Daily Archives

August 16, 2021

ಸ್ಯಾಂಡಲ್ ವುಡ್ ಹಿರಿಯ ನಿರ್ಮಾಪಕ ಬಿ. ವಿಜಯ್ ಕುಮಾರ್ ಹೃದಯಘಾತಕ್ಕೆ ಬಲಿ

ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಿರ್ಮಾಪಕ ಬಿ. ವಿಜಯ್ ಕುಮಾರ್ (63) ಹೃದಯಘಾತದಿಂದಾಗಿ ನಿಧನರಾಗಿದ್ದಾರೆ.ವಿಜಯ್ ಕುಮಾರ್ ಅವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಹೃದಯಘಾತದಿಂದ ಭಾನುವಾರ ರಾತ್ರಿ 9.30 ರ