Day: August 13, 2021

ಹೆತ್ತಬ್ಬೆಯೆದುರಲ್ಲಿ ಅಪ್ರಾಪ್ತ ಹೆಣ್ಣು ಮಕ್ಕಳನ್ನು ಮುಕ್ಕಿ, ವಿಷ ಕೊಟ್ಟು ಕೊಂದ ನಾಲ್ವರು ಕಾಮುಕರ ಗ್ಯಾಂಗ್ | ಗಾಢ ನಿದ್ದೆಯಲ್ಲಿದ್ದ ಆ ಮಕ್ಕಳಿಬ್ಬರು ಅನುಭವಿಸಿದ್ದು ಮಾತ್ರ ನರಕಯಾತನೆ!!

ಹೆತ್ತ ತಾಯಿಯ ಎದುರಲ್ಲೇ ತನ್ನಿಬ್ಬರು ಹೆಣ್ಣು ಮಕ್ಕಳನ್ನು ಅನ್ಯಾಯವಾಗಿ ಹಿಂಸಿಸಿ, ಆ ಬಳಿಕ ಅವರನ್ನು ಸಾಮೂಹಿಕ ಅತ್ಯಾಚಾರಗೈದು ಕೊನೆಗೆ ವಿಷ ಉಣಿಸಿ ಕೊಲೆಗೈದ ಹೃದಯ ವಿದ್ರಾವಕ ಘಟನೆ ಹರಿಯಾಣದ ಸೋನಿಪತ್ ನಲ್ಲಿ ನಡೆದಿದ್ದು,ಕೆಲ ದಿನಗಳ ಬಳಿಕ ಘಟನೆಯು ಬೆಳಕಿಗೆ ಬಂದಿದೆ. ಘಟನೆಯ ವಿವರ:ತನ್ನ ಮನೆಯ ಒಂದು ಕೋಣೆಯಲ್ಲಿ ತಾಯಿ ಹಾಗೂ ಇನ್ನೊಂದು ಕೋಣೆಯಲ್ಲಿ ಅಪ್ರಾಪ್ತ ಪ್ರಾಯದ ಹೆಣ್ಣು ಮಕ್ಕಳಿಬ್ಬರು ಮಲಗಿದ್ದರು.ಗಾಢ ನಿದ್ದೆಯಲ್ಲಿರುವ ಸಂದರ್ಭದಲ್ಲಿ ಇದ್ದಕ್ಕಿದ್ದಂತೆ ರೂಮಿನಿಂದ ಕಿರುಚಾಟ ಚೀರಾಟದ ಸದ್ದು.ಗಾಬರಿಯಿಂದ ತಾಯಿ ಎದ್ದು ನೋಡಿದಾಗ ರೂಮಿನ ಬಾಗಿಲು …

ಹೆತ್ತಬ್ಬೆಯೆದುರಲ್ಲಿ ಅಪ್ರಾಪ್ತ ಹೆಣ್ಣು ಮಕ್ಕಳನ್ನು ಮುಕ್ಕಿ, ವಿಷ ಕೊಟ್ಟು ಕೊಂದ ನಾಲ್ವರು ಕಾಮುಕರ ಗ್ಯಾಂಗ್ | ಗಾಢ ನಿದ್ದೆಯಲ್ಲಿದ್ದ ಆ ಮಕ್ಕಳಿಬ್ಬರು ಅನುಭವಿಸಿದ್ದು ಮಾತ್ರ ನರಕಯಾತನೆ!! Read More »

ಕಾರಿನಲ್ಲಿ ಕುಳಿತು ಬೆಂಕಿ ಹಚ್ಚಿಕೊಂಡು ಯುವ ಪ್ರೇಮಿಗಳು ಆತ್ಮಹತ್ಯೆ

ಕಾರಿನಲ್ಲಿ ಕುಳಿತು ಬೆಂಕಿ ಹಚ್ಚಿಕೊಂಡು ಪ್ರೇಮಿಗಳು ಆತ್ಮಹತ್ಯೆಗೆ ಶರಣಾದ ಘಟನೆ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನಲ್ಲಿ ನಡೆದಿದೆ. ಶ್ರೀನಿವಾಸ್ (23),ಕಾಂಚನಾ (20), ಎಂಬವರೇ ಆತ್ಮಹತ್ಯೆ ಶರಣಾದ ಪ್ರೇಮಿಗಳು. ಇಬ್ಬರೂ ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಕಾಂಚನಾ ಜಿಲ್ಲಾಸ್ಪತ್ರೆಯಲ್ಲಿ ನರ್ಸ್ ಆಗಿದ್ದು, ಶ್ರೀನಿವಾಸ್ ಚಾಲಕ ವೃತ್ತಿ ಮಾಡುತ್ತಿದ್ದ ಎನ್ನಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಚಾಮರಾಜನಗರ ಎಸ್ಪಿ ಭೇಟಿ ನೀಡಿದ್ದು, ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.

ಅಲ್ ಅಮೀನ್ ಪೆರುವಾಯಿಯ ಯು ಎ ಇ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷ :ಖಲೀಲ್ ಖಾನ ,ಪ್ರ.ಕಾರ್ಯದರ್ಶಿ : ಅಶ್ರಫ್ ಮುಚ್ಚಿರಪದವು ಅಲ್ ಅಮೀನ್ ಪೆರುವಾಯಿಯ ಯು ಎ ಇ ಘಟಕದ ಮಹಾಸಭೆ ಹಾಗೂ 2021-22 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಶಾರ್ಜಾದಲ್ಲಿ ನಡೆಯಿತು.ಸಂಘದ ನೂತನ ಅಧ್ಯಕ್ಷ ರಾಗಿ ಖಲೀಲ್ ಕಾನ ಆಯ್ಕೆಗೊಂಡರು .ಗೌರವಧ್ಯಕ್ಷರಾಗಿ ಅಝೀಝ್ ದಂಡೆಪುಣಿ ಆಯ್ಕೆ ಯಾದರು. ಸಂಘದ ಪ್ರಧಾನ ಕಾರ್ಯದರ್ಶಿ ಯಾಗಿ ಅಶ್ರಫ್ ಮುಚ್ಚಿರಪದವು , ಜೊತೆ ಕಾರ್ಯ ದರ್ಶಿಯಾಗಿ ಇರ್ಷಾದ್ ಮುಚ್ಚಿರಪದವು ಹಾಗೂ ಸಿದ್ದೀಖ್ ಕಾನ ,ಕೋಶಾಧಿಕಾರಿ ಯಾಗಿ ಹಮೀದ್ ಕುಂಬ್ಳೆ …

ಅಲ್ ಅಮೀನ್ ಪೆರುವಾಯಿಯ ಯು ಎ ಇ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ Read More »

ಸವಣೂರು ಗ್ರಾ.ಪಂ.ಸದಸ್ಯರು, ಸಿಬ್ಬಂದಿಗಳಿಂದ ತ್ಯಾಜ್ಯ ವಿಂಗಡನೆ ,ಅಡಿಕೆ ತೋಟ ನಿರ್ಮಾಣ,ತೆಂಗಿನ‌ ಸಸಿ ನೆಡುವ ಕಾರ್ಯಕ್ಕೆ ಚಾಲನೆ

ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಸವಿನೆನಪಿನ ಸರಣಿ ಕಾರ್ಯಕ್ರಮ ಗ್ರಾಮದ ಅಭಿವೃದ್ಧಿಗೆ ವಿನೂತ ಕಾರ್ಯಕ್ರಮ ಪೂರಕ -ತಾ.ಪಂ.ಇಓ ಸವಣೂರು : ಸವಣೂರು ಗ್ರಾಮ ಪಂಚಾಯತ್ ಮತ್ತು ಗ್ರಾಮ ವಿಕಾಸ ಪ್ರತಿಷ್ಠಾನ ಪಾಲ್ತಾಡಿ ,ವಿವೇಕಾನಂದ ಯುವಕ ಮಂಡಲ ಮಂಜುನಾಥ ನಗರ ಇದರ ವತಿಯಿಂದ 75ನೇ ವರ್ಷದ ಸ್ವಾತಂತ್ರ್ಯೋತ್ಸವದ ಸವಿನೆನಪಿಗಾಗಿ ನಡೆಯುವ ಸರಣಿ ಕಾರ್ಯಕ್ರಮದ ಅಂಗವಾಗಿ ಪಾಲ್ತಾಡಿ ಗ್ರಾಮದ ನಾಡೋಳಿಯಲ್ಲಿರುವ ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ಸವಣೂರು ಗ್ರಾ.ಪಂ.ಸದಸ್ಯರು,ಸಿಬಂದಿಗಳಿಂದ,ಸಾರ್ವಜನಿಕರಿಂದ ತ್ಯಾಜ್ಯ ವಿಂಗಡನೆ ಮತ್ತು ತೆಂಗಿನ ಗಿಡ ನೆಡುವುದು,ಅಡಿಕೆ ತೋಟ ನಿರ್ಮಾಣ ಕಾರ್ಯಕ್ಕೆ ಚಾಲನೆ …

ಸವಣೂರು ಗ್ರಾ.ಪಂ.ಸದಸ್ಯರು, ಸಿಬ್ಬಂದಿಗಳಿಂದ ತ್ಯಾಜ್ಯ ವಿಂಗಡನೆ ,ಅಡಿಕೆ ತೋಟ ನಿರ್ಮಾಣ,ತೆಂಗಿನ‌ ಸಸಿ ನೆಡುವ ಕಾರ್ಯಕ್ಕೆ ಚಾಲನೆ Read More »

ಸವಣೂರು ಹಿಂ.ಜಾ.ವೇ.ಯಿಂದ ಅಖಂಡ ಭಾರತ ಸಂಕಲ್ಪ ದಿನಾಚರಣೆ

ಸವಣೂರು: ಭಾರತ ದೇಶದಲ್ಲಿ ನೂರಾರು ಹೋರಾಟದ ಪರಿಣಾಮವಾಗಿ ಈಗ ನೆಮ್ಮದಿ ಶಾಂತಿಯಿಂದ ಬದುಕುತ್ತಿದ್ದೇವೆ. ಧರ್ಮ, ಸಂಸ್ಕೃತಿ ಉಳಿದರೆ ಮಾತ್ರ ಈ ದೇಶ ಸಂಪತ್ಪರಿತವಾಗಿ ಮೆರೆಯಲು ಸಾಧ್ಯ ಎಂದು ಹೇಳಿದರು. ಸಿಕ್ಕ ಸ್ವಾತಂತ್ರ್ಯವನ್ನು ಉಳಿಸುವ ಬಹು ದೊಡ್ಡ ಜವಬ್ದಾರಿ ನಮ್ಮ ಮೇಲಿದೆ, ಅದನ್ನು ಅರಿತುಕೊಂಡು ನಾವು ಬದುಕಬೇಕಾಗಿದೆ ಎಂದು ಪುತ್ತೂರು ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು ಹೇಳಿದರು. ಅವರು ಸವಣೂರು ಯುವಕ ಮಂಡಲದ ಯುವ ಸಭಾಭವನದಲ್ಲಿ ಆ.13ರಂದು ರಾತ್ರಿ ನಡೆದ ಅಖಂಡ ಭಾರತ ಸಂಕಲ್ಪ ದಿನಾಚರಣೆಯಲ್ಲಿ ಮಾತನಾಡಿದರು. ಹಿಂದೂ …

ಸವಣೂರು ಹಿಂ.ಜಾ.ವೇ.ಯಿಂದ ಅಖಂಡ ಭಾರತ ಸಂಕಲ್ಪ ದಿನಾಚರಣೆ Read More »

ಆ.15 ರ ಬಳಿಕ ಕರ್ನಾಟಕದಲ್ಲಿ ಕಠಿಣ ಕೋವಿಡ್ ನಿಯಮಾವಳಿ ಜಾರಿ – ಆರ್.ಅಶೋಕ್

ರಾಜ್ಯದಲ್ಲಿ ಪ್ರಸ್ತುತ ಕೋವಿಡ್ ಮೂರನೇ ಅಲೆಯ ಅವಲೋಕನ ಹಾಗೂ ಸೋಂಕು ತಡೆಯಲು ಕೈಗೊಳ್ಳಬಹುದಾದ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಚರ್ಚಿಸಲು ನಾಳೆ( ಶನಿವಾರ) ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಜ್ಞರ ಜೊತೆ ಮಹತ್ವದ ಸಭೆ ಕರೆದಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ ಅವರು ತಿಳಿಸಿದ್ದಾರೆ. ಇಂದು ಪತ್ರಕರ್ತರ ಜೊತೆ ಮಾತನಾಡಿದ ಆರ್.ಅಶೋಕ್ ಅವರು, ಆಗಸ್ಟ್ 15ರ ನಂತರ ರಾಜ್ಯದಲ್ಲಿ ಕಠಿಣ ಮಾರ್ಗಸೂಚಿಗಳನ್ನು ಜಾರಿ ಮಾಡುವ ಸಾಧ್ಯತೆ ಇದೆ ಎಂದರು. ರಾಜ್ಯದಲ್ಲಿ 9 ರಿಂದ 12 ನೇ …

ಆ.15 ರ ಬಳಿಕ ಕರ್ನಾಟಕದಲ್ಲಿ ಕಠಿಣ ಕೋವಿಡ್ ನಿಯಮಾವಳಿ ಜಾರಿ – ಆರ್.ಅಶೋಕ್ Read More »

ಸವಣೂರು : ಪಾಳು ಬಾವಿಯಲ್ಲಿ ಯುವಕನ ಶವ ಪತ್ತೆ

ಸವಣೂರು : ಸವಣೂರು ಗ್ರಾಮದಲ್ಲಿರುವ ಪಾಳು ಬಾವಿಯೊಂದರಲ್ಲಿ ಯುವಕನೋರ್ವನ ಶವ ಪತ್ತೆಯಾಗಿದೆ. ಕೊಳೆತ ವಾಸನೆ ಬರುತ್ತಿದ್ದರಿಂದ ಬಳಿಗೆ ಹೋಗಿ ನೋಡಿದಾಗ ಶವವಿರುವುದು ತಿಳಿದುಬಂದಿದೆ.ಶವವು ರಾಮಚಂದ್ರ ಎಂಬ ಯುವಕನದ್ದು ಎನ್ನಲಾಗಿದೆ.

ಪತ್ರಕರ್ತರ ನಿಯೋಗದಿಂದ ಸಿಎಂ ಭೇಟಿ: ಪತ್ರಕರ್ತರ ವಿವಿಧ ಬೇಡಿಕೆಗಳ ಮನವಿ ಸಲ್ಲಿಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ನಿಯೋಗ ಶುಕ್ರವಾರ ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ನೇತೃತ್ವದ ನಿಯೋಗ ಪತ್ರಕರ್ತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ಪತ್ರಕರ್ತರಗ್ರಾಮ ವಾಸ್ತವ್ಯ, ಬ್ರ್ಯಾಂಡ್ ಮಂಗಳೂರು ಸೇರಿದಂತೆ ಜಿಲ್ಲಾ ಪತ್ರಕರ್ತರ ಸಂಘ ಹಮ್ಮಿಕೊಂಡಿರುವ ವಿವಿಧ ಸಮಾಜಮುಖಿ …

ಪತ್ರಕರ್ತರ ನಿಯೋಗದಿಂದ ಸಿಎಂ ಭೇಟಿ: ಪತ್ರಕರ್ತರ ವಿವಿಧ ಬೇಡಿಕೆಗಳ ಮನವಿ ಸಲ್ಲಿಕೆ Read More »

ಬಲವಂತವಾಗಿ ಪತ್ನಿಯೊಂದಿಗೆ ನಡೆಸಿದ ಸಂಭೋಗ, ಸೊಂಟದ ಕೆಳಗೆ ಬಲ ಕಳೆದುಕೊಂಡ ಪತ್ನಿಯಿಂದ ಪತಿ ವಿರುದ್ಧ ದೂರು | ಕೋರ್ಟ್ ಮೆಟ್ಟಿಲೇರಿದ ಪ್ರಕರಣ ಮುಂದೇನಾಯಿತು?!!

ತನ್ನ ಪತಿ ತನ್ನೊಂದಿಗೆ ಬಲವಂತದಿಂದ ಸಂಭೋಗ ನಡೆಸಿದ್ದು, ಇದರಿಂದ ನನ್ನ ಸೊಂಟದ ಕೆಳಭಾಗ ಸಂಪೂರ್ಣ ಪಾರ್ಶ್ಶ್ವ ಪೀಡಿತವಾಗಿದ್ದು, ಬಲವಂತದ ಸೆಕ್ಸ್ ನಡೆಸಿದ ಪತಿಯನ್ನು ಬಂಧಿಸಿ, ಆತನ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಕೋರ್ಟ್ ಮೆಟ್ಟಿಲೇರಿದ ಮಹಿಳೆಯ ವಾದವು ಕೋರ್ಟ್ ನಲ್ಲಿ ವಜಾ ಆಗಿದ್ದು,ಇತ್ತ ಬಂಧನದ ಭೀತಿಯಲ್ಲಿದ್ದ ಗಂಡ ನಿರ್ದೋಷಿ ಎಂದು ಪರಿಗಣಿಸಲಾಗಿದ್ದು , ಆ ಮೂಲಕ ಗಂಡ ನಡೆಸುವ ಸಂಭೋಗ ಅಪರಾಧವಲ್ಲ ಎಂದು ಸಾಬೀತಾಗಿದೆ. ಘಟನೆ ವಿವರ :2020ರ ನವೆಂಬರ್ ತಿಂಗಳಲ್ಲಿ ಮುಂಬೈ ನ ಮಹಿಳೆಯೊಬ್ಬರು …

ಬಲವಂತವಾಗಿ ಪತ್ನಿಯೊಂದಿಗೆ ನಡೆಸಿದ ಸಂಭೋಗ, ಸೊಂಟದ ಕೆಳಗೆ ಬಲ ಕಳೆದುಕೊಂಡ ಪತ್ನಿಯಿಂದ ಪತಿ ವಿರುದ್ಧ ದೂರು | ಕೋರ್ಟ್ ಮೆಟ್ಟಿಲೇರಿದ ಪ್ರಕರಣ ಮುಂದೇನಾಯಿತು?!! Read More »

ಇಂದು ಸಂಜೆ ಸಲಹಾ ಸಮಿತಿಯ ಸಭೆ ಕರೆದ ಮುಖ್ಯಮಂತ್ರಿ ಬೊಮ್ಮಾಯಿ| 16 ರ ನಂತರ ದ.ಕ, ಉಡುಪಿ ಸಹಿತ ಗಡಿನಾಡ ಜಿಲ್ಲೆಗಳಲ್ಲಿ ಲಾಕ್ ಡೌನ್ ಪಕ್ಕಾ !?

ಕೇರಳ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಮಹಾಮಾರಿಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಸರ್ಕಾರ ಈಗಾಗಲೇ ಗಡಿನಾಡಿನ ಸುಮಾರು 8 ಜಿಲ್ಲೆಗಳಲ್ಲಿ ವಾರಂತ್ಯದ ಕರ್ಫ್ಯೂ ಹಾಗೂ ನೈಟ್ ಕರ್ಫ್ಯೂ ವಿಧಿಸಿದ್ದು, ಇನ್ನೂ ಹೆಚ್ಚಿನ ಕಠಿಣ ಕ್ರಮಗಳನ್ನು ಕೈಗೊಳ್ಳಲು ಇಂದು ಸಂಜೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಾಂತ್ರಿಕ ಸಲಹಾ ಸಮಿತಿಯ ಸಭೆ ಕರೆದಿದ್ದು ಗಡಿನಾಡಿನ ಜಿಲ್ಲೆಗಳಲ್ಲಿ ಲಾಕ್ ಡೌನ್ ಜಾರಿಗೊಳಿಸುವ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಹೆಚ್ಚಿದೆ. ಕೇರಳ ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಮೈಸೂರ್, …

ಇಂದು ಸಂಜೆ ಸಲಹಾ ಸಮಿತಿಯ ಸಭೆ ಕರೆದ ಮುಖ್ಯಮಂತ್ರಿ ಬೊಮ್ಮಾಯಿ| 16 ರ ನಂತರ ದ.ಕ, ಉಡುಪಿ ಸಹಿತ ಗಡಿನಾಡ ಜಿಲ್ಲೆಗಳಲ್ಲಿ ಲಾಕ್ ಡೌನ್ ಪಕ್ಕಾ !? Read More »

error: Content is protected !!
Scroll to Top