ಬಂಟ್ವಾಳ: ತನ್ನ ಹೆಂಡತಿಯೊಂದಿಗೆ ಅನೈತಿಕ ಸಂಬಂಧದ ಶಂಕೆ |ಒಡಹುಟ್ಟಿದ ತಮ್ಮನನ್ನೇ ಬರ್ಬರವಾಗಿ ಹತ್ಯೆಗೈದ ಪಾಪಿ ಅಣ್ಣ
ತನ್ನ ಹೆಂಡತಿಯೊಂದಿಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾನೆ ಎಂದು ಶಂಕಿಸಿದ ಅಣ್ಣನೇ ತಮ್ಮನ ತಲೆಗೆ ಸಲಾಕೆಯಿಂದ ಹೊಡೆದು ಬರ್ಬರವಾಗಿ ಹತ್ಯೆ ಗೈದ ಘಟನೆ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಬಳಿಯ ಬೊಂಡಾಲ ಶಾಂತಿಗುಡ್ಡೆ ಎಂಬಲ್ಲಿ ನಡೆದಿದೆ.
ಅಣ್ಣನ ಸಲಾಕೆಯ ಹೊಡೆತಕ್ಕೆ ಸಿಕ್ಕಿ ಮೃತಪಟ್ಟ!-->!-->!-->…