ಕೆಯ್ಯೂರು : ಬೊಳಿಕಲದಲ್ಲಿ ಯುವಕ ಆತ್ಮಹತ್ಯೆ News By Praveen Chennavara On Aug 12, 2021 Share the Article ಪುತ್ತೂರು : ಕೆಯ್ಯೂರು ಗ್ರಾಮದ ಬೊಳಿಕ್ಕಳದಲ್ಲಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಕೆಯ್ಯೂರು ಗ್ರಾಮದ ಬೊಳಿಕ್ಕಳ ನಿವಾಸಿ ಸುಚೇತ್ (23 ವ.) ಎಂಬಾತನೇ ಆತ್ಮಹತ್ಯೆ ಮಾಡಿಕೊಂಡ ಯುವಕ. ಈ ಕುರಿತು ಸಂಪ್ಯ ಗ್ರಾಮಾಂತರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು,ಪರಿಶೀಲನೆ ನಡೆಸುತ್ತಿದ್ದಾರೆ.