Daily Archives

August 7, 2021

ಬಂಟ್ವಾಳ: ತನ್ನ ಹೆಂಡತಿಯೊಂದಿಗೆ ಅನೈತಿಕ ಸಂಬಂಧದ ಶಂಕೆ |ಒಡಹುಟ್ಟಿದ ತಮ್ಮನನ್ನೇ ಬರ್ಬರವಾಗಿ ಹತ್ಯೆಗೈದ ಪಾಪಿ ಅಣ್ಣ

ತನ್ನ ಹೆಂಡತಿಯೊಂದಿಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾನೆ ಎಂದು ಶಂಕಿಸಿದ ಅಣ್ಣನೇ ತಮ್ಮನ ತಲೆಗೆ ಸಲಾಕೆಯಿಂದ ಹೊಡೆದು ಬರ್ಬರವಾಗಿ ಹತ್ಯೆ ಗೈದ ಘಟನೆ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಬಳಿಯ ಬೊಂಡಾಲ ಶಾಂತಿಗುಡ್ಡೆ ಎಂಬಲ್ಲಿ ನಡೆದಿದೆ. ಅಣ್ಣನ ಸಲಾಕೆಯ ಹೊಡೆತಕ್ಕೆ ಸಿಕ್ಕಿ ಮೃತಪಟ್ಟ

ಸುಬ್ರಹ್ಮಣ್ಯ: ಕುಮಾರಧಾರ ಸ್ನಾನಘಟ್ಟ ಜಲಾವೃತ | ಮುಳುಗಿತು ದರ್ಪಣತೀರ್ಥ ಸೇತುವೆ

ಕಡಬ : ಘಟ್ಟ ಪ್ರದೇಶದಲ್ಲಿ ಹಾಗೂ ಸುಬ್ರಹ್ಮಣ್ಯ ಪರಿಸರದಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದೆ. ಶುಕ್ರವಾರ ಸುರಿದ ನಿರಂತರ ಮಳೆಗೆ ಕುಮಾರಧಾರ ನದಿಯಲ್ಲಿ ಭಾರೀ ಪ್ರವಾಹ ಹರಿದು ಬಂದು ಕುಮಾರಧಾರ ಸ್ನಾನಘಟ್ಟ ಸಂಪೂರ್ಣ ಜಲಾವೃತಗೊಂಡಿತ್ತು. ಕುಮಾರಧಾರದ ಉಪನದಿಯಾದ

ಜಿಲ್ಲೆಯಲ್ಲಿ ಉತ್ಸವಗಳಿಗೆ ನಿರ್ಬಂಧ ಹಿನ್ನೆಲೆ | ರಾಮಕುಂಜ ಕೊಂದಪ್ಪಡೆ ದೇವಸ್ಥಾನದ ಆಟಿ ಅಮಾವಾಸ್ಯೆ ಉತ್ಸವ ರದ್ದು

ಕಡಬ : ದ.ಕ.ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದ.ಕ.ಜಿಲ್ಲಾಧಿಕಾರಿಯವರ ಆದೇಶದಂತೆ ರಾಮಕುಂಜ ಗ್ರಾಮದ ಕೊಂದಪ್ಪಡೆ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಆ.೮ರಂದು ನಡೆಯಲಿದ್ದ ಆಟಿ ಅಮಾವಾಸ್ಯೆ ಉತ್ಸವ ರದ್ದುಪಡಿಸಲಾಗಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ