ಅಫ್ಘಾನಿಸ್ತಾನದಲ್ಲಿ ಸಂಕಷ್ಟದಲ್ಲಿರುವ ಕನ್ನಡಿಗರಿಗಾಗಿ ನೋಡಲ್ ಅಧಿಕಾರಿ-ಆರಗ ಜ್ಞಾನೇಂದ್ರ
ಅಫ್ಘಾನಿಸ್ತಾನದಲ್ಲಿ ಎಷ್ಟು ಜನ ಭಾರತೀಯರು ಸಿಲುಕಿಕೊಂಡಿದ್ದಾರೆ ಎನ್ನುವ ಮಾಹಿತಿ ಇದೆ. ಅವರನ್ನು ಯಾವುದೇ ತೊಂದರೆಯಾಗದಂತೆ ಕರೆದುಕೊಂಡು ಬರುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡಲಿದೆ. ರಾಜ್ಯದಿಂದಲೂ ಸಿಐಡಿಯಲ್ಲಿ ಕರ್ತವ್ಯದಲ್ಲಿರುವ ಉಮೇಶ್ ಅವರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಿದ್ದೇವೆ.…