ಶಾಸಕ ಸತೀಶ್ ರೆಡ್ಡಿ ಮನೆ ಮುಂದೆ ನಿಲ್ಲಿಸಿದ್ದ ಐಷಾರಾಮಿ ಕಾರುಗಳಿಗೆ ದುಷ್ಕರ್ಮಿಗಳಿಂದ ಬೆಂಕಿ

ಬೆಂಗಳೂರು : ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿ ಅವರ ಮನೆಯ ಎದುರು ನಿಲ್ಲಿಸಿದ್ದ ಎರಡು ಐಷಾರಾಮಿ ಕಾರುಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ.

ಸತೀಶ್ ರೆಡ್ಡಿ ಅವರಿಗೆ ಸೇರಿದ್ದ ಕಾರುಗಳು ಇವಾಗಿದ್ದು, ತಡರಾತ್ರಿ 1.30ಕ್ಕೆ ನಾಲ್ವರು ಕಿಡಿಗೇಡಿಗಳು ಈ ಕೃತ್ಯವೆಸಗಿದ್ದಾರೆ.

ಘಟನೆ ಸಂಬಂಧ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಆಯುಕ್ತ ಮುರುಗನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Ad Widget


Ad Widget


Ad Widget

Ad Widget


Ad Widget

Leave a Reply

Ad Widget >>^
Ad Widget
error: Content is protected !!
Scroll to Top
%d bloggers like this: