ಬಳಂಜ‌ : ಅಟ್ಲಾಜೆ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಬಳಂಜ: ದೇಶದೆಲ್ಲೆಡೆ ಇಂದು 75 ನೇ ಸ್ವಾತಂತ್ರ್ಯ ಉತ್ಸವ ಸರಳವಾಗಿ ಆಚರಣೆಗಳು ನಡೆಯಿತು.

ಬೆಳ್ತಂಗಡಿ ತಾಲೂಕಿನ ದ.ಕ.ಜಿ.ಪಂ ಕಿರಿಯ ಪ್ರಾಥಮಿಕ ಶಾಲೆ ಅಟ್ಲಾಜೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಮ್ರತ ಮಹೋತ್ಸವದ ಸಂಭ್ರಮವು ಆ.15ರಂದು ಕೊರೋನಾ ನಿಯಮಗಳೊಂದಿಗೆ ಅತ್ಯಂತ ಸರಳವಾಗಿ ಆಚರಿಸಲಾಯಿತು.


Ad Widget

Ad Widget

Ad Widget

ಈ ಸಂದರ್ಭದಲ್ಲಿ ಶಾಲಾಭಿವ್ರುಧ್ದಿ ಸಮಿತಿಯ ಸರ್ವ ಸದಸ್ಯರು ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಶಿಕ್ಷಕ ವ್ರುಂದದವರು ಹಾಜರಿದ್ದರು.

Leave a Reply

error: Content is protected !!
Scroll to Top
%d bloggers like this: