Daily Archives

August 18, 2021

ಮೆಸ್ಕಾಂ ನಿಂದ ಬರೋಬ್ಬರಿ 200 ಹೊಸ ನೇಮಕಾತಿ | ಪದವೀಧರರಿಗೆ ಉದ್ಯೋಗ ಪಡೆಯಲು ಉತ್ತಮ ಅವಕಾಶ

ಮಂಗಳೂರು ವಿದ್ಯುತ್​​ ಸರಬರಾಜು ಕಂಪೆನಿಯಲ್ಲಿ ಖಾಲಿ ಇರುವ 200 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲಾಖೆ ತಿಳಿಸಿದೆ.ಪದವಿ ಹಾಗೂ ಡಿಪ್ಲೋಮಾ ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ

ಪ್ರಧಾನಿ ನರೇಂದ್ರ ಮೋದಿಯವರ ದೇವಾಲಯ ನಿರ್ಮಿಸಿದ ಬಿಜೆಪಿ ಕಾರ್ಯಕರ್ತ | ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್

ಅತ್ತ ಅಯೋಧ್ಯೆಯಲ್ಲಿ ಪ್ರಭು ಶ್ರೀ ರಾಮಚಂದ್ರರ ಮಂದಿರ ನಿರ್ಮಾಣವಾಗುತ್ತಿರುವ ಹಿನ್ನೆಲೆಯಲ್ಲಿ, ಇತ್ತ ಪುಣೆಯಲ್ಲಿ ಬಿಜೆಪಿ ಕಾರ್ಯಕರ್ತ ಹಾಗೂ ಮೋದಿಯ ದೊಡ್ಡ ಅಭಿಮಾನಿ ಪ್ರಧಾನಿ ನರೇಂದ್ರ ಮೋದಿಯವರ ದೇವಸ್ಥಾನ ಕಟ್ಟಿಸಿದ್ದಾರೆ.ಹಾಗೆಯೇ ನೂತನವಾಗಿ ನಿರ್ಮಾಣವಾಗಿರುವ ಪ್ರಧಾನಿ ಮೋದಿ

ಈಕೆಯ ಹೊಟ್ಟೆಯಲ್ಲಿತ್ತು ಬರೋಬ್ಬರಿ 650ಗ್ರಾಂ ಕೂದಲು | ವೈದ್ಯಲೋಕವನ್ನೇ ಅಚ್ಚರಿಗೊಳಿಸಿದ ಈ ಬಾಲಕಿ !

ದೇಹದಲ್ಲಿ ಕೆಲವು ಪೋಷಕಾಂಶಗಳ ಕೊರತೆಯಾದರೆ ವಿಚಿತ್ರ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಅಂತೆಯೇ ಕ್ಯಾಲ್ಸಿಯಂ ಕೊರತೆಯಿಂದ ಚಿಕ್ಕ ಮಕ್ಕಳು ಮಣ್ಣು ತಿನ್ನುವುದು ಸಹಜ. ಇದರ ಅನುಭವ ನಿಮ್ಮ ಮನೆಯಲ್ಲೂ ಆಗಿರಬಹುದು. ಆದರೆ ಮಣ್ಣು ತಿನ್ನುವುದು ಸಹಜವೆನಿಸಿದರೂ, ಕೂದಲು ತಿನ್ನುವುದು ಸ್ವಲ್ಪ

ಅವಳಿ-ಜವಳಿ ಕಥೆಕಟ್ಟಿ ಇಬ್ಬರನ್ನು ಒಲಿಸಿಕೊಂಡ ಖತರ್ನಾಕ್ ಕಿಲಾಡಿ | ಆತನ ನಾಟಕಕ್ಕೆ ತೆರೆ ಎಳೆದ ಪೊಲೀಸರು

ನೀವೆಲ್ಲಾ ಅವಳಿ-ಜವಳಿ ಕಥೆಗಳನ್ನು ಡಬಲ್ ಆಕ್ಟಿಂಗ್ ಮೂಲಕ ಸಿನಿಮಾ ಅಥವಾ ಧಾರಾವಾಹಿಗಳಲ್ಲಿ ನೋಡಿರುತ್ತೀರಿ. ಆದರೆ ಇಲ್ಲೊಬ್ಬ ತನ್ನ ನಿಜ ಜೀವನದಲ್ಲಿ ಇದೇ ರೀತಿ ಕಥೆ ಕಟ್ಟಿ, ಮೋಸ ಮಾಡಿ ಜೈಲುಪಾಲಾದ ಘಟನೆ ಚೆನ್ನೈನಲ್ಲಿ ನಡೆದಿದೆ.ಅರುಂಬಕ್ಕಂನ ವಾಲಾಂಡರ್ ಬೆನೆಟ್ ರಾಯನ್ ಎಂಬಾತ ನಾವು

ಮಂಗಳೂರು | 10 ವರ್ಷಗಳ ಹಿಂದೆ ನಡೆದಿದ್ದ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣ | ತಲೆಮರೆಸಿಕೊಂಡಿದ್ದ ಆರೋಪಿ…

ಮಂಗಳೂರು: ಮುಚ್ಚೂರು ನೀರುಡೆಯ ಅಪ್ರಾಪ್ತ ಬಾಲಕಿಯ ಮೇಲೆ ಹತ್ತು ವರ್ಷದ ಮೊದಲು ನಡೆದ ಅತ್ಯಾಚಾರ ಪ್ರಕರಣದ ಆರೋಪಿಯನ್ನು ಮಂಗಳವಾರ ಬಂಧಿಸುವಲ್ಲಿ ಬಜ್ಪೆ ಪೊಲೀಸರು ಯಶಸ್ವಿಯಾಗಿದ್ದಾರೆ.ಬಂಧಿತ ಆರೋಪಿ ಮನೋಜ್ ಬಿ. ಶೆಟ್ಟಿ, ಬೆಳ್ತಂಗಡಿ ತಾಲೂಕಿನ ಕನ್ನಡಿಕಟ್ಟೆ ಮೇಲಂತಬೆಟ್ಟು ನಿವಾಸಿ ಎಂದು

ಮೂಡುಬಿದಿರೆ | ಪತ್ನಿಯನ್ನು ‘ಬಲಾಯಿ’ಯಿಂದ ಹೊಡೆದು ಕೊಲೆ ಮಾಡಿದ ಪತಿ

ಪತಿಯು ಪತ್ನಿಯನ್ನು ಬಲಾಯಿಯಿಂದ ಹೊಡೆದು ಕೊಲೆ ಮಾಡಿದ ಘಟನೆ ಮೂಡುಬಿದಿರೆ ತಾಲೂಕಿನ ದರೆಗುಡ್ಡೆ ಗ್ರಾ.ಪಂ ವ್ಯಾಪ್ತಿಯ ಮಠ ಎಂಬಲ್ಲಿ ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ.ಸುನಿತಾ (30) ಕೊಲೆಗೀಡಾದ ಮಹಿಳೆ. ದಿನ್ ರಾಜ್ ಕೊಲೆಮಾಡಿದ ಪಾಪಿ ಪತಿ.ಪತಿ-ಪತ್ನಿನಿನ್ನೆ ಸಂಜೆ ಪತಿ-ಪತ್ನಿ

ಸುಳ್ಯ | ಆಕಸ್ಮಿಕವಾಗಿ ಕಾಲು ಸಂಕದಿಂದ ಹೊಳೆಗೆ ಬಿದ್ದ ವ್ಯಕ್ತಿಯ ಮೃತದೇಹ ಮೂರು ದಿನಗಳ ನಂತರ ಪತ್ತೆ

ಆಕಸ್ಮಿಕವಾಗಿ ಕಾಲು ಜಾರಿ ಕಾಲು ಸಂಕದಿಂದ ಹೊಳೆಗೆ ಬಿದ್ದು ಮೃತಪಟ್ಟ ವ್ಯಕ್ತಿಯ ಶವ ಮೂರು ದಿನದ ನಂತರ ಪತ್ತೆಯಾದ ಘಟನೆ ಸುಳ್ಯ ತಾಲೂಕು ಆಲೆಟ್ಟಿ ಗ್ರಾಮದಲ್ಲಿ ನಡೆದಿದೆ.ಏಣಾವರ ನಿವಾಸಿ ಕೆಮ್ಮಾರ ದಿ.ಶೇಷಪ್ಪ ಗೌಡ ರವರ ಪುತ್ರ ಚಂದ್ರಶೇಖರ ಗೌಡ ಕೆಮ್ಮಾರ (ಕುಡೆಂಬಿ) ಮೃತಪಟ್ಟ ವ್ಯಕ್ತಿ ಎಂದು

ಮಂಗಳೂರು | ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಕೊಂದ ಮಡದಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ಪ್ರಿಯಕರನೊಂದಿಗೆ ಸೇರಿ ತನ್ನ ಸ್ವಂತ ಪತಿಯನ್ನೇ ಬರ್ಬರವಾಗಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯವು ಆರೋಪಿಗಳಿಬ್ಬರಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.ಮೂಡುಬಿದಿರೆ ಕುಕ್ಕುದಕಟ್ಟೆ ಮೂಡುಕೊಣಾಜೆ ಗ್ರಾಮದ ಅಶ್ವಿನಿ ಹಾಗೂ

ಸರ್ಕಾರಿ ಉದ್ಯೋಗಿಗಳಿಗೆ ಶೀಘ್ರವೇ ಸಿಗಲಿದೆ ಗುಡ್ ನ್ಯೂಸ್ | ನಿವೃತ್ತಿ ವಯಸ್ಸು ಹೆಚ್ಚಾಗುವುದರ ಜೊತೆಗೆ ಸಿಗಲಿದೆ…

ಪ್ರಧಾನ ಮಂತ್ರಿಯವರ ಆರ್ಥಿಕ ಸಲಹಾ ಸಮಿತಿ ಸಲಹೆಯೊಂದರಲ್ಲಿ, ಉದ್ಯೋಗಿಗಳ ಕೆಲಸದ ವಯಸ್ಸಿನ ಮಿತಿಯನ್ನು ಹೆಚ್ಚಿಸುವ ಜೊತೆಗೆ ಸಾರ್ವತ್ರಿಕ ಪಿಂಚಣಿ ವ್ಯವಸ್ಥೆ ಆರಂಭಿಸುವಂತೆ ಹೇಳಲಾಗಿದೆ ಎನ್ನಲಾಗಿದೆ.ಉದ್ಯೋಗಿಗಳಿಗೆ ಶೀಘ್ರದಲ್ಲಿಯೇ ಖುಷಿ ಸುದ್ದಿ ಸಿಗಲಿದ್ದು, ವರದಿಯ ಪ್ರಕಾರ ನೌಕರರಿಗೆ

ಗ್ರಾಹಕರಿಗೆ ಶಾಕ್ ನೀಡಿದ ಪೆಟ್ರೋಲಿಯಂ ಕಂಪನಿಗಳು | ಗೃಹಬಳಕೆ ಎಲ್‍ಪಿಜಿ ಸಿಲಿಂಡರ್ ಗಳ ಬೆಲೆ ಏರಿಕೆ

ಪೆಟ್ರೋಲಿಯಂ ಕಂಪನಿಗಳು ಗೃಹ ಬಳಕೆ ಎಲ್‍ಪಿಜಿ ಸಿಲಿಂಡರ್ ಬೆಲೆಯಲ್ಲಿ ಏರಿಕೆ ಮಾಡಿದ್ದು, ಸಬ್ಸಿಡಿ ರಹಿತ ಸಿಲಿಂಡರ್ ಬೆಲೆಯಲ್ಲಿ 25 ರೂ. ಏರಿಕೆಯಾಗಿದೆ.ಬೆಲೆ ಏರಿಕೆ ನಂತರ ದೆಹಲಿಯಲ್ಲಿ ಗೃಹ ಬಳಕೆಯ 14.2 ಕೆಜಿಯ ಎಲ್‍ಪಿಜಿ ಸಿಲಿಂಡರ್ ಬೆಲೆ 859.5 ರೂ.ಗೆ ತಲುಪಿದೆ. ಕೋಲ್ಕತ್ತಾದಲ್ಲಿ 886