ಎಸ್ಸೆಸ್ಸೆಲ್ಸಿ ಪರೀಕ್ಷೆ : ಮಂಜುನಾಥನಗರ ಸರಕಾರಿ ಪ್ರೌಢ ಶಾಲೆಗೆ ಶೇ.100

ಸವಣೂರು : ಪಾಲ್ತಾಡಿ ಗ್ರಾಮದ ಮಂಜುನಾಥನಗರ ಸರಕಾರಿ ಪ್ರೌಢಶಾಲೆಗೆ ಈ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಾಗಿದೆ.

 

ಪರೀಕ್ಷೆಗೆ ಹಾಜರಾದ 10 ವಿದ್ಯಾರ್ಥಿಗಳೂ ತೇರ್ಗಡೆಯಾಗಿದ್ದಾರೆ.

ದಾಮಿನಿ
ಮಹೇಶ್ ಕುಮಾರ್
ರಂಝೀನಾ

ಶಾಲೆಯಲ್ಲಿ ದಾಮಿನಿ ಬಿ 585 (93.6% A+ ), ಮಹೇಶ್ ಕುಮಾರ್ 546 (87.36% A),ರಮ್ ಝೀನಾ 538 (86.08%A ) ಕ್ರಮವಾಗಿ ಮೊದಲ ಮೂರು ಸ್ಥಾನ ಪಡೆದುಕೊಂಡಿದ್ದಾರೆ ಎಂದು ಶಾಲಾ ಮುಖ್ಯಗುರು ಯಶೋಧಾ ,ಶಾಲಾಭಿವೃದ್ದಿ ಸಮಿತಿ ಕಾರ್ಯಾಧ್ಯಕ್ಷ ಬಿ.ಕೆ‌.ರಮೇಶ್ ತಿಳಿಸಿದ್ದಾರೆ.

Leave A Reply

Your email address will not be published.