Daily Archives

August 16, 2021

ದ.ಕ : ಆಗಸ್ಟ್ 30ರ ತನಕ ವೀಕೆಂಡ್, ನೈಟ್ ಕರ್ಫ್ಯೂ ಮುಂದುವರಿಕೆ | ಸಂಜೆ 7 ಕ್ಕೆ ಬಾರ್,ರೆಸ್ಟೋರೆಂಟ್ ಬಂದ್

ದ.ಕ ಜಿಲ್ಲೆಯಲ್ಲಿ ವೀಕೆಂಡ್ ಕರ್ಪೂ, ನೈಟ್ ಕರ್ಪೂ ಮುಂದುವರಿಕೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.ಆಗಸ್ಟ್ 30 ಬೆಳಗ್ಗೆ 6 ಗಂಟೆಯವರೆಗೆ ಹೊಸ ಆದೇಶ ಅನ್ವಯವಾಗಲಿದ್ದು,ಸೋಮವಾರ-ಶುಕ್ರವಾರ ಪಬ್, ಬಾರ್‌, ರೆಸ್ಟೋರೆಂಟ್ ರಾತ್ರಿ 7ಗಂಟೆಗೆ ಮುಚ್ಚಬೇಕು.ನೈಟ್ ಕರ್ಪೂ ಅವಧಿ ರಾತ್ರಿ 9 ರಿಂದ

ಸಂಘಪರಿವಾರ ತನ್ನ ಅಟ್ಟಹಾಸ ಮುಂದುವರಿಸಿ ಗಲಭೆ ಸೃಷ್ಟಿಸಲು ಪ್ರಯತ್ನಿಸುವುದಾದರೆ ಸಂವಿಧಾನ ಬದ್ದವಾಗಿ ತಡೆಯಲು ಪಾಪ್ಯುಲರ್…

ಪುತ್ತೂರು: 75ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಮಾಡುವ ನೆಪದಲ್ಲಿ ಕೋವಿಡ್ ನಿಯಮಾವಳಿಗಳನ್ನು ಗಾಳಿಗೆ ತೂರಿಸಂಘಪರಿವಾರದ ಹಿಡನ್ ಅಜೆಂಡಾಗಳನ್ನು ಈಡೇರಿಸಲು ಕಬಕ ಗ್ರಾಮ ಪಂಚಾಯತಿ ಅಧಿಕಾರಿಗಳು ಮತ್ತು ಅಧ್ಯಕ್ಷರು ಪಂಚಾಯತ್ ಸದಸ್ಯರ ಗಮನಕ್ಕೆ ತಾರದೆ ಏಕಪಕ್ಷೀಯವಾಗಿ ನಿಲುವು ತೆಗೆದುಕೊಂಡು ಹೇಡಿ

ಮಂಗಳೂರಿನ ಬಂದರ್ ನಲ್ಲಿ ಭಾರೀ ಪ್ರಮಾಣದ ಸ್ಫೋಟಕ ದಾಸ್ತಾನು : ಸಮಗ್ರ ತನಿಖೆಗೆ ಪಾಪ್ಯುಲರ್ ಫ್ರಂಟ್ ಒತ್ತಾಯ

ಮಂಗಳೂರಿನ ಬಂದರ್ ನಲ್ಲಿ ಭಾರೀ ಪ್ರಮಾಣದಲ್ಲಿ ಅಕ್ರಮ ಸ್ಫೋಟಕ ದಾಸ್ತಾನು ಮಾಡಿರುವುದು ಪತ್ತೆಯಾಗಿದ್ದು, ಈ ಪ್ರಕರಣದ ಸಮಗ್ರ ತನಿಖೆಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ದ.ಕ.ಜಿಲ್ಲಾಧ್ಯಕ್ಷ ಇಜಾಝ್ ಅಹ್ಮದ್ ಆಗ್ರಹಿಸಿದ್ದಾರೆ. ಜನನಿಬಿಡ ಪ್ರದೇಶದ ಅಂಗಡಿಯೊಂದರಿಂದ 1500 ಕೆ.ಜಿ.ಗೂ ಅಧಿಕ

‘ರೋಹಿಂಗ್ಯಾ-ಬಾಂಗ್ಲಾದೇಶಿ ನುಸುಳುವಿಕೆ : ರಾಷ್ಟ್ರೀಯ ಭದ್ರತೆಗೆ ವಿಪತ್ತು’ ಈ ಕುರಿತು ಆನ್‌ಲೈನ್ ವಿಶೇಷ ಸಂವಾದ…

ಅಮಾನವೀಯ ರೋಹಿಂಗ್ಯಾಗಳಿಗೆ ಮಾನವೀಯತೆಯ ದೃಷ್ಟಿಯಿಂದ ಭಾರತದಲ್ಲಿ ಉಳಿಯಲು ಅವಕಾಶ ನೀಡುವುದು ರಾಷ್ಟ್ರೀಯ ಹಿತಕ್ಕೆ ಅಪಾಯಕಾರಿ ! - ನ್ಯಾಯವಾದಿ ವಿಷ್ಣು ಶಂಕರ ಜೈನ್, ಸರ್ವೋಚ್ಚ ನ್ಯಾಯಾಲಯ ಮ್ಯಾನ್ಮಾರ್‌ನಲ್ಲಿರುವ ರೋಹಿಂಗ್ಯಾ ಮುಸಲ್ಮಾನರನ್ನು ಒಂದು ದೊಡ್ಡ ಸಂಚಿನ ಅಡಿಯಲ್ಲಿ ಭಾರತದಲ್ಲಿ

ಮೂಡುಬಿದಿರೆ | 2 ಕಾಡುಹಂದಿಗಳನ್ನು ಬೇಟೆಯಾಡಿ ಮಾಂಸ ಮಾಡುತ್ತಿದ್ದಾಗ ಪೊಲೀಸರ ದಿಢೀರ್ ದಾಳಿ, 12 ಮಂದಿಯ ಬಂಧನ

ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಪುತ್ತಿಗೆ ಗ್ರಾಮದ ಕೊಡ್ಯಡ್ಕ ಗುಡ್ಡೆಯಂಗಡಿ ಮೆನೇಜಸ್ ಕಂಪೌಂಡ್‌ನ ಜಾನ್ ಸಿ.ಮೆನೇಜಸ್ ಎಂಬುವರ ಮನೆ ಹಿಂಬದಿಯಲ್ಲಿ ಬೇಟೆಯಾಡಿ ತಂದಿದ್ದ ಕಾಡು ಹಂದಿಯನ್ನು ಮಾಂಸ ಮಾಡುತ್ತಿದ್ದ ಸಂದರ್ಭ ದಾಳಿ ನಡೆಸಿದ ಪೊಲೀಸರು 12 ಮಂದಿಯನ್ನು ಬಂಧಿಸಿದ ಘಟನೆ ನಡೆದಿದೆ.

ಅಜ್ಜಿಯ ಹಲ್ಲಿನ ಸೆಟ್ ಹಾಳು ಮಾಡಿದ ಬಾಲಕಿಯ ಕೊಂದ ಕಿರಾತಕ

ತಾಯಿಯ ಹಲ್ಲಿನ ಸೆಟ್ ನಾಶ ಮಾಡಿದಳೆಂಬ ಕಾರಣಕ್ಕೆ ಯುವಕನೊಬ್ಬ ಆರು ವರ್ಷದ ಬಾಲಕಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಈ ಸಂಬಂಧ ಆರೋಪಿ ಯನ್ನು ಪೊಲೀಸರು ಬಂಧಿಸಿದ್ದಾರೆ. ಆ.9 ರಂದು ವಿಜಯಪುರ ಜಿಲ್ಲೆಯ ಮಿರಗಿ ಗ್ರಾಮದಲ್ಲಿ ಬೋಳೆಗಾಂವ ಮೂಲದ ಆರು

ಬ್ಯಾಡ್ಮಿಂಟನ್ ತಾರೆ ಪಿ.ವಿ ಸಿಂಧು ಜೊತೆ ಐಸ್ ಕ್ರೀಮ್ ಸವಿದು, ಕೊಟ್ಟ ಮಾತು ಉಳಿಸಿಕೊಂಡ ಪ್ರಧಾನಿ ಮೋದಿ

ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿ ಬಂದ ಬಳಿಕ ನಿಮ್ಮೊಂದಿಗೆ ಐಸ್‍ಕ್ರೀಂ ಸೇವಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ ಸಿಂಧು ಅವರಿಗೆ ಮಾತುಕೊಟ್ಟಿದ್ದರು. ಇದೀಗ ಪಿ.ವಿ ಸಿಂಧು ಜೊತೆ ಐಸ್‍ಕ್ರೀಂ ಸವಿಯುವ ಮೂಲಕ ಮೋದಿ ತಮ್ಮ ಮಾತನ್ನು ಉಳಿಸಿಕೊಂಡಿದ್ದಾರೆ.

ಬೈಕ್ ನಲ್ಲಿಟ್ಟಿದ್ದ 3 ಲಕ್ಷ ರೂ. ಹಣದ ಗಂಟನ್ನೇ ಎತ್ತಿಕೊಂಡು ಹೋಗಿ ಮರ ಏರಿ ಕುಳಿತ ಮಂಗ | ಹಣ ವಾಪಸ್ಸು ಪಡೆಯಲು ಪಟ್ಟ…

ಕೈಯಲ್ಲಿರುವ ತಿಂಡಿ ತಿನಿಸುಗಳನ್ನು ಕಸಿದುಕೊಂಡು ಹೋಗುವ ಮಂಗಗಳ ಬಗ್ಗೆ ನಿಮಗೆ ಗೊತ್ತಿರಬಹುದು. ಅದರ ಸ್ವಂತ ಅನುಭವ ಕೂಡ ಆಗಿರಬಹುದು. ಆದರೆ, ಉತ್ತರ ಪ್ರದೇಶದ ಹದರ್ದೋಯಿಯಲ್ಲಿ ಮಂಗವೊಂದು ಬರೋಬ್ಬರಿ 3 ಲಕ್ಷ ರೂ. ಹಣದ ಗಂಟನ್ನೇ ಎತ್ತಿಕೊಂಡು ಹೋದ ಘಟನೆ ನಡೆದಿದೆ. ಇಲ್ಲಿನ ಪೊಲೀಸ್ ಠಾಣೆಯ

ಗೂಗಲ್ ಪೇ, ಫೋನ್ ಪೇ ಮಾಡುವಾಗ ಎಚ್ಚರ | ಸ್ವಲ್ಪ ಯಾಮಾರಿದ್ರೂ ಅಕೌಂಟ್ ಖಾಲಿ !

ಈ ಭೂಮಿಯ ಮೇಲೆ ತಂತ್ರಜ್ಞಾನ ಹೇಗೆ ಮುಂದುವರೆದಿದೆಯೋ, ಅದೇ ರೀತಿಯಲ್ಲಿ ಮೋಸ ಮಾಡುವವರ ಸಂಖ್ಯೆ ಕೂಡ ಅಷ್ಟೇ ಮುಂದುವರೆದಿದೆ ಎಂದರೆ ತಪ್ಪಾಗಲಾರದು. ಕೋಟ್ಯಾಂತರ ಜನರು ಹಣ ವರ್ಗಾವಣೆ ಮತ್ತು ಹಣವನ್ನು ಪಾವತಿ ಮಾಡಲು ಗೂಗಲ್ ಪೇ ಮತ್ತು ಫೋನ್ ಪೇ ಬಳಕೆ ಮಾಡುತ್ತಿದ್ದು, ಇದೀಗ ಅಂತಹವರಿಗೆ ಬಹು ದೊಡ್ಡ

ಕರಾವಳಿ ಅಡಿಕೆ ಬೆಳೆಗಾರರಿಗೆ ಬಂಪರ್ | ಗಣೇಶ ಚತುರ್ಥಿ ನಂತರ ಇನ್ನೂ ಏರಲಿದೆ ಅಡಿಕೆ ಬೆಲೆ !?

ಮಂಗಳೂರು: ಲಾಕ್ ಡೌನ್ ಆದಾಗಿನಿಂದ ಅಡಿಕೆ ಬೆಲೆಯಲ್ಲಿ ತೀವ್ರ ಏರಿಕೆ ಕಂಡಿತ್ತು. ಇದು ಅಡಿಕೆ ಬೆಳೆಗಾರರ ಮೊಗದಲ್ಲಿ ಸಂತಸ ತರಿಸಿತ್ತು. ಇದೀಗ ಅಡಿಕೆ ಬೆಲೆ ಮತ್ತಷ್ಟು ಏರಿಕೆಯತ್ತ ಸಾಗಿ ಬೆಳೆಗಾರರಿಗೆ ಬಂಪರ್ ಕೊಡುಗೆ ನೀಡಲಿದೆ. ಹೌದು, ಮುಂದಿನ ಗಣೇಶ ಚತುರ್ಥಿ ಕಳೆದ ಮೇಲೆ ಅಡಿಕೆ ಬೆಲೆಯಲ್ಲಿ