ಶ್ರೀ ಕ್ಷೇತ್ರ ಕೆಮ್ಮಲೆ ಶ್ರೀನಾಗಬ್ರಹ್ಮ ದೇವಸ್ಥಾನದಲ್ಲಿ ನಾಗರ ಪಂಚಮಿ

ಕಾಣಿಯೂರು : ಕೋಟಿ-ಚೆನ್ನಯರ ಆರಾಧ್ಯಮೂರ್ತಿ ಎಣ್ಮೂರು ಗ್ರಾಮದ ಕೆಮ್ಮಲೆ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗರ ಪಂಚಮಿಯ ಅಂಗವಾಗಿ ವಿಶೇಷ ಪೂಜೆ ನಡೆಯಿತು.ಕ್ಷೇತ್ರದ ನಾಗನಕಟ್ಟೆಯಲ್ಲಿ ನಾಗತಂಬಿಲ,ಅಭಿಷೇಕ ಪ್ರಧಾನ ಅರ್ಚಕ ವೇ.ಮೂ.ಕಲ್ಪಡ ಸುಬ್ರಹ್ಮಣ್ಯ ಉಪಾಧ್ಯಾಯರ ನೇತೃತ್ವದಲ್ಲಿ ನಡೆಯಿತು.
ಈ ಸಂದರ್ಬ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರು,ಸದಸ್ಯರು,ಜೀರ್ಣೋದ್ದಾರ ಸಮಿತಿ,ಬ್ರಹ್ಮಕಲಶೋತ್ಸವ ಸಮಿತಿ ಸದಸ್ಯರು ಪಾಲ್ಗೊಂಡಿದ್ದರು.

Leave a Reply

error: Content is protected !!
Scroll to Top
%d bloggers like this: