Day: August 8, 2021

ವೀಕೆಂಡ್ ಲಾಕ್‌ಡೌನ್ ಇದ್ದರೂ ಅಕ್ರಮ ಕೋಳಿ ಅಂಕ | ಪೊಲೀಸ್ ದಾಳಿ

ಅಕ್ರಮವಾಗಿ ಕೋಳಿ ಅಂಕ ನಡೆಸುತ್ತಿದ್ದ ಸ್ಥಳಕ್ಕೆ ವಿಟ್ಲ ಪೊಲೀಸರು ದಾಳಿ ನಡೆಸಿ15 ಆರೋಪಿಗಳನ್ನು ವಶಕ್ಕೆ ಪಡೆದ ಘಟನೆ ಕುಳ ಗ್ರಾಮದ ಪಾಂಡೆಲುಗುತ್ತು ಎಂಬಲ್ಲಿ ನಡೆದಿದೆ. ಭರತ್ ,ಬಾಲಕೃಷ್ಣ ,ಸಂಜೀವ,ಶೇಷಪ್ಪ ಗೌಡ , ಜನಾರ್ಧನ ,ಭಾಸ್ಕರ ,ಗೋಪಾಲ ಕೆ ,ರಾಮಚಂದ್ರ ,ವಿಶ್ವನಾಥ ,ಕೃಷ್ಣಪ್ಪ ಪೂಜಾರಿ ,ಗಿರೀಶ್ , ಅವಿನಾಶ್ ,ಸಂತೋಷ್ ,ರುಕ್ಕಯ್ಯ ,ರಕ್ಷೀತ್ ಎಂಬವರು ಪೊಲೀಸರ ವಶದಲ್ಲಿರುವ ಆರೋಪಿಗಳು. ಕುಳ ಗ್ರಾಮದ ಪಾಂಡೆಲು ಗುತ್ತು ಎಂಬಲ್ಲಿ ಕಾನೂನು ಬಾಹಿರವಾಗಿ ಕೋಳಿ ಅಂಕ ಜೂಜು ಆಟ ಅಡುತ್ತಿರುವ ಬಗ್ಗೆ ಖಚಿತ …

ವೀಕೆಂಡ್ ಲಾಕ್‌ಡೌನ್ ಇದ್ದರೂ ಅಕ್ರಮ ಕೋಳಿ ಅಂಕ | ಪೊಲೀಸ್ ದಾಳಿ Read More »

ಬಾರದ ಲೋಕಕ್ಕೆ ಪಯಣಿಸಿದ ಕಂಬಳದ ಗುರುವಪ್ಪ ಪೂಜಾರಿ | ಯಜಮಾನನಿಗೆ ಕಾಯುತಿದೆ ಕಂಬಳದ ಕೋಣಗಳು

ಮಂಗಳೂರು: ಕಾರು-ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಕಂಬಳ ಕ್ಷೇತ್ರದಲ್ಲಿ ಖ್ಯಾತಿ ಪಡೆದಿದ್ದ ಗುರುವಪ್ಪ ಪೂಜಾರಿ ಅವರು ಇಹಲೋಕ ತ್ಯಜಿಸಿದ್ದಾರೆ. ಕಂಬಳ ಕ್ಷೇತ್ರದಲ್ಲಿ ತನ್ನದೇ ಹೆಸರಿನ ಮೂಲಕ ಅಡ್ಡ ಹಲಗೆಯ ಕಂಬಳ ಕ್ರೀಡೆಯಲ್ಲಿ ಛಾಪನ್ನು ಮೂಡಿಸಿದ್ದ ಗುರುವಪ್ಪ ಪೂಜಾರಿಯವರು, ಮಂಗಳೂರು ಹೊರವಲಯದ ಗುರುಪುರದ ಕುಕ್ಕುದಕಟ್ಟೆಯಲ್ಲಿ ನಡೆದ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಕಳೆದ 47 ವರ್ಷದಿಂದ ಕಂಬಳ ಕೋಣಗಳ ಮೂಲಕ ಜನಪ್ರಿಯರಾಗರುವ ಇವರು ಒಂದಷ್ಟು ಕೃಷಿಭೂಮಿ ಯನ್ನೂ ಹೊಂದಿದ್ದು ಬಾಲ್ಯದ ದಿನಗಳಿಂದಲೇ ಕಂಬಳದ ಮೇಲೆ ಆಸಕ್ತರಾಗಿದ್ದರು. ತನ್ನ ಗದ್ದೆ ಉಳಲೆಂದು ಉತ್ತಮ …

ಬಾರದ ಲೋಕಕ್ಕೆ ಪಯಣಿಸಿದ ಕಂಬಳದ ಗುರುವಪ್ಪ ಪೂಜಾರಿ | ಯಜಮಾನನಿಗೆ ಕಾಯುತಿದೆ ಕಂಬಳದ ಕೋಣಗಳು Read More »

ತಮ್ಮನ ಕೊಂದ ಅಣ್ಣನ ಬಂಧಿಸಿದ ಬಂಟ್ವಾಳ ಪೊಲೀಸರು | ಸಂಶಯಕ್ಕೆ ಸಹೋದರನ ಕೊಂದ ಪಾಪಿ

ಪಾಣೆಮಂಗಳೂರಿನ ಬೊಂಡಾಲ ಶಾಂತಿಗುಡ್ಡೆಯಲ್ಲಿ ಅತ್ತಿಗೆಯ ಜತೆಗೆ ಅನೈತಿಕ ಸಂಬಂಧವಿದೆ ಎಂಬ ಆರೋಪದಿಂದ ತಮ್ಮನನ್ನು ಕೊಂದ ಅಣ್ಣ ರವಿ ನಾಯ್ಕ್ ನನ್ನು ಬಂಟ್ವಾಳ ನಗರ ಪೊಲೀಸರು ಬೊಂಡಾಲದಲ್ಲಿ ಬಂಧಿಸಿದ್ದಾರೆ. ಶಾಂತಿಗುಡ್ಡೆ ನಿವಾಸಿ ಸುಂದರ(30) ಕೊಲೆಯಾದ ವ್ಯಕ್ತಿ. ಆತ ಅವಿವಾಹಿತನಾಗಿದ್ದು, ಮನೆಯಲ್ಲಿ ಒಬ್ಬನೇ ವಾಸವಾಗಿದ್ದ. ಆತನ ಮನೆಯ ಸಮೀಪದಲ್ಲಿ ಅಣ್ಣನ ಮನೆಯಿದ್ದು, ಅಲ್ಲಿಂದ ಅತ್ತಿಗೆ ಊಟ- ತಿಂಡಿ‌ ನೀಡುತ್ತಿದ್ದರು. ಸುಂದರನಿಗೂ ಆತನ ಅತ್ತಿಗೆಗೂ ಅನೈತಿಕ‌ ಸಂಬಂಧವಿದೆ ಎಂದು ಆರೋಪಿಸಿ ಆತನ ಅಣ್ಣ ರವಿಗೂ ಪದೇ ಪದೇ ಜಗಳ ನಡೆಯುತ್ತಲೇ ಇತ್ತು. …

ತಮ್ಮನ ಕೊಂದ ಅಣ್ಣನ ಬಂಧಿಸಿದ ಬಂಟ್ವಾಳ ಪೊಲೀಸರು | ಸಂಶಯಕ್ಕೆ ಸಹೋದರನ ಕೊಂದ ಪಾಪಿ Read More »

ಕೋವಿಡ್ ವ್ಯಾಕ್ಸಿನೇಷನ್‌ ಸರ್ಟಿಫಿಕೇಟ್ ಪಡೆಯುವುದು ಇನ್ನಷ್ಟು ಸಲೀಸು | ವ್ಯಾಟ್ಸಪ್ ಮೂಲಕವೂ ಈಗ ಸರ್ಟಿಫಿಕೇಟ್ ಪಡೆಯಬಹುದು

ಕೋವಿಡ್ ವ್ಯಾಕ್ಸಿನೇಷನ್ ಪ್ರಮಾಣಪತ್ರವನ್ನು ಈಗ ವಾಟ್ಸಾಪ್ ಮೂಲಕ ಸುಲಭವಾಗಿ ಪಡೆಯಬಹುದು ಈ ಕುರಿತು ಮಾಹಿತಿಯನ್ನು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಅಂತಾರಾಜ್ಯ ಪ್ರಯಾಣಿಕರಿಗೆ ಹಾಗೂ ಉದ್ಯೋಗಿಗಳಿಗೆ ಸೇರಿದಂತೆ ಎಲ್ಲರಿಗೂ ಕೊರೋನಾ ವಾಕ್ಸಿನ್ ಪಡೆದಿರುವ ಪ್ರಮಾಣಪತ್ರ ಕಡ್ಡಾಯವಾಗಿದೆ. ಇದಕ್ಕಾಗಿ ಈಗ ಕೇಂದ್ರ ಸರ್ಕಾರ ಸುಲಭವಾಗಿ ಪ್ರಮಾಣಪತ್ರ ಪಡೆಯಲು ಕೋವಿನ್ ಪೋರ್ಟಲ್ ನಲ್ಲಿ ವಾಟ್ಸಾಪ್ ಅನ್ನು ಸೇರಿಸಿದೆ. ಹೀಗಾಗಿ ಯಾರು ಬೇಕಾದರೂ 5 ಹಂತಗಳಲ್ಲಿ MyGov Corona Helpdesk ಮೂಲಕ ಪ್ರಮಾಣಪತ್ರವನ್ನು ಡೌನ್‌ಲೋಡ್ ಮಾಡಬಹುದಾಗಿದೆ.

ಸುಳ್ಯ : ಕಾಲು ಜಾರಿ ಕೆರೆಗೆ ಬಿದ್ದ ಮಗು | ರಕ್ಷಿಸಲು ಇಳಿದ ತಾಯಿ ,ಇಬ್ಬರೂ ಮುಳುಗಿ ಸಾವು

ತಾಯಿ ಹಾಗೂ ಮಗು ಕೆರೆಗೆ ಬಿದ್ದು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದ ಮಾಪಲಕಜೆ ಎಂಬಲ್ಲಿ ಇಂದು ನಡೆದಿದೆ. ಮಾಪಲಕಜೆಯ ಜನಾರ್ದನ ನಾಯಕ್ ಎಂಬವರ ಪುತ್ರಿ ಸಂಗೀತ ಅವರ ಮಗು ಮನೆಯ ಬಳಿಯ ಕೆರೆಗೆ ಕಾಲು ಜಾರಿ ಬಿದ್ದಿದೆ. ಮಗುವನ್ನು ರಕ್ಷಿಸಲು ಕೆರೆಗೆ ಹಾರಿದ ತಾಯಿ ಸಂಗೀತ, ಈಜು ಬಾರದೆ ನೀರಲ್ಲಿ ಮುಳುಗಿ ಮೃತ ಪಟ್ಟಿದ್ದಾರೆ. ತಾಯಿಯ ಮೃತದೇಹ ಕೆರೆಯಿಂದ ಹೊರ ತೆಗೆಯಲಾಗಿದ್ದು, ಮಗುವಿಗಾಗಿ ಅಗ್ನಿಶಾಮಕ ದಳದವರು ಹುಡುಕಾಟ ಮುಂದುವರಿಸಿದ್ದಾರೆ ಎಂದು ತಿಳಿದುಬಂದಿದೆ.

Breaking news ತನ್ನ ವಿದ್ಯಾರ್ಥಿನಿಯ ಮೇಲೆಯೇ ಅತ್ಯಾಚಾರ ನಡೆಸಿದ ಕಾಮುಕ ಶಿಕ್ಷಕ | ಸುಬ್ರಹ್ಮಣ್ಯದ ಶಿಕ್ಷಣ ಸಂಸ್ಥೆಯ ಪ್ರಾಧ್ಯಾಪಕ ಗುರುರಾಜ್ ಬಂಧನ

ತಾನು ಪಾಠ ಕಲಿಸುತ್ತಿರುವ ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿ, ಆಕೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಶಿಕ್ಷಕನೋರ್ವನನ್ನು ಬಂಧಿಸಿದ ಘಟನೆ ಸುಬ್ರಹ್ಮಣ್ಯದಿಂದ ವರದಿಯಾಗಿದೆ. ಬಂಧಿತ ಶಿಕ್ಷಕನನ್ನು ರಾಯಚೂರು ಮೂಲದ, ಕಳೆದ ಹಲವು ವರ್ಷಗಳಿಂದ ಕುಕ್ಕೆ ಸುಬ್ರಹ್ಮಣ್ಯದ ಪ್ರೌಢ ಶಾಲೆಯಲ್ಲಿ ಪ್ರಾಧ್ಯಾಪನಾಗಿದ್ದ ಗುರುರಾಜ್ ಎಂದು ಗುರುತಿಸಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.ಆರೋಪಿಯ ವಿರುದ್ಧ ಈ ಮೊದಲೇ ಕೆಲ ಆರೋಪಗಳು ಅಲ್ಲಲ್ಲಿ ಕೇಳಿ ಬರುತ್ತಿದ್ದು, ಈತನ ನಡವಳಿಕೆ ಸರಿ ಇರಲಿಲ್ಲ ಎಂದು ಶಾಲೆಯ ಕೆಲ ವಿದ್ಯಾರ್ಥಿನಿಯರು ಈತನೊಂದಿಗೆ …

Breaking news ತನ್ನ ವಿದ್ಯಾರ್ಥಿನಿಯ ಮೇಲೆಯೇ ಅತ್ಯಾಚಾರ ನಡೆಸಿದ ಕಾಮುಕ ಶಿಕ್ಷಕ | ಸುಬ್ರಹ್ಮಣ್ಯದ ಶಿಕ್ಷಣ ಸಂಸ್ಥೆಯ ಪ್ರಾಧ್ಯಾಪಕ ಗುರುರಾಜ್ ಬಂಧನ Read More »

ನಾಳೆ ಎಸ್ಎಸ್ಎಲ್ ಸಿ ಫಲಿತಾಂಶ | ನೂತನ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರಿಂದ ಸೋಮವಾರ ಸಂಜೆ ಪ್ರಕಟ

ಕೊರೋನಾ ಆತಂಕದ ನಡುವೆಯೇ ನಡೆದ ಈ ಬಾರಿಯ ಎಸ್ಎಸ್ಎಲ್ ಸಿ ಪರೀಕ್ಷೆಯ ಫಲಿತಾಂಶ ನಾಳೆ ಪ್ರಕಟವಾಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ನೂತನ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಸುದ್ದಿಗೋಷ್ಠಿಯಲ್ಲಿ ಸೋಮವಾರ ಸಂಜೆ 3.30 ಕ್ಕೆ ಫಲಿತಾಂಶ ಪ್ರಕಟಿಸಲಿದ್ದಾರೆ. ಬೆಂಗಳೂರಿನಲ್ಲಿರುವ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಯಲಿದೆ ಎಂದು ತಿಳಿಸಲಾಗಿದೆ. ಶೇಕಡಾ 99.65 % ವಿದ್ಯಾರ್ಥಿಗಳ ಹಾಜರಾತಿಯೊಂದಿಗೆ , ಜುಲೈ 19 ಹಾಗೂ 22 ರಂದು ಒಂದೊಂದು ದಿನ ಮೂರು ವಿಷಯಗಳಿಗೆ ಪರೀಕ್ಷೆ ನಡೆದಿದ್ದು, …

ನಾಳೆ ಎಸ್ಎಸ್ಎಲ್ ಸಿ ಫಲಿತಾಂಶ | ನೂತನ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರಿಂದ ಸೋಮವಾರ ಸಂಜೆ ಪ್ರಕಟ Read More »

ಆದಷ್ಟು ಕ್ಷಿಪ್ರ, ಎತ್ತರ ಹಾಗೂ ಬಲಿಷ್ಠ ಎಂಬ ಧ್ಯೇಯ ವಾಕ್ಯದೊಂದಿಗೆ ಶುರುವಾದ ಟೋಕಿಯೋ ಒಲಿಂಪಿಕ್ಸ್ ಗೆ ಇಂದು ವಿದ್ಯುಕ್ತ ತೆರೆ | ಹೆಮ್ಮೆಪಡಲು ಭಾರತಕ್ಕೆ ಕಾರಣಗಳಿವೆ !!

ಕ್ಷಿಪ್ರವಾಗಿ, ಎತ್ತರಕ್ಕೆ ಹಾಗೂ ಬಲಿಷ್ಠ ಎಂಬುದು ಒಲಿಂಪಿಕ್ ಧ್ಯೇಯ ವಾಕ್ಯ. ಒಲಂಪಿಕ್ ನ 5 ಚಕ್ರಗಳು 5 ಜನವಸತಿಯುಳ್ಳ ಭೂಖಂಡಗಳನ್ನು ಪ್ರತಿನಿಧಿಸುತ್ತದೆ. ಕೂಬರ್ತಿಯ ಪ್ರಕಾರ “ಹೇಗೆ ಜೀವನದಲ್ಲಿ ಹೋರಾಡುವುದು ಮುಖ್ಯವೇ ಹೊರತು ಜಯಿಸುವುದಲ್ಲವೋ, ಹಾಗೆಯೇ ಒಲಿಂಪಿಕ್ಸ್ ನ ಅತಿಮುಖ್ಯ ಸಂಗತಿಯೆಂದರೆ ಪಾಲ್ಗೊಳ್ಳುವುದೇ ವಿನಹ ಗೆಲ್ಲುವುದಲ್ಲ. ಮುಖ್ಯ ವಿಚಾರವೆಂದರೆ ಉತ್ತಮವಾಗಿ ಹೋರಾಡುವುದೇ ಹೊರತು ವಿಜಯ ಸಾಧಿಸುವುದೇ ಗುರಿ ಅಲ್ಲ.” ಇಂತಹ ಒಂದು ಅದ್ಭುತ ಧ್ಯೇಯವಾಕ್ಯದೊಂದಿಗೆ ಪ್ರಾರಂಭವಾಗಿದ್ದ ವಿಶ್ವದ ಅತಿದೊಡ್ಡ ಕ್ರೀಡಾ ಕಾರ್ಯಕ್ರಮ ಒಲಿಂಪಿಕ್-2020ಕ್ಕೆ ಇಂದು ಸಾಯಂಕಾಲ ತೆರೆ ಬೀಳಲಿದೆ. …

ಆದಷ್ಟು ಕ್ಷಿಪ್ರ, ಎತ್ತರ ಹಾಗೂ ಬಲಿಷ್ಠ ಎಂಬ ಧ್ಯೇಯ ವಾಕ್ಯದೊಂದಿಗೆ ಶುರುವಾದ ಟೋಕಿಯೋ ಒಲಿಂಪಿಕ್ಸ್ ಗೆ ಇಂದು ವಿದ್ಯುಕ್ತ ತೆರೆ | ಹೆಮ್ಮೆಪಡಲು ಭಾರತಕ್ಕೆ ಕಾರಣಗಳಿವೆ !! Read More »

ಮಹಿಳೆ ಚಲಾಯಿಸುತ್ತಿದ್ದ ಕಾರು ಹೇರೂರು ಸೇತುವೆ ಮೇಲೆ ಕಂಟೈನರ್ ಗೆ ಡಿಕ್ಕಿ | ಶೂಟಿಂಗಿಗೆ ತೆರಳುವಾಗ ನಡೆದ ಅವಘಡದಲ್ಲಿ ನಾಲ್ವರಿಗೆ ಗಾಯ

ಬ್ರಹ್ಮಾವರ ಬಳಿಯ ಹೇರೂರು ಸೇತುವೆ ಮೇಲೆ ಕಂಟೈನರ್ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ಮಂದಿ ಗಾಯಗೊಂಡ ಘಟನೆ ಇಂದು ನಡೆದಿದೆ. ಇಂದು ಬೆಳಗ್ಗೆ 7.15 ರ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಗಾಯಗೊಂಡವರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಮಂಗಳೂರಿನಿಂದ ಕುಂದಾಪುರಕ್ಕೆ ಕಾರಿನಲ್ಲಿ ನಾಲೈದು ಮಂದಿ ಪ್ರಯಾಣಿಸುತ್ತಿದ್ದರು. ಕಾರನ್ನು ಓರ್ವ ಮಹಿಳೆ ಚಲಾಯಿಸುತ್ತಿದ್ದಳು ಎಂದು ತಿಳಿದುಬಂದಿದೆ. ಶೂಟಿಂಗ್ ಹಿನ್ನೆಲೆ ಕುಂದಾಪುರಕ್ಕೆ ಪ್ರಯಾಣಿಸುತ್ತಿದ್ದರು ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಅಪಘಾತದಲ್ಲಿ ಕಾರು …

ಮಹಿಳೆ ಚಲಾಯಿಸುತ್ತಿದ್ದ ಕಾರು ಹೇರೂರು ಸೇತುವೆ ಮೇಲೆ ಕಂಟೈನರ್ ಗೆ ಡಿಕ್ಕಿ | ಶೂಟಿಂಗಿಗೆ ತೆರಳುವಾಗ ನಡೆದ ಅವಘಡದಲ್ಲಿ ನಾಲ್ವರಿಗೆ ಗಾಯ Read More »

ನಟಿಯರ ಖಾಸಗಿ ಭಾಗಗಳನ್ನು ತೋರಿಸುವುದಿಲ್ಲ ಎಂದು ಹೇಳಿ ಶೂಟಿಂಗ್ ಮಾಡಿಸ್ತಿದ್ದ ರಾಜ್ ಕುಂದ್ರಾ | ಮತ್ತೋರ್ವ ಯುವತಿಯಿಂದ ಕೇಸು ದಾಖಲು

ಬಾಲಿವುಡ್‌ ನಟಿ ಶಿಲ್ಪಾಶೆಟ್ಟಿ ಪತಿ ರಾಜ್‌ಕುಂದ್ರಾ ಅವರು ತಮ್ಮ ಅಶ್ಲೀಲ ಸಿನಿಮಾಗಳಲ್ಲಿ ಹಲವು ನಟಿಯರು ಮತ್ತು ಮಾಡೆಲ್‌ಗಳ ಅನುಮತಿಯಿಲ್ಲದೆ ಅವರ ಖಾಸಗಿ ಭಾಗಗಳನ್ನು ಬಳಸಿಕೊಂಡಿದ್ದಾರೆ ಎಂಬ ಗಂಭೀರ ವಿಚಾರ ಇದೀಗ ಬಯಲಿಗೆ ಬಂದಿದೆ. ರಾಜ್‌ಕುಂದ್ರಾ ಬಂಧನ ಹಾಗೂ ಮುಂಬೈ ಅಪರಾಧ ವಿಭಾಗದ ಪೊಲೀಸರು ಈ ಪ್ರಕರಣ ತನಿಖೆ ತೀವ್ರಗೊಳಿಸಿರುವ ಬೆನ್ನಲ್ಲೇ, ಹಲವು ನಟಿಯರು ಮತ್ತು ಮಾಡೆಲ್‌ಗಳು ಮುಂದೆ ಬಂದು ರಾಜ್‌ಕುಂದ್ರಾ ಅವರ ಕೃತ್ಯವನ್ನು ಬಹಿರಂಗಪಡಿಸುತ್ತಿದ್ದಾರೆ. ಇದೀಗ ಮತ್ತೋರ್ವ ಸಂತ್ರಸ್ತ ಯುವತಿ ಮಲ್ವಾನಿ ಠಾಣೆಯಲ್ಲಿ ಈ ಸಂಬಂಧ ದೂರು …

ನಟಿಯರ ಖಾಸಗಿ ಭಾಗಗಳನ್ನು ತೋರಿಸುವುದಿಲ್ಲ ಎಂದು ಹೇಳಿ ಶೂಟಿಂಗ್ ಮಾಡಿಸ್ತಿದ್ದ ರಾಜ್ ಕುಂದ್ರಾ | ಮತ್ತೋರ್ವ ಯುವತಿಯಿಂದ ಕೇಸು ದಾಖಲು Read More »

error: Content is protected !!
Scroll to Top