Daily Archives

August 8, 2021

ಕಡಬ : ಹಿಂದೂ ರುದ್ರಭೂಮಿಯಲ್ಲಿ ಅರೆಬೆಂದ ಮೃತದೇಹ ಪತ್ತೆ

ಕಡಬದ ಹಿಂದೂ ರುದ್ರಭೂಮಿಯಲ್ಲಿ ಅರೆಬೆಂದ ಸ್ಥಿತಿಯಲ್ಲಿ ಮೃತದೇಹವೊಂದು ಶನಿವಾರ ರಾತ್ರಿ ಕಂಡುಬಂದಿದೆ.ಕಡಬ ಸಮೀಪದ ಗೋಳಿಯಡ್ಕ ನಿವಾಸಿಯೋರ್ವರು ಶನಿವಾರದಂದು ಮೃತಪಟ್ಟಿದ್ದು, ಕಡಬದ ಹಿಂದೂ ರುದ್ರಭೂಮಿಯಲ್ಲಿ ದಹನ ಕಾರ್ಯ ಮಾಡಲಾಗಿತ್ತು. ಮೃತ ವ್ಯಕ್ತಿಯ ಕುಟುಂಬ ಸದಸ್ಯರು ಮೃತದೇಹಕ್ಕೆ ಬೆಂಕಿ