ಕೆಯ್ಯೂರು : ಬೊಳಿಕಲದಲ್ಲಿ ಯುವಕ ಆತ್ಮಹತ್ಯೆ

ಪುತ್ತೂರು : ಕೆಯ್ಯೂರು ಗ್ರಾಮದ ಬೊಳಿಕ್ಕಳದಲ್ಲಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.

ಕೆಯ್ಯೂರು ಗ್ರಾಮದ ಬೊಳಿಕ್ಕಳ ನಿವಾಸಿ ಶೀನಪ್ಪ ರೈ ಎಂಬವರ ಮಗ ಸುಚೇತ್ (23 ವ.) ಎಂಬಾತನೇ ಆತ್ಮಹತ್ಯೆ ಮಾಡಿಕೊಂಡ ಯುವಕ.

ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಕುರಿತು ಸಂಪ್ಯ ಗ್ರಾಮಾಂತರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು,ಪರಿಶೀಲನೆ ನಡೆಸುತ್ತಿದ್ದಾರೆ.

Leave A Reply

Your email address will not be published.