ ಆಗಸ್ಟ್ 8 ರಂದು ಆಟಿ ಅಮಾವಾಸ್ಯೆಯ ತೀರ್ಥಸ್ನಾನಕ್ಕೆ ಅವಕಾಶವಿಲ್ಲ ಎಂದು ಆಯಾ ದೇವಸ್ಥಾನಗಳ ಆಡಳಿತ ಮಂಡಳಿಗಳು ತಿಳಿಸಿವೆ. ನರಹರಿ ಪರ್ವತ ಕ್ಷೇತ್ರವು ಆಟಿ

ಕಾಮ ಕಳಂಕಕ್ಕೆ ಒಳಗಾದ ಮೈಸೂರು ವಿಶ್ವವಿದ್ಯಾಲಯ | ಪ್ರೊಫೆಸರ್ ಜತೆ ಮಲಗಿದ್ರೆ ಪಿಎಚ್‌ಡಿ ಈಸ್ ಸೋ ಈಸಿ !?

ಮೈಸೂರು: ಮೈಸೂರು ವಿಶ್ವವಿದ್ಯಾಲಯ ಕಾಮಕಾಂಡದ ಕಳಂಕಕ್ಕೆ ಒಳಗಾಗಿದ್ದು, ಸಂಶೋಧನಾ ವಿದ್ಯಾರ್ಥಿನಿಯನ್ನು ಮನೆಗೇ ಕರೆಸಿಕೊಂಡಿದ್ದ ಪ್ರೊಫೆಸರ್, ಪತ್ನಿಯ ಕೈಗೆ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿಹಾಕಿಕೊಂಡಿದ್ದು, ಪ್ರಕರಣವೀಗ ಪೊಲೀಸ್ ಠಾಣೆ ಮೆಟ್ಟಿಲನ್ನೂ ಏರಿದೆ. ಮೈಸೂರು ವಿಶ್ವವಿದ್ಯಾಲಯದ