ನಿಡ್ಲೆ | 75 ನೇ ಸ್ವಾತಂತ್ರೋತ್ಸವದ ಅಂಗವಾಗಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಸದಸ್ಯರಿಂದ ಸ್ವಚ್ಛತಾ ಕಾರ್ಯ

ನಿಡ್ಲೆ : 75ನೇ ಸ್ವಾತಂತ್ರೋತ್ಸವದ ಅಂಗವಾಗಿ ಶನಿವಾರದಂದು ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಸದಸ್ಯರಿಂದ ನಿಡ್ಲೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸ್ವಚ್ಛತಾ ಕಾರ್ಯ ಮಾಡಲಾಯಿತು.

 

ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ನಾರಾಯಣ ಎಂ ಕೆ ಹಾಗೂ. ಸೇವಾ ಪ್ರತಿನಿಧಿಯಾದ ರಮ್ಯಾ ಪಿ. ಉಪಸ್ಥಿತರಿದ್ದರು.

Leave A Reply

Your email address will not be published.