ಪೆರುವಾಜೆ : ಕಾನಾವಿನಲ್ಲಿ ಉರುಳಿಗೆ ಬಿದ್ದ ಚಿರತೆ

ಸವಣೂರು : ಪೆರುವಾಜೆ ಗ್ರಾಮದ ಕಾನಾವುನಲ್ಲಿ ಚಿರತೆಯೊಂದು ಉರುಳಿಗೆ ಬಿದ್ದ ಘಟನೆ ಆ.11 ರಂದು ನಡೆದಿದೆ.

ಅರಣ್ಯ ಪ್ರದೇಶದಲ್ಲಿ ಯಾರೋ ಹಂದಿಗೆ ಇಟ್ಟ ಉರುಳಿಗೆ ಚಿರತೆ ಬಿದ್ದಿದ್ದು ಚಿರತೆ ಜೀವಂತವಾಗಿದೆ. ಪೆರುವಾಜೆ ವಲಯ ಅರಣ್ಯಾಧಿಕಾರಿ ಪ್ರಸಾದ್ ಕೆ.ಜೆ.ಮತ್ತು ಸಿಬ್ಬಂದಿ ವರ್ಗದವರು ಸ್ಥಳಕ್ಕೆ ಆಗಮಿಸಿದ್ದಾರೆ.

Leave A Reply

Your email address will not be published.