ನಾಳೆಯೇ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ
ಬೆಂಗಳೂರು: ಕರ್ನಾಟಕ ರಾಜ್ಯ ಎಸ್ಎಸ್ಎಲ್ಸಿ ಫಲಿತಾಂಶ ನಾಳೆಯೇ ಪ್ರಕಟಿಸುವುದಾಗಿ ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಈಗಾಗಲೇ ಮೌಲ್ಯಮಾಪನ ಪೂರ್ಣಗೊಂಡಿದ್ದು, ಫಲಿತಾಂಶ ಪ್ರಕಟಿಸುವುದಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ. ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ!-->!-->!-->…